Thursday, March 20, 2025

south africa

ಭಾರತೀಯರಿಗೆ ರಾಮಮಂದಿರದ ಶುಭಾಶಯ ತಿಳಿಸಿದ ದಕ್ಷಿಣ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News: ಕೆಲ ದಿನಗಳ ಹಿಂದಷ್ಟೇ ದಕ್ಷಿಣ ಆಫ್ರಿಕಾದ ಕ್ರಿಕೇಟಿಗ ಕೇಶವ್ ಮಹಾರಾಜ್ ಮೈದಾನಕ್ಕೆ ಬಂದಾಗ, ರಾಮ್ ಸೀಯಾ ರಾಮ್ ಹಾಡು ಹಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಏಕೆಂದರೆ ಅವರಿಗೆ ರಾಮನ ಭಜನೆ ಎಂದರೆ ಭಾರೀ ಪ್ರೀತಿ ಎಂದು ಅವರೇ ಹೇಳಿದ್ದರು. ಇದೀಗ, ಅಯೋಧ್ಯೆ ರಾಮಮಂದಿರ ಉದ್ಘಾಟನೆಗಾಗಿ ಕೇಶವ್ ಮಹಾರಾಜ್ ವೀಡಿಯೋ ಮಾಡಿ, ವಿಶ್ ಮಾಡಿದ್ದಾರೆ. ಈ...

Earthquake: ಮೋರಾಕೋದಲ್ಲಿ ಭೂಕಂಪ; ಸಾವಿನ ಸಂಖ್ಯೆ 820 ಕ್ಕೆ ಏರಿಕೆ..!

ಅಂತರಾಷ್ಟ್ರೀಯ ಸುದ್ದಿ:ಶುಕ್ರವಾರ ದಕ್ಷಿಣ ಆಫ್ರಿಕಾದ ಮೋರಾಕೋದಲ್ಲಿ ಸಂಭವಿಸಿದ ಹೈ ಅಟ್ಲಾಸ್ ತೀವ್ರತೆಯ ಭೂ ಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 820 ಕ್ಕೆ ಏರಿಕೆಯಾಗಿದೆ. ಆಂತರಿಕ ಸಚಿವಾಲಯವು ಶಾಂತತೆಯನ್ನು ಕಾಪಾಡುವಂತೆ ಒತ್ತಾಯಿಸುತ್ತಿದೆ. ಈ ಭೂಕಂಪದಿಂದಾಗಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಹಳೆಯ ನಗರದಲ್ಲಿ ಕೆಲವು ಕಟ್ಟಡಗಳ ನೆಲಕಚ್ಚಿವೆ ಎಂದು ಮರ್ಕೆಚ್ ನಿವಾಸಿಗಳು ತಿಳಿಸಿದ್ದಾರೆ. ಇನ್ನೂ ಈ  ಭೂಕಂಪದಿಂದಾಗಿ ಸಾಕಷ್ಟು...

ಮಳೆಗೆ ಆಹುತಿಯಾದ ಫೈನಲ್ ಕದನ : ಭಾರತ, ದ.ಆಫ್ರಿಕಾ ಸರಣಿ ಸಮಬಲ 

ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ. ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು. https://www.youtube.com/watch?v=RPtke0tAn40 ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....

ಬೆಂಗಳೂರಿಗೆ ಬಂದಿಳಿದ ಟೀಮ್ ಇಂಡಿಯಾ

https://www.youtube.com/watch?v=GmO-cmySK-k ಬೆಂಗಳೂರು: ದ,ಆಫ್ರಿಕಾ ವಿರುದ್ಧ ಅಂತಿಮ ಪಂದ್ಯವನ್ನಾಡಲು ಟೀಮ್ ಇಂಡಿಯಾ ಬೆಂಗಳೂರಿಗೆ ಬಂದಿಳಿದಿದೆ. ರಿಷಬ್ ಪಂತ್ ನೇತೃಥ್ವದ ಭಾರತ ತಂಡ ದ.ಆಫ್ರಿಕಾ ವಿರುದ್ಧ 2-2 ಅಂಕಗಳಿಂದ ಸರಣಿ ಸಮಗೊಳಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ಜಿದ್ದಾಜಿದ್ದಿನ ಕದನ ನಿರೀಕ್ಷಿಸಲಾಗಿದ್ದು ಈ ಪಂದ್ಯ ನಾಯಕ ರಿಷಭ್ ಪಂತ್ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತ ತಂಡ ಯುವ ಆಟಗಾರರಿಂದ ಕೂಡಿದ್ದರೂಅನುಭವಿ ಆಟಗಾರರನ್ನು ನೆಚ್ಚಿಕೊಂಡಿದೆ. ಇನ್ನು ದ.ಆಫ್ರಿಕಾ...

ಇಂದು ಪಂತ್ ಪಡೆಗೆ ನಿರ್ಣಾಯಕ ಕದನ 

ಬೆಂಗಳೂರು: ಆರಂಭದಲ್ಲಿ ವೈಫಲ್ಯ ಅನುಭವಿಸಿ ನಂತರ ಪುಟಿದೆದ್ದ ಭಾರತ ತಂಡ ಇಂದು ನಿರ್ಣಾಯಕ ಐದನೆ ಮತ್ತು ಅಂತಿಮ ಟಿ20 ಪಂದ್ಯದಲ್ಲಿ  ದ.ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾನುವಾರ  ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಕದನ ಕುತೂಹಲ ಮೂಡಿಸಿದೆ. ಮೊದಲೆರಡು ಪಂದ್ಯಗಳನ್ನು ದ.ಆಫ್ರಿಕಾ ಗೆದ್ದುಕೊಂಡಿತು. ತಿರುಗೇಟು ನೀಡಿದ ಭಾರತ ಸತತ ಎರಡು ಪಂದ್ಯಗಳನ್ನು ಗೆದ್ದು  ಸರಣಿ ಸಮಬಲ ಸಾಧಿಸಿತು. ದ.ಆಫ್ರಿಕಾ...

`ಭಾರತಕ್ಕೆ ಆವೇಶ’ ಭರಿತ ಗೆಲುವು :ಮಿಂಚಿದ ಕಾರ್ತಿಕ್, ಆವೇಶ್ ಖಾನ್ 

https://www.youtube.com/watch?v=TKdazSzZDZ4&t=29s ರಾಜ್‍ಕೋಟ್: ದಿನೇಶ್ ಕಾರ್ತಿಕ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಯುವ ವೇಗಿ ಆವೇಶ್ ಖಾನ್ ಅವರ ಅತ್ಯದ್ಭುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ತಂಡ ದ.ಆಫ್ರಿಕಾ ವಿರುದ್ಧ ನಾಲ್ಕನೆ ಟಿ20 ಪಂದ್ಯದಲ್ಲಿ 82 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಪಂತ್ ಪಡೆ 2-2 ಸರಣಿ ಸಮಗೊಳಿಸಿದೆ. ಟಾಸ್ ಗೆದ್ದ  ದ.ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ...

ಪಂತ್ ಪಡೆಗೆ ಮತ್ತೊಂದು ಅಗ್ನಿ ಪರೀಕ್ಷೆ

https://www.youtube.com/watch?v=S7XamLuba78 ರಾಜ್ಕೋಟ್: ಸರಣಿ ಸೋಲು ಜೊತೆಗೆ ನಾಯಕತ್ವದಲ್ಲಿ ಯಶಸ್ವಿಯಾಗಲೂ ಪಣ ತೊಟ್ಟಿರುವ ನಾಯಕ ರಿಷಬ್ ಪಂತ್ ಮತ್ತೊಂದು ಅಗ್ನಿ ಸವಾಲು ಸ್ವೀಕರಿಸಲು ಸಜ್ಜಾಗಿದ್ದು ಇಂದು ರಾಜ್ ಕೋಟ್ ಅಂಗಳದಲ್ಲಿ ದ.ಆಫ್ರಿಕಾ ವಿರುದ್ಧ ನಾಲ್ಕನೆ ಟಿ20 ಪಂದ್ಯ ಆಡಲಿದೆ. ಮೊದಲ ಮೂರು ಪಂದ್ಯಗಳಲ್ಲಿ ಭಾರತ ಕೇವಲ ಒಂದು ಪಂದ್ಯವನ್ನು ಗೆದ್ದುಕೊಂಡಿತು.ಇದೀಗ ಈ ಪಂದ್ಯವನ್ನೂ ಕೈಚೆಲ್ಲಿದರೆ ಸರಣಿಯನ್ನು ಕೈಚೆಲ್ಲಿದೆ. ಒಂದು...

ಸರಣಿ ಜೀವಂತವಾಗಿರಿಸಿಕೊಂಡ ಭಾರತ

https://www.youtube.com/watch?v=IXjG4mkm_XU ವಿಶಾಖಪಟ್ಟಣ: ಮೊದಲೆರಡು ಪಂದ್ಯಗಳನ್ನು ಕೈಚೆಲ್ಲಿ ಸರಣಿ ಕೈಚೆಲ್ಲುವ ಭೀತಿಯಲ್ಲಿದ್ದ ಟೀಮ್ ಇಂಡಿಯಾ ದ,ಆಫ್ರಿಕಾ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 48 ರನ್ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ. ಟಾಸ್ ಗೆದ್ದ ದ.ಆಫ್ರಿಕಾ ಫಿಲ್ಡಿಂಗ್ ಆಯ್ದುಕೊಂಡಿತು. ಋತುರಾಜ್ ಗಾಯಕ್ವಾಡ್ 57 ಹಾಗೂ ಇಶನ್ ಕಿಶನ್ 54 ಮೊದಲ ವಿಕೆಟ್ ಗೆ 97 ರನ್ ಸೇರಿಸಿದರು. ನಂತರ ಬಂದ...

ಸರಣಿ ಸೋಲಿನ ಭೀತಿಯಲ್ಲಿ ಟೀಮ್ ಇಂಡಿಯಾ

https://www.youtube.com/watch?v=tDKIf8lCo-k ವಿಶಾಖಪಟ್ಟಣ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ ಇಂದು ನಿರ್ಣಾಯಕ ಪಂದ್ಯದಲ್ಲಿ ದ.ಆಫ್ರಿಕಾ ತಂಡವನ್ನು ಮೂರನೆ ಟಿ20 ಪಂದ್ಯದಲ್ಲಿ ಎದುರಿಸಲಿದೆ. ಮಂಗಳವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈಗಾಗಲೇ ರಿಷಭ್ ಪಂತ್ ನೇತೃಥ್ವದ ಭಾರತ ತಂಡ ಆಡಿದ 2 ಪಂದ್ಯಗಳನ್ನು ಕೈಚೆಲ್ಲಿ ಸರಣಿ ಸೋಲಿನ ಭೀತಿಯಲ್ಲಿದೆ. ಈ ಪಂದ್ಯವನ್ನು ಒಂದು ವೇಳೆ ಗೆದ್ದರೆ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು...

ಭಾರತಕ್ಕೆ ಸತತ ಎರಡನೆ ಸೋಲು

ಕಟಕ್:ಹೆನ್ರಿಕ್ ಕ್ಲಾಸೆನ್ ಅವರ ಅಮೋಘ ಬ್ಯಾಟಿಂಗ್ ಗೆ ತತ್ತರಿಸಿದ ಭಾರತ ತಂಡ ದ.ಆಫ್ರಿಕಾ ವಿರುದ್ಧ ಎರಡನೆ ಸೋಲು ಅನುಭವಿಸಿದೆ. ಇಲ್ಲಿನ ಬಾರ್ಬಾರಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದ.ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ (1)ಹಾಗೂ ಇಶನ್ ಕಿಶನ್ (34)ಉತ್ತಮ ಆರಂಭ ಕೊಡುವಲ್ಲಿ ಎಡವಿದರು. https://www.youtube.com/watch?v=8Gh4p3wYR6s ಶ್ರೇಯಸ್ ಅಯ್ಯರ್ 40,...
- Advertisement -spot_img

Latest News

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ ಅಪಘಾತ…

Dharwad News: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಸಾರಿಗೆ ಬಸ್ಸವೊಂದು ರಸ್ತೆ ಪಕ್ಕಕ್ಕೆ ಜಾರಿ ಅಪಘಾತವಾದ ಘಟನೆ ಧಾರವಾಡ ಸವದತ್ತಿ ರಸ್ತೆಯ ಹಾದಿ ಬಸವಣ್ಣ ದೇವಸ್ಥಾನ...
- Advertisement -spot_img