ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ನಿರಂತರವಾಗಿ ಕುಸಿಯುತ್ತಿದ್ದು, ಡಿಸೆಂಬರ್ 31 ಮತ್ತು ಜನವರಿ 1ರಂದು ಹಲವು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಏರಿಕೆ ಕಾಣಲಿದೆ.
ಬಯಲು ಪ್ರದೇಶಗಳಲ್ಲಿ ವಿಜಯಪುರದಲ್ಲಿ ಕಡಿಮೆ ತಾಪಮಾನ ದಾಖಲಾಗಿದ್ದು,...
ರಾಜ್ಯದಲ್ಲಿ ಚಳಿಯ ನಡುವೆ ನವೆಂಬರ್ 29 ಮತ್ತು 30 ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಅನುಭವವಾಗಲಿದೆ.
ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ...
ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಚಳಿ ಆವರಿಸಿದ್ದು, ಕೆಲವು ಕಡೆಗಳಲ್ಲಿ ಮಳೆಯು ಸಹ ಮುಂದುವರಿದಿದೆ. ಈ ನಡುವೆ ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನವೆಂಬರ್ 17ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ದಾಖಲಾಗಿದ್ದು, ನಂತರ ಬಿಸಿಲು ಕಾಣಿಸಿಕೊಂಡಿದೆ....
ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತ್ಯಂತ ಕಡಿಮೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ...
ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...