ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ...
ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...