ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸದ್ಯ ತೀವ್ರ ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೇ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದಂತೆ ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ಎಸ್ 'ರಾಜ್ಯಾದ್ಯಂತ ನೈಋತ್ಯ ಮಾನ್ಸೂನ್ ಪ್ರಭಾವ ತಗ್ಗಿದ್ದು, ನಿನ್ನೆ ಉತ್ತರ ಕನ್ನಡದ ಮಂಕಿಯಲ್ಲಿ ಅತಿ ಹೆಚ್ಚು ಅಂದ್ರೆ...
ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಬಾರಿ ನೈರುತ್ಯ ಮುಂಗಾರು ಇರುವುದರಿಂದ ಅಕ್ಟೋಬರ್ 15ರವರೆಗೆ ವಿಸ್ತಾರಗೊಳ್ಳಲಿದೆ ಎಂದು IMD ತಿಳಿಸಿದೆ.
ಸಾಮಾನ್ಯವಾಗಿ ಸೆಪ್ಟೆಂಬರ್ 30ರೊಳಗೆ ಮುಂಗಾರು ಕಾಲಾವಧಿ ಅಂತ್ಯವಾಗಬೇಕು. ಆದ್ರೆ ಈ ಬಾರಿ ರಾಜ್ಯದಲ್ಲಿ...