Sunday, November 16, 2025

Southwest Monsoon

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, 24 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಅ.17 ಹಾಗೂ ಅ.18, ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ...

ಮುಂಗಾರು ಬಳಿಕ ಹಿಂಗಾರು ಮಳೆ ಅಬ್ಬರ, ಡಿಸೆಂಬರ್‌ವರೆಗೂ ಎಚ್ಚರಿಕೆ!

ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...
- Advertisement -spot_img

Latest News

ಕೊಪ್ಪಳದಲ್ಲಿ 2025ರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡೋತ್ಸವಕ್ಕೆ ಶುಭಾರಂಭ!

ಕೊಪ್ಪಳ ಜಿಲ್ಲೆಯ 2025 ನೇ ಸಾಲಿನ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಪೊಲೀಸ್ ಕವಾಯತ್ ಮೈದಾನ ಕೊಪ್ಪಳದಲ್ಲಿ ಅದ್ದೂರಿಯಾಗಿ ಜರುಗಿದೆ. ಈ ವಾರ್ಷಿಕ ಕ್ರೀಡಾಕೂಟದ 2025 ರ...
- Advertisement -spot_img