ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ಹೊರಟ ಬಿಜೆಪಿಯೊಳಗೆ, ಇದೀಗ ಅಸಮಾಧಾನ ಭುಗಿಲೆದ್ದಿದೆ. ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾಗ, ಬಿ.ವೈ ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ಕೊಟ್ಟಿದ್ರು. ಇದೇ ವಿಚಾರ ನಾಯಕರ ನಡುವೆ ಭಿನ್ನಮುತ ಭುಗಿಲೇಳುವಂತೆ ಮಾಡಿದೆ. ಕೊನೆ ಕ್ಷಣದ ನಿರ್ಧಾರಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಸೆಪ್ಟೆಂಬರ್ 1ರಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ, ಬಿಜೆಪಿಗರು ಧರ್ಮಸ್ಥಳ ಯಾತ್ರೆ...
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಹಾಕಿದ್ದ ಬರಹಗಾರ ಅಹೋರಾತ್ರಾ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್ ಸೂಚಿಸಿದ್ರೂ ಅಹೋರಾತ್ರಾ ಅವರು ಪೋಸ್ಟ್ ಡಿಲೀಟ್ ಮಾಡಿರಲಿಲ್ಲ. ನಿಗದಿಪಡಿಸಿದ ದಿನ ವಿಚಾರಣೆಗೂ ಹಾಜರಾಗಿರಲಿಲ್ಲ. ಹೀಗಾಗಿ 11ನೇ ಸಿಸಿಹೆಚ್ ನ್ಯಾಯಾಲಯ, ಅಹೋರಾತ್ರಾಗೆ 15 ದಿನಗಳ ಕಾಲ ಸೆರೆವಾಸ ವಿಧಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಅಹೋರಾತ್ರಾ ಅವ್ರು ಪ್ರತಿಕ್ರಿಯಿಸಿದ್ದಾರೆ....
ರಾಜ್ಯ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು...