Political news:
ಈಗಾಗಲೆ ರಾಜ್ಯ ಕಾಂಗ್ರೆಸ್ನಲ್ಲಿ ಇಂದು (ಮಾರ್ಚ 25) ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯಾಗಿದ್ದು ಈ ಬಾರಿ ಚುನಾವಣೆಯಲ್ಲಿ ಹಲವು ಕಡೆ ಹಾಲಿ ಶಾಸಕರಿಗೆ ಮಣೆ ಹಾಕಿದ್ದಾರೆ ಮತ್ತು ಅವರ ಮಕ್ಕಳಿಗೆ ಹೊಸದಾಗಿ ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ದೆ ಮಾಡುವ ಅವಕಾಶ ಕಲ್ಪಿಸಿದ್ದಾರೆ.
ಪರಿಷತ್ ಸದಸ್ಯರಾಗಿರುವ ಸಚಿವ ರಾಮಲಿಂಗಾರೆಡ್ಡಿಬಿಟಿಎಂ ಲೇಔಟ್ ನಿಂದ ಸ್ಪರ್ದೆ ಮಾಡಲು ಟಿಕೆಟ್...