Sunday, September 8, 2024

speaker

AAP: ವಿಧಾನಪರಿಷತ್ತಿನ ಕಲಾಪಗಳ ನ್ಯೂನತೆಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ

ರಾಜಕೀಯ: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ರವರನ್ನು ಸೌಹಾರ್ದ ಭೇಟಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಸಭಾಪತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಕಾರ್ಯಕಲಾಪಗಳ ಅನೇಕ ನ್ಯೂನತೆಗಳನ್ನು ಸರಿಪಡಿಸಲು ಮನವಿಯನ್ನು ಮಾಡಿಕೊಂಡರು. ಪರಿಷತ್ತಿನ ಮಾಜಿ ಸದಸ್ಯರು ಆಗಿರುವ ಮುಖ್ಯಮಂತ್ರಿ ಚಂದ್ರು ಪರಿಷತ್ತಿನ ಗೌರವವನ್ನು ಎತ್ತಿ ಹಿಡಿಯುವ ಕಾರ್ಯಕ್ಕೆ...

VidhanaSoudha: ಕಲಾಪದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿ ನಾಯಕರು ಅಮಾನತು

ಬೆಂಗಳೂರು:ಧಾನಸಭೆ ಅಧಿವೇಶನ ಶುರುವಾದಾಗಿನಿಂದ  ಬಿಜೆಪಿ ನಾಯಕರು ಬಿರುಸಿನ ಚಾಟಿಯನ್ನು ಬೀಸುತಿದ್ದಾರೆ ಆದರೆ ಇಂದು ವಿಧಾನಸಭೆ ಶುರುವಾದ ಕೆಲ ಗಂಟೆಗಳ ನಂತರ ಮಾತಿಗೆ ಮಾತು ಬೆಳೆದು ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿಯವರ ಮೇಲೆ ವಿಧೇಯಕ ಪ್ರತಿ ಹರಿದು  ಎಸೆದಿದ್ದಾರೆ ಸದನಕ್ಕೆ ಅಗೌರವ ತಂದಿರುವ ಸಭಾಧ್ಯಕ್ಷರಿಗೆ ಪೇಪರೆ ಎಸೆದಿರುವ ಘಟನೆ ಇಂದು ಬಿಜೆಪಿ ನಾಯಕರಿಂದ ನಡೆದಿದೆ.ಅಸಭ್ಯ ವರ್ತನೆ ತೋರಿದ 10 ಜನ...

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು...

ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ-ಸ್ವಾಗತ ಮಾಡಿದ ಮುಖ್ಯಮಂತ್ರಿಗಳು

ರಾಷ್ಟ್ರೀಯ ಸುದ್ದಿ: *ಗೌರವಾನ್ವಿತ ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು* ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...

ಇಂದು ಉಭಯ ಜಂಟಿ ಅಧಿವೇಶನ , ರಾಜ್ಯಪಾಲರಿಂದ ಭಾಷಣ

ರಾಜಕೀಯ: ವಿದಾನಸೌಧ ದಲ್ಲಿ ಜಂಟಿ ಅಧಿವೇಶನ ನಡೆಯಲಿದ್ದುಇ ಜಂಟಿ ಅಧಿವೇಶನದಲ್ಲಿ ರಾಜ್ರಪಾಲರಾದ ತಾವಚಂದ್ರ ಗೊಹ್ಲೋಟ್  ಉಭಯ ಸಧನವನ್ನು ಉದ್ದೇಶಿಸಿ  ಭಾಷಣ ಮಾಡಲಿದ್ದಾರೆ   ಈ ನ್ನು ಈ ಅಧಿವೇಶನದಲ್ಲಿ ರಾಜ್ಯಪಾಲರ ಬಾಷಣ  ಕತೂಹಲ ಕೆರಳಿಸಿದೆ. ಇನ್ನೇ ನು ಕೆಲವೇ ಕ್ಷಣಗಳಲ್ಲಿ ಅಧಿವೇಶನ ಶುರuವಾಗಲಿದ್ದು ಈಗಾಗಲೆ ವಿಧಾನಸೌಧರಾಜ್ಯಪಾಲರ ಆಗಮನವಾಗಿದ್ದು ರಾಜ್ಯಪಾಲನ್ನು ನಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಸ್ವಾಗತಿಸಿದರು. ಇನ್ನೊಂದು ವಿಚಾರವೆಂದರೆ...

ರಾಜ್ಯಪಾಲರ ರಾಜಿನಾಮೆ

national news ಧರ್ಮ ದಂಗಲ್ ನಿಂದಾಗಿ ಈಗ ಒಬ್ಬ ರಾಜಕಾರಣಿ ಅಧೀಕಾರದಿಂದ ಕೆಳಗಿಳಿಯುವಂತಾಗಿದೆ.ಯೆಸ್ ಮಹಾರಾಷ್ಟçದ ರಾಜ್ಯದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಅವರು ರಾಜಿನಾಮೆ ನೀಡಿದ್ದಾರೆ. ಛತ್ರಪತಿ ಶೀವಾಜಿ ಅವರ ಕುರಿತು ಅವಹೇಳನಕಾರಿ ಮಾತನಾಡಿದ್ದಕ್ಕಗಿ ಅವರನ್ನು ಒತ್ತಾಯಪೋರ್ವಕವಾಗಿ ಅಧಿಕಾರದಿಂದ ಕೆಳಗಿಳಿಸಲಾಗಿದೆ. ಮುಂಬಯಿ: ಛತ್ರಪತಿ ಶಿವಾಜಿ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಟೀಕೆಗೆ ಗುರಿಯಾಗಿದ್ದ...

ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ತರಬೇತಿ ; ವಿಶ್ವೇಶ್ವರ ಹೆಗಡೆ ಕಾಗೇರಿ

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ ನೀಡಬೇಕಿದೆ , ಉತ್ತಮ ವಿಧಾನಸಭೆ ,ಪರಿಷತ್ ಪ್ರಸಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿಕೆ ನೀಡಿದ್ದಾರೆ , ರಾಷ್ಟಪತಿ ,ರಾಜ್ಯಪಾಲರ ಭಾಷಣ ,ಪ್ರಶ್ನೋತ್ತರ ವೇಳೆ ಗದ್ದಲ ಆಗದಂತೆ ನೋಡಿಕೊಳ್ಳಲು ಸಮಾಲೋಚನೆ ಮಾಡಬೇಕಿದೆ. ಸರ್ವಪಕ್ಷಗಳ ಜೊತೆಗೆ ಸಮಾಲೋಚನೆ ನಿರ್ಣಯ ಕೈಗೊಳ್ಳಲಾಗುವುದು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img