ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ವಿಧಾನಸಭೆ ಸಭಾಪತಿ ಕೆ.ಆರ್ ರಮೇಶ್ ಕುಮಾರ್ ಸದನದಲ್ಲೇ ರಾಜೀನಾಮೆ ಘೋಷಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ನೂತನ ಸಿಎಂ ವಿಶ್ವಾಸಮತ, ಧನ ವಿನಿಯೋಗ ವಿಧೇಯಕ ಮಂಡನೆ ಬಳಿಕ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ಆತ್ಮಸಾಕ್ಷಿಗೆ ಅನುಗುಣವಾಗಿ ನಾನು ನನ್ನ ಶಕ್ತಿ ಮೀರಿ ಸಂವಿಧಾನ ಬದ್ಧವಾಗಿ ಕೆಲಸ ಮಾಡಿರುವೆ. ಸೋನಿಯಾ...