ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ನೀಡಿದೆ. ಡಿಸೆಂಬರ್ 19, 20 ಮತ್ತು 24ರಂದು ಬೆಂಗಳೂರಿನಿಂದ ರಾಜ್ಯದಾದ್ಯಂತ ಹೆಚ್ಚುವರಿ ಬಸ್ ಸೇವೆ ಸಂಚರಿಸಲಿದ್ದು, ನಗರದಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಹಬ್ಬದ ನಂತರ ಡಿಸೆಂಬರ್ 26 ಹಾಗೂ 28ರಂದು ವಾಪಸ್ ಬರುವ ಪ್ರಯಾಣಿಕರಿಗೂ ವಿಶೇಷ ಬಸ್ ಸೇವೆ ಲಭ್ಯವಿದ್ದು, ಎಲ್ಲಾ...