ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ತಪ್ಪಿಗೆ ಜೀವಾವಧಿ ಶಿಕ್ಷೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 11 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಜ್ವಲ್ ರೇವಣ್ಣ ಈಗಾಗಲೇ 14 ತಿಂಗಳಿನಿಂದ ಅಂದರೆ ಒಂದು ವರ್ಷ 2 ತಿಂಗಳಿನಿಂದ ಬೆಂಗಳೂರಿನ ಪರಪ್ಪನ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧ ಸಾಬೀತಾಗಲು, ಸಾವಿರಾರು ಫೋಟೋಗಳು, ವೀಡಿಯೋಗಳು ಸಾಕ್ಷಿ ಹೇಳಿವೆ. ಎಸ್‌ಐಟಿ ಸಂಗ್ರಹಿಸಿದ್ದು, ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಾವಿರ ಫೋಟೋಗಳು, 2 ಸಾವಿರ ವೀಡಿಯೋಗಳು. ಇವುಗಳನ್ನು ತೆಗೆದಿದ್ದು ಬೇರ್ಯಾರು ಅಲ್ಲ.. ಸ್ವತಃ ಪ್ರಜ್ವಲ್ ರೇವಣ್ಣ. ತಮ್ಮ ಕೈಯ್ಯಾರೆ ಗುಂಡಿ ತೋಡಿ, ಅದರೊಳಗೆ ಅವರೇ ಬಿದ್ದಿದ್ದಾರೆ.
ಕಾರು ಚಾಲಕ ಕೊಟ್ಟ ಫೋಟೋ,...
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...