Tuesday, May 5, 2026

special news

ದೆಹಲಿ ಸೇರಿ ಹಲವೆಡೆ ಭೂಕಂಪ..!

National News: ದೆಹಲಿ ಸೇರಿ ದೇಶದ ಹಲವೆಡೆ ಪ್ರಬಲ ಭೂಕಂಪ ನಡೆದಿದೆ. ಭೂಮಿ ರಾಷ್ಟ್ರ ರಾಜಧಾನಿಯಲ್ಲಿ ನಡುಗಿದೆ. ಹಲವು ಕಚೇರಿ, ಮನೆಗಳಲ್ಲಿ ಕಂಪನದ ಅನುಭವವಾಗಿದೆ.ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದ್ದು, ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದ ಕಲಿಕಾ ಬಳಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದಲ್ಲಿ ರಿಕ್ಟರ್ ಮಾಪಕ 5.8ರಷ್ಟು ತೀವ್ರತೆ ದಾಖಲಾಗಿದ್ದು, ಭೂಮಿಯಿಂದ 10 ಕಿ.ಮೀ...

ಮರಿಗಳನ್ನು ರಕ್ಷಿಸಲು ಚಿರತೆ ಜೊತೆ ಮುಳ್ಳುಹಂದಿ ಫೈಟ್…!

Special Stories: ಚಿರತೆಯೊಂದು ಬೇಟೆಯಾಡುತ್ತಾ ಮುಳ್ಳು ಹಂದಿಯ  ಮರಿಗಳನ್ನು ಹಿಡಿಯಲು ಪ್ರಯತ್ನಿಸಿರೋ  ವೀಡಿಯೋ  ಇದೀಗ ಫುಲ್ ವೈರಲ್ ಆಗಿದೆ. ಮುಳ್ಳು ಹಂದಿಯ  ಗುಂಪೊಂದು ರಸ್ತೆ  ದಾಟುವ  ಸಂದರ್ಭದಲ್ಲಿ ಚಿರತೆಯೊಂದು ಎದುರಾಗುತ್ತೆ  ಇಂತಹ ಸಂದರ್ಭದಲ್ಲಿ ತನ್ನ ಮರಿಗಳನ್ನು ರಕ್ಷಿಸುವ ತಾಯಿ  ಮುಳ್ಳುಹಂದಿ ಮರಿಗಳನ್ನು  ಗರಿ ಬಿಡಿಸಿದಂತೆ ಮುಳ್ಳುಗಳನ್ನು ಚಿರತೆಗೆ ಎರಗಿಸುತ್ತದೆ.ಇದರಿಂದ ಅದೆಷ್ಟೇ ಪ್ರಯತ್ನಿಸಿದರೂ ಚಿರತೆಗೆ  ಮುಳ್ಳು ಹಂದಿ...

ಸಕಲೇಶಪುರ: ಆನೆ ದಾಳಿಗೆ ಒಂಟಿ ಮನೆ ಧ್ವಂಸ ಮನೆಗಳ ಮೇಲಿನ ದಾಳಿ ತೀವ್ರಗೊಳಿಸಿದ ಒಂಟಿ ಕಾಡಾನೆ…!

Hassan News: ಸಕಲೇಶಪುರ : ತಾಲ್ಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಸುತ್ತಮುತ್ತ ಒಂಟಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಭತ್ತಕ್ಕಾಗಿ ಮನೆಯನ್ನು ಧ್ವಂಸಗೊಳಿಸಿರುವ ಘಟನೆ ನೆಡೆದಿದೆ.ಬಾಳ್ಳುಪೇಟೆ ಸಮೀಪದ ಹಸುಗವಳ್ಳಿ(ಕೊಪ್ಪಲು) ಗ್ರಾಮದ ಧರ್ಮಪ್ರಕಾಶ್ ರವರ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತವನ್ನು ತಿನ್ನಲು ಮನೆಯ ಬಾಗಿಲು, ಕಿಟಕಿ, ಮೇಲ್ಚಾವಣಿ, ಶಿಟ್ ಗಳನ್ನು ಸಂಪೂರ್ಣ ಹೊಡೆದು ನಾಶ ಪಡಿಸಿದೆ. ಭಾನುವಾರ ರಾತ್ರಿ ಘಟನೆ ನೆಡೆದಿದ್ದು...

ಕಾಡಾನೆಯಿಂದ ದಾಳಿಗೊಳಗಾದ ಮನೆಗೆ ಭೇಟಿ ನೀಡಿದ ಶಾಸಕ ಹೆಚ್ ಕೆ ಕುಮಾರಸ್ವಾಮಿ

Hassan News: ಸಕಲೇಶಪುರ : ಕಳೆದ ಎರಡು ದಿನಗಳ ಹಿಂದೆ ಒಂಟಿ ಕಾಡಾನೆ(ಮಕನ) ತಾಲೂಕಿನ ಬಾಳುಪೇಟೆಯ ಹಸುಗವಳ್ಳಿ ( ಕೊಪ್ಪಲು) ಗ್ರಾಮದ ಧರ್ಮ ಪ್ರಕಾಶ್ ಎಂಬುವರ ಮನೆಗೆ ದಾಳಿ ನಡೆಸಿ ಧ್ವಂಸಗೊಳಿಸಿದ ಮನೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ಮಂಗಳವಾರ ಮುಂಜಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಾಡಾನೆಗಳ ಉಪಟಳ ತಾಲೂಕಿನ...

ಕೋಲಾರದಲ್ಲಿ ಜೆ.ಡಿ.ಎಸ್ ಗೆಲ್ಲೋದು ಪಕ್ಕಾ..!: ಹೆಚ್.ಡಿ.ಕೆ

Political News: ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ‍್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು....

ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿಯೇ ದೇಶಪ್ರೇಮವಿದೆ: ಸಿ.ಎಂ ಬೊಮ್ಮಾಯಿ

Banglore News: ವಿಧಾನಸೌಧದ ಮುಂಭಾಗದಲ್ಲಿ ಸುಭಾಸ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಜನವರಿ 23: ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆ ಮಾಡಲು , ಕೂಡಲೇ ಸ್ಥಳಾಂತರ ಮಾಡಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು...

ಕೋಲಾರದಲ್ಲಿ ಕೈ ನಾಯಕರು..!

Kolar News: ಕೋಲಾರದಲ್ಲಿ  ಇಂದು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಡೆಯಲಿದೆ. ಕೋಲಾರ ಹೊರ ವಲಯದ ಟಮಕ ಬಳಿ ನಡೆಯುವ ಪ್ರಜಾಧ್ವನಿ ಸಮಾವೇಶದಲ್ಲಿ ಡಿಕೆಶಿ ಸೇರಿ ಹಲವು ನಾಯಕರು ಭಾಗವಹಿಸುತ್ತಿದ್ದಾರೆ. ಸಮಾವೇಶಕ್ಕೆ 60 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷಯಿದೆ. ಜಿಲ್ಲೆಯ 6 ತಾಲೂಕುಗಳಿಂದ ತಲಾ 10 ಸಾವಿರ ಜನ ಬರುವ ಸಾಧ್ಯತೆಗಳಿವೆ. ಕಾಂಗ್ರೆಸ್​ ಕೋಲಾರದ ಐದು...

ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದ ಕಾಂತಾರ…!

Film News: ಕಾಂತಾರ ಸಿನಿಮಾಗೆ ಈ ಪರಿ ಮೆಚ್ಚುಗೆ ಸಿಕ್ಕಿರುವುದಕ್ಕೆ ರಿಷಬ್​ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಯಶಸ್ಸು ಸಿಗಲು ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆಗಳ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದೆ.ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ‘ಕಾಂತಾರ’...

ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತ: ಸಿ.ಟಿ.ರವಿ

Chikkamagaluru News: ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತವಾಗುತ್ತದೆ. ಹೀಗಾಗಿ ಅದೇ ಹೆಸರನ್ನು ನಾನು ಅವರಿಗೆ ಇಡುತ್ತಿದ್ದೇನೆ ಎಂದರು. ಸರಕಾರ ಹಿಟ್ಲರ್‌ನಿಂದ ಪ್ರಭಾವಿತರಾದವರು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಅವರ ಮಾತಿನ ಧಾಟಿ ನೋಡಿದರೆ ಅವರ ಮಾನಸಿಕ ಆರೋಗ್ಯದ ಬಗ್ಗೆಯೇ ಸಂಶಯ ಉಂಟಾಗುತ್ತದೆ. ಇಂದಿರಾಗಾಂಧಿಯವರ ಕಾಲದಲ್ಲಿ ಸಾರ‍್ಕರ್ ಹೆಸರಿನಲ್ಲಿ ಅಂಚೆಚೀಟಿ ತಂದಿದ್ದರು...

ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲೆಸೆತ..!?

Ballari News: ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದ್ದು, ಈ ವೇಳೆ ಮಂಗ್ಲಿ ತಂಡದವರಿಂದ ರಸಮಂಜರಿ ಕರ‍್ಯಕ್ರಮ ನಡೆದಿತ್ತು. ಮಂಗ್ಲಿ ಗಾಯನ ಮುಗಿಸಿ ತೆರಳುವಾಗ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದು, ಮಂಗ್ಲಿಯನ್ನು ನೋಡಲು ಮುಗಿ ಬಿದ್ದಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮೇಕಪ್ ಟೆಂಟ್‌ಗೆ ನುಗ್ಗಿದ್ದು, ಮುನ್ನೆಚ್ಚರಿಕೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img