National news:
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಕಾಂಗ್ರೆಸ್ ಪಕ್ಷವನ್ನು ತೊರೆದ ಕೆಲವೇ ಗಂಟೆಗಳ ನಂತರ ಬಧವಾರ 18 ಜನವರಿಯಂದು ಬಿಜೆಪಿ ಸೇರಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ರಾಹುಲ್ ಗಾಂಧಿಗೆ...
Mandya News:
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಾದ ಇ-ಶ್ರಮ್ ಮತ್ತು ಪಿಎಂ-ಎಸ್ ವೈಎಂ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮತ್ತು ಸ್ಥಳದಲ್ಲಿ ನೊಂದಣಿ ಮಾಡಿಸುವ ಸಲುವಾಗಿ ಮಾಹಿತಿ ವಾಹನಗಳ ಜಾಥಾ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿಂದು ಇ-ಶ್ರಮ ಹಾಗೂ...
Mandya News:
ಮಂಡ್ಯ ನಗರ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಫೆಬ್ರವರಿ 11 ರಂದು ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು.
ನಗರದ ಜಿಲ್ಲಾ...
Film News:
ಆತ ಡಿ ಬಾಸ್ ಅಪ್ಪಟ ಅಭಿಮಾನಿ ಕ್ರಾಂತಿ ಸಿನಿಮಾದ ಪ್ರಚಾರದಲ್ಲೂ ಸಕ್ರಿಯವಾಗಿದ್ದ ಡಿ ಬಾಸ್ ಗಾಗಿ ಒಂದು ಕನಸನ್ನು ಕಂಡಿದ್ದ ಆದ್ರೆ ವಿಧಿಯಾಟ ಬೇರೆನೇ ಆಗಿತ್ತು.ಅವನ ಕನಸು ಕೊನೆಗೂ ಈಡೇರಲೇ ಇಲ್ಲ… ಇಷ್ಟೊಂದು ಕನಸು ಕಂಡ ಅಭಿಮಾನಿ ಯಾರು ಗೊತ್ತಾ..?ಆತನಿಗೆ ಆಗಿದ್ದಾದ್ರೂ ಏನು..?!
ಬರೋಬ್ಬರಿ ಇಪ್ಪತ್ತೆರಡು ತಿಂಗಳುಗಳ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ...
Ballari News:
ಇಂದು ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಂಸ್ಥಾಪಕರಾದ ಶ್ರೀಗಾಲಿ ಜನಾರ್ಧನ ರೆಡ್ಡಿಯವರು ನೀಡಿದ ಆದೇಶದ ಮೇರೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ,ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಗೋನಾಳ್ ರಾಜಶೇಖರ್ ಗೌಡ ರವರು ಹಂಪಿ ಸ್ತ್ರೀಸೇವಾ ಶಿಕ್ಷಣ ಸಮಿತಿ ಅಧ್ಯಕ್ಷರು, ಬಳ್ಳಾರಿ ಜಿಲ್ಲೆಯ ರೈತ ಸಂಘದ ಮಾಜಿ ಅಧ್ಯಕ್ಷರು ಶ್ರೀಮತಿ ಹಂಪಮ್ಮ (ಹಂಪಿ ರಮಣ) ರವನ್ನು ಬಳ್ಳಾರಿ...
Political News:
ತನ್ನ ಹೊಟ್ಟೆಪಾಡಿಗಾಗಿ ಮಹಿಳೆಯೊಬ್ಬಳು ತನ್ನ ಮೈ ಮಾರಾಟ ಮಾಡಿಕೊಂಡಾಗ ಆಕೆಯನ್ನು ವೇಶ್ಯೆ ಎಂದು ಕರೆಯುತ್ತೇವೆ. ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’ ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಶ್ನಿಸಿದರು. ಕಾಂಗ್ರೆಸ್ ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತ್ನಾಡಿದ ಹರಿಪ್ರಸಾದ್, ಸ್ಥಳೀಯ ಶಾಸಕರಿಗೆ ಬುದ್ಧಿ ಕಲಿಸಬೇಕಿದೆ. ತಮ್ಮ...
special story:
ಸಿಲಿಕಾನ್ ಸಿಟಿಯಲ್ಲಿ ಕಟ್ಟಡಗಳ ಜೊತೆಗೆ ವಿಭಿನ್ನ ಕಲಾಕೃತಿಗಳು ಕೂಡಾ ನೋಡುಗರ ಕಣ್ಮನ ಸೆಳೆಯುತ್ತದೆ. ಅದೇ ತೆರನಾಗಿ ನಮ್ಮನ್ನು ಮನಸೂರೆ ಮಾಡುವುದು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೂರ್ಯ ಶಿಲ್ಪಶಾಲ..ಹೌದು ಕಲಾವಿದನ ಕೈ ಚಳಕಕ್ಕೆ ಸಾಟಿಯೆ ಇಲ್ಲ , ಎಂತಹದನ್ನು ಬೇಕಾದರೂ ತನ್ನ ಕೈಚಳಕದ ಮೂಲಕ ರೂಪ ಕೊಡುವಂತ ಶಕ್ತಿ ಇರೋದು ಕಲಾವಿದನಿಗೆ ಮಾತ್ರ...
political News:
ಬೆಂಗಳೂರು: ಬಿಜೆಪಿ ಪ್ರಚಾರಕ್ಕೆ ಕಸರತ್ತು ಒಂದೆಡೆ ನಡೆಯುತ್ತಿದ್ರೆ ಮತ್ತೊಂದು ಕಡೆ ಇದೀಗ ತಂದೆ ಮಗನಿಂದ ಮುಸ್ಲಿಂ ಪಂಗಡದ ಓಲೈಕೆಗೆ ವಿಶೇಷ ಕರಾಮತ್ತು ನಡೆದಿದೆ. ಎಂ ಟಿ ಬಿ ನಾಗರಾಜ್ ಮುಸ್ಲಿಂ ಕವ್ವಾಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದು ತಡ ರಾತ್ರಿಯ ವರೆಗೂ ನಡೆದ ಕಾರ್ಯಕ್ರಮದಲ್ಲಿ ಸಚಿವ ಎಂ ಟಿ ಬಿ ನಾಗರಾಜ್ ಹಾಗು ಅವರ ...
Political News:
ಕಾಂಗ್ರೆಸ್ ನ ನಾ ನಾಯಕಿ ಸಮಾವೇಶದಲ್ಲಿ ಪ್ರಿಯಾಂಕ ಗಾಂಧಿ ಆಗಮಿಸಿ ಮಹಿಳೆಯರಿಗೆ ಬಂಪರ್ ಆಫರನ್ನು ನೀಡಿದ್ದಾರೆ. ಹಾಗೆಯೆ ಅದರ ಜೊತೆ ಸಿದ್ದರಾಮಯ್ಯ ಕೂಡಾ ಮನೆ ಯಜಮಾನನಿಗೆ 2000 ಧನ ನೀಡುವುದಾಗಿ ಗೃಹ ಲಕ್ಷ್ಮೀ ಯೋಜನೆ ತರುವುದಾಗಿ ಹೇಳಿದ್ದಾರೆ. ಆದರೆ ಈ ಯೋಜನೆ ಘೋಷಣೆಯ ಕುರಿತಾಗಿ ಸಚಿವರಾದ ಡಾ.ಕೆ ಸುಧಾಕರ್ ಕಾಂಗ್ರೆಸ್ ನೀಡುವುದು ಕೇವಲ...
Chikkamagaluru News:
ಚಿಕ್ಕಮಗಳೂರಿನ ಟಿಕೆಟ್ ಆಕಾಂಕ್ಷಿಗಳಿಗೆ ಇಂದು ಐಟಿ ಶಾಕ್ ನೀಡಿದೆ.ಜನಾರ್ಧನ ರೆಡ್ಡಿ ಪಕ್ಷದ ಮೂಲಕ ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಕಾಂಕ್ಷಿ ಸಿ ಎನ್ ಅಕ್ಮಲ್ ಅವರ ಕಿಸಾನ್ ಸೇಲ್ ರಾಜ್ಯ ನಿವಾಸಕ್ಕೆ ಹಾಗು ಕಾಫಿ ಕ್ಯೂರಿಂಗ್ ಫ್ಯಾಕ್ಟರಿ ಮೇಲೆ ಐಟಿ ದಾಳಿ ಮಾಡಿದೆ. ಈ ದಾಳಿ ಬಗ್ಗೆ ಇದೀಗ ಚಿಕ್ಕಮಗಳೂರು ಜಿಲ್ಲೆಯ ಜನ ರಾಜಕೀಯದ ನಡೆಯ...