Monday, May 4, 2026

special news

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ

Mandya News: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು‌ ಅರ್ಹ 150 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಬಗರ್ ಹುಕ್ಕುಂ‌ ಸಾಗುವಳಿ ಹಕ್ಕು ಪತ್ರ ಕೋರಿ ಅರ್ಜಿ ಸಲ್ಲಿಸಿರುವ ಬಡ ಹಾಗೂ...

ಹಾಸನ: ಮಿಕ್ಸಿ ಸ್ಫೋಟದ ಪ್ರಮುಖ ಆರೋಪಿ ಕೋರ್ಟ್ ಗೆ ಹಾಜರ್

Hassan News: ಹಾಸನ: ಹಾಸನದಲ್ಲಿ ಬೆಚ್ಚಿ ಬೀಳಿಸಿದ್ದ ಮಿಕ್ಸಿ ಸ್ಫೋಟದ ವಿಚಾರಣೆ ಚುರುಕುಗೊಂಡಿದ್ದು ಕಸ್ಟಡಿಯಲ್ಲಿದ್ದ ಪ್ರಮುಖ ಆರೋಪಿ ಅನೂಪ್ ಕುಮಾರ್ ನನ್ನು ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರು ಪಡಿಸಲಾಯಿತು.ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುವ ಸಲುವಾಗಿ ಜನವರಿ 7 ರ ವರೆಗೆ ಕಸ್ಟಡಿಗೆ ಪಡೆಯಲಾಗಿತ್ತು. ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆ ಜನವರಿ...

ಛಲವಾದಿ ನಾರಾಯಣಸ್ವಾಮಿ ಬಿಜೆಪಿಯ ನಾಯಿಮರಿ : ಸೀತಾರಾಮ್

State News: Mysoor: ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಟೀಕೆ ವಿಚಾರವಾಗಿ ಮೈಸೂರಿನಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಭೋವಿ ನಿಗಮದ  ಮಾಜಿ ಅಧ್ಯಕ್ಷ ಸೀತಾರಾಮ್ ವಾಗ್ದಾಳಿ ನಡೆಸಿದರು. ಛಲವಾದಿ ನಾರಾಯಣಸ್ವಾಮಿ ಬಿಜೆಪಿಯ ನಾಯಿಮರಿ.ಮೈಸೂರಿನಲ್ಲೊಂದು, ಬೆಂಗಳೂರಿನಲ್ಲೊಂದು ನಾಯಿಮರಿ ಇದೆ. ಎಂದು ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ವ್ಯಂಗ್ಯವಾಡಿದರು. ಆತ ಕೋಲಾರ...

ನರೇಂದ್ರ ಮೋದಿ ಒರಿಜಿನಲ್ ಅಲ್ಲ ಡೂಬ್ಲಿಕೇಟ್…!

National News: ಬಿಹಾರದಲ್ಲಿ ಬಿಜೆಪಿ ಮೈತ್ರಿ ತೊರೆದು ಆರ್‌ಜೆಡಿ ಜೊತೆ ಸೇರಿ ರ‍್ಕಾರ ರಚಿಸಿರುವ ನಿತೀಶ್ ಕುಮಾರ್ ನೇತೃತ್ವಜ ಜೆಡಿಯು ಒಂದರ ಮೇಲೊಂದರಂತೆ ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿತೀಶ್ ಸೇರಿದಂತೆ ಜೆಡಿಯು ಹಾಗೂ ಆರ್‌ಜೆಡಿ ನಾಯಕರು ಆರೋಪ ಮಾಡುತ್ತಲೇ ಇದ್ದಾರೆ. ಇದರ ಮುಂದವರಿದ ಭಾಗವಾಗಿ ಜೆಡಿಯು...

ವಿರಾಟ್ ಕೊಹ್ಲಿಗಾಗಿ ಸ್ನೇಹಿತನ ಹತ್ಯೆ ಮಾಡಿದ ಅಭಿಮಾನಿ..!

Tamilnad News: Virat kohili: ಆರ್‌ಸಿಬಿ ಹಾಗೂ ವಿರಾಟ್ ಕೊಹ್ಲಿಯನ್ನು ಗೇಲಿ ಮಾಡಿದ್ದಕ್ಕೆ ಯುವಕ ಸ್ನೇಹಿತನನ್ನುಹತ್ಯೆ ಮಾಡಿದ ಘಟನೆ ತಮಿಳುನಾಡಿನ ಅರಿಯಲೂರಿನ ಪೊಯ್ಯೂರ್‌ನಲ್ಲಿ ನಡೆದಿದೆ.ವಿಘ್ನೇಶ್ ಕೊಲೆಯಾದ ವ್ಯಕ್ತಿ ಹಾಗೂ ಧರ್ಮರಾಜ್ ಕೊಲೆ ಆರೋಪಿ. ಸ್ನೇಹಿತರಾಗಿದ್ದ ಧರ್ಮರಾಜ್ ಮತ್ತು ವಿಘ್ನೇಶ್ ಇಬ್ಬರು ಸೇರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್‍ಗೆ ಹೋಗಿದ್ದರು. ಈ ವೇಳೆ ಇಬ್ಬರು ಮದ್ಯ...

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಸ‌ನ್ನ ಬಾಲಚಂದ್ರ ವರಳೆ..!

State News: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು.ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಇದನ್ನೂ ಓದಿ…ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…! https://karnatakatv.net/hareesh-poonja-news/ https://karnatakatv.net/ballari-congress-jodo-school-holiday/ https://karnatakatv.net/ballari-bharath-jodo-news/

ಶಾಸಕರ ಕೊಲೆ ಬೆದರಿಕೆ ಕೇಸ್ ಗೆ ಬಿಗ್ ಟ್ವಿಸ್ಟ್…!

State News: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್ ಎಂಬಾತನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂಬ ಸತ್ಯ ಬಯಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ… ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು...

ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!

State News: ಬಳ್ಳಾರಿ: ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್​ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..! ಭಾರತ್​...

ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!

State News: Ballari: Bharath Jodo:ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಗಿದೆ. ಬಳ್ಳಾರಿ, ಹಲಕುಂದಿ ಮಠದಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್ ಗಾಂಧಿ ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದಂತೆ ರಾಹುಲ್ ಬರುವ ರಸ್ತೆಯ ಮೇಲೆ ಬಣ್ಣ ಬಣ್ಣಗಳ ರಂಗೋಲಿಯಿಂದ ಅಲಂಕಾರ ಮಾಡಿ ರಾಹುಲ್​ ಗಾಂಧಿ ಅವರನ್ನು ಸ್ವಾಗತಿಸಲಾಗಿದೆ. ಇಂದು ಬಳ್ಳಾರಿ ತಲುಪುವ ಮೂಲಕ ಯಾತ್ರೆ...

ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…!

State News: ಬೆಂಗಳೂರು: ನಗರದ ಹೋಟೆಲ್‌ ಮಾಲೀಕರಿಗೆ ರ‍್ಕಾರ ಗುಡ್‌ನ್ಯೂಸ್‌ ನೀಡಿದೆ. ಇನ್ಮೇಲೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್‌ ತೆರೆಯಲು ಅನುಮತಿ ನೀಡಲಾಗಿದೆ.ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ ೧ ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಅ.15 ರಂದು ಮಹಾ...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img