State News:
ಅಕ್ಟೋಬರ್ 15ರಂದು ಬೆಳಿಗ್ಗೆ 6 ರಿಂದ 9 ಗಂಟೆವರೆಗೆ ಕಳಸ ಪೂಜೆ, ಗಣಪತಿ, ನವಗ್ರಹ, ಮೃತ್ಯುಂಜಯ ಮತ್ತು ಸಹಸ್ರ, ಮೋದಕ ಹೋಮ ನಡೆಯಲಿದೆ.ಬೆಳಿಗ್ಗೆ 9.30 ರಿಂದ 11:30 ಗಂಟೆವರೆಗೆ ಎಂ.ಎನ್.ಪಿ ರತ್ನಂ ಮತ್ತು ತಂಡದವರಿಂದ ಸಾಕ್ಸೋಫೋನ್ ಕಾರ್ಯಕ್ರಮ, ರವಿ ಶಿವಕುಮಾರ್ ಮತ್ತು ತಂಡ ಗಂಧರ್ವ ಮ್ಯೂಸಿಕ್ ಅಕಾಡೆಮಿ, ಕೆ.ಆರ್ ಪೇಟೆ ರವರಿಂದ ಕರ್ನಾಟಕ...
State News:
ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ...
State News:
ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ.
ಹನೂರು ತಾಲೂಕಿನ ಚಂಗಡಿ ಗ್ರಾಮದ ವೆಂಕಟರಾಜು ರವರ ಪತ್ನಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ಬೆಳಿಗ್ಗೆ 10 ರ ವೇಳೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಕುಟುಂಬಸ್ಥರ ಈಕೆಯನ್ನು...
Film News:
ಕಳೆದವರ್ಷ "ಕನ್ನಡ್ ಗೊತ್ತಿಲ್ಲ" ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ "ಅಬ ಜಬ ದಬ" ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ.
"ಕನ್ನಡ್ ಗೊತ್ತಿಲ್ಲ" ಚಿತ್ರದ ನಂತರ ನಾನು ರಚಿತಾ...
State News:
ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂದಪಟ್ಟಂತೆ ಪೊಲೀಸರು ಸೂಕ್ತವಾದ ಪ್ರಕರಣ ದಾಖಲಿಸದೆ ಇರುವುದನ್ನು ಖಂಡಿಸಿ ಬೇಲೂರಿನ ಸರಕಾರಿ ಆಸ್ಪತ್ರೆಯ ವೈದ್ಯರೂ ಸೇರಿದಂತೆ ಎಲ್ಲಾ ಸಿಬ್ಬಂದಿಯೂ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಗುರುವಾರ ಮದ್ಯಾಹ್ನ ಸಮಯದಲ್ಲಿ ಮಗುವೊಂದರ ಅನಾರೋಗ್ಯಕ್ಕೆ ಸಂಬಂಧಪಟ್ಟಂತೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ಮುನ್ನಾ ದರ್ಶನ್ ಎಂಬುವವರು ಆಂಬುಲೆನ್ಸ್ ಗೆ...
State News:
Nikhil kumara swami in mandya: 55 ವರ್ಷದ ಶಿಕ್ಷಕ 10ನೆ ವಯಸ್ಸಿನ ಪುಟ್ಟ ಕಂದಮ್ಮನ ಮೇಲೆ ಹತ್ಯಚಾರ ಮಾಡಿ ನೀರಿನ ಸಂಪ್ ಗೆ ಬಿಸಾಡಿರುವ ಹೈಯ್ಯ ಕೃತ್ಯ ಮಂಡ್ಯ ಜಿಲ್ಲಾ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಕಾಮುಕ ಶಿಕ್ಷಕ ಕಾಂತರಾಜ್ ನನ್ನು ಗಲ್ಲಿಗೆ ಏರಿಸಬೇಕೆಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು....
State News:
ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ನಡೆದಿದೆ.ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಇದನ್ನೂ ಓದಿ… ಮಂಡ್ಯ ಮೂಲದ ಯುವಕನ ಮತಾಂತರ..?!
ಗುರುವಾರ ರಾತ್ರಿ ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು....
State News:
ಮೂರು ನದಿಗಳು ಸಂಗಮವಾಗುವ ಸ್ಥಳದಲ್ಲಿ ಮಹಾ ಕುಂಭಮೇಳವನ್ನು ಮಾಡುವುದರ ಮೂಲಕ ಈ ಭಾಗದ ಎಲ್ಲಾ ಜನರನ್ನು ಜಾಗೃತಗೊಳಿಸುವ ಕೆಲಸವಾಗಿದೆ. ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪವನ್ನು ನೀಡಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು.ಮಹಾಕುಂಭಮೇಳದ ಅಂಗವಾಗಿ ಕೆ.ಆರ್ ಪೇಟೆಯಲ್ಲಿ ನಡೆದ ಮಂಡ್ಯ...
State News:
ವರ್ಷದಲ್ಲಿ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ಉತ್ಸವ ಆರಂಭವಾಗಿದೆ. ಇಂದು ಹಾಸನಾಂಬೆ ಯ ಮೊದಲ ದಿನದ ದರ್ಶನ ಆರಂಭವಾಗಿದೆ. ಗರ್ಭಗುಡಿ ಬಾಗಿಲು ತೆರೆದ ಬಳಿಕ ಇಂದಿನಿಂದ ಸಾರ್ವಜನಿಕ ಭಕ್ತರಿಗೆ ದರ್ಶನ ಪ್ರಾರಂಭವಾದ ಹಿನ್ನಲೆ ಭಾರೀ ಸಂಖ್ಯೆಯಲ್ಲಿ ಭಕ್ತರುಆಗಮಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 27 ರವರೆಗೆ ಹಾಸನಾಂಬೆ ದೇಗುಲ ತೆರೆದಿರುತ್ತದೆ.ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ...
State News:
ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ. ಬೆಳಿಗ್ಗೆ 10.30 ರಿಂದ 11 ಗಂಟೆವರೆಗೆ ನೂತನ ಮಲೈ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ,...
Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...