Thursday, July 31, 2025

special news

Chicks : ಕೋಳಿ ಮರಿಯನ್ನು ಹಾರಿಸುವ ವಿಶೇಷ ಜಾತ್ರೆ

Belagavi News: ಬೆಳಗಾವಿಯ  ವಡಗಾವಿಯಲ್ಲಿ ಮ ಕೋಳಿ ಮರಿಯನ್ನು ಹಾರಿಸುವ ವಿಶೇಷ ತೆರನಾದ ಜಾತ್ರಾ ಸಂಪ್ರದಾಯವಿದೆ.ಇತ್ತೀಚೆಗೆ  ಬೆಳಗಾವಿಯ ಈ ಜಾತ್ರೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಕಾಲೋನಿ ಒಂದರಲ್ಲಿ ಮಂಗಾಯಿ ದೇಗುಲದ ಜಾತ್ರಾ ಮಹೋತ್ಸವದಲ್ಲಿ ಇಂತಹ ಒಂದು ವಿಶೇಷ ಕ್ರಮ ನೆರವೇರುವುದು. ಒಂದೆಡೆ ನೆರೆದ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಮತ್ತೊಂದೆಡೆ ಭಕ್ತರ ಕೈಯಲ್ಲಿರೋ ಚಿಕ್ಕ ಚಿಕ್ಕ ಕೋಳಿ...

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಹೈವೇಯಲ್ಲಿನ  ದರೋಡೆ…!

Banglore News: ಬೆಂಗಳೂರು ಹೈವೇ ಯಲ್ಲಿ ಕೆಲವೇ ಸೆಕೆಂಡ್ ಗಳಲ್ಲಿ ದರೋಡೆ ನಡೆದಿರುವುದು ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸಿದೆ. ಚಿನ್ನದ ವ್ಯಾಪಾರಿ ತಮ್ಮ ಸ್ಕೂಟರ್‌ನಲ್ಲಿ ಚಿನ್ನ ಇಟ್ಟುಕೊಂಡು ಫ್ಲೈಓವರ್‌ನಲ್ಲೇ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಬೈಕ್‌ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು, ಫ್ಲೈಓವರ್‌ ಮೇಲೆ ಚಲಿಸುತಿದ್ದ ಬೈಕ್‌ಗೆ ಅಡ್ಡ ಬಂದು ಬೈಕ್ ಸ್ಲೋ ಮಾಡಿಸಿದ್ದಾರೆ. ನಂತರ ನೇರವಾಗಿ ಸ್ಕೂಟರ್‌ನಲ್ಲಿ...

Cloud Seeding : ಹಾವೇರಿಯಲ್ಲಿ ಕೃತಕ ಮೋಡ ಬಿತ್ತನೆಗೆ ಸಜ್ಜು…!

Haveri News: ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದೆ. ಭಾರತೀಯ ಹವಾಮಾನ ಇಲಾಖೆ ಮಳೆ ಕೊರೆತೆ ಇದೆ ಎಂದು ಹೇಳಿದ ಹಿನ್ನಲೆ ಈ ಕೃತಕ ಮೋಡ ಬಿತ್ತನೆ  ಮಾಡಲು ಮುಂದಾಗಿದೆ. ಮೋಡ ಬಿತ್ತನೆಯಿಂದ ಮಳೆಯಾಗಲಿದೆ ಎಂದು ವಿಜ್ಞಾನಿಗಳೇ ಹೇಳುತ್ತಿದ್ದು ಜಿಲ್ಲೆಯ ರೈತರಿಗಾಗಿ ನಾವು ಖಾಸಗಿಯಾಗಿ...

Manglore : ಕರಾವಳಿಯಲ್ಲಿ ತುಸು ತಗ್ಗಿದ ಮಳೆ ಆರ್ಭಟ..!

karavali News: ಕರಾವಳಿಯಲ್ಲಿ ಭಾನುವಾರದಂದು ಮಳೆ ತುಸು ತಗ್ಗಿದ್ದು, ದಕ್ಷಿಣ ಕನ್ನಡದಲ್ಲಿ ಕೆಲ ಕಾಲ ಬಿಸಿಲಿನ ವಾತಾವರಣ ಕಂಡುಬಂದರೆ ಉಡುಪಿಯಲ್ಲಿ ಹಲವೆಡೆ ಚಿಟಿ ಚಿಟಿ ಮಳೆಯಾಗಿದೆ.  ಜುಲೈ 10ರಿಂದ 13ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮುನ್ಸೂಚನೆಯಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಳ್ತಂಗಡಿ, ಉಜಿರೆ , ವೇಣೂರು ಮಂಡ್ತಾರು ,...

ಬೆಂಗಳೂರಿಗೆ ಭರ್ಜರಿ ಬಜೆಟ್…!

Budget News: 2023ನೇ ರಾಜ್ಯದ ಬಜೆಟ್ ನಲ್ಲಿ ಸಿಎಂ ಬಹುವಾಗಿಯೇ ಬೆಂಗಳೂರಿಗೆ  ಅನುದಾನಗಳ ಸುರಿಮಾಳೆಯನ್ನು ನೀಡಿದ್ದಾರೆ. ಸುಮಾರು 45 ಸಾವಿರ ಕೋಟಿ ರೂಪಾಯಿಯನ್ನೇ ಬೆಂಗಳೂರಿಗಾಗಿ ಮೀಸಲಿಟ್ಟಿದ್ದಾರೆ. ಬಜೆಟ್‌ನಲ್ಲಿ ಬೆಂಗಳೂರಿಗೆ ಸುಮಾರು 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ ಸಿದ್ದರಾಮಯ್ಯ ಬೆಂಗಳೂರು ವೈಟ್‌ ಟಾಪಿಂಗ್ , ರಸ್ತೆ ಅಭಿವೃದ್ದಿ ನಗರೋತ್ಥನ, ರಸ್ತೆ, ತಾಜ್ಯ ನಿರ್ವಾಹಣೆ, ರಾಜಕಾಲುವೆ ತೆರವು...

ಮಾಲೀಕನನ್ನು ರಕ್ಷಣೆ ಮಾಡಿದ ಬೆಕ್ಕು..?!

Gadaga News: ಗದಗ: ಮನೆಯಲ್ಲಿ ಸೇರಿಕೊಂಡಿದ್ದ ನಾಗರಹಾವುಗಳಿಂದ ಬೆಕ್ಕು ಮಾಲೀಕರನ್ನು ಬಚಾವ್ ಮಾಡಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನಾಗರ ಹಾವು ಲಕ್ಷ್ಮಣ ಚಲವಾದಿ ಮನೆಯಲ್ಲಿ  ಅಡುಗೆ ಮನೆ ಸೇರಿಕೊಂಡಿತ್ತು. ಅಡುಗೆ ಮನೆ ಸೇರಿದ ನಾಗರಹಾವನ್ನು ಬೆಕ್ಕುಗಳು ಗಮನಿಸಿದ್ದು, ಮನೆ ಮಾಲೀಕರು ಬರುತ್ತಿದ್ದಂತೆ ಅಡುಗೆ ಕೋಣೆಯ ಬಳಿ ನಿಂತಿದ್ದ ಬೆಕ್ಕುಗಳು ಕೂಗಾಡಿವೆ. ಬೆಕ್ಕುಗಳ ವರ್ತನೆಯಿಂದ ಅಡುಗೆ...

ತಪ್ಪಿದ ಭಾರೀ ದುರಂತ…!

Manglore News:ಕರಾವಳಿ ಭಾಗದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಅನಾಹುತಗಳೂ ಸಂಭವಿಸುತ್ತಲೇ ಇದೆ. ಮಂಗಳೂರಿನ ತಲಪಾಡಿ ಸಮೀಪವು ಒಂದು ಅನಾಹುತ ಸಂಭವಿಸಿ ಭಾರೀ ದುರಂತವೊಂದು ತಪ್ಪಿದೆ. ಖಾಸಗಿ ಶಿಕ್ಷಣ ಸಂಸ್ಥೆ ಕ್ಯಾಂಪಸ್ ಒಳಗಿನ‌ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್...

ರಾಜಕೀಯ ವಾರ್ ನಲ್ಲಿ ಮಕ್ಕಳನ್ನು ಎಳೆದು ತಂದ ಅಪ್ಪಂದಿರು..?!

Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ. ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...

ಪಡಿತರ ಅಂಗಡಿಯಲ್ಲಿ ಟೊಮ್ಯಾಟೋ ವಿತರಣೆ..?!

Tamilnadu News: ಟೊಮ್ಯಾಟೋ ದರ ಗಗನಕ್ಕೇರಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಟೊಮ್ಯಾಟೋವನ್ನು ಸಬ್ಸಿಡಿ ದರದಲ್ಲಿ ಪಡಿತರ ಅಂಗಡಿಯಲ್ಲಿ ವಿತರಣೆ ಮಾಡುವ ನಿರ್ಧಾರ ಸರಕಾರ ಮಾಡಿದೆ. ಹಲವೆಡೆ ಟೊಮೆಟೊ ಬೆಲೆ   150 ರೂ. ತಲುಪಿದ್ದು, ಪಡಿತರ ಅಂಗಡಿಗಳಲ್ಲಿ ಕೆ.ಜಿಗೆ 60ರೂ.ವಿನಂತೆ ಟೊಮೆಟೊ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ಪಡಿತರ ಅಂಗಡಿಗಳಲ್ಲಿ ಟೊಮೇಟೊ ಕೆಜಿಗೆ 60 ರೂ.ಗೆ ಮಾರಾಟವಾಗುತ್ತಿದ್ದು, ಮಾರುಕಟ್ಟೆಯಲ್ಲಿ...

“ಶಕ್ತಿ ಯೋಜನೆ ನಮ್ಮ ದುಡಿಮೆಗೆ ಕಲ್ಲು ಹಾಕಿದೆ”..?!

District News: ಹುಣಸೂರು : ಶಕ್ತಿಯೋಜನೆ ಜಾರಿಯಾದಾಗಿನಿಂದ ನಮ್ಮ ದುಡಿಮೆಗೆ  ಕಲ್ಲು ಹಾಕಿದಂತಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾತ್ರಾನ ವೋಟ್ ಹಾಕಿರೋದು ಪುರುಷರು ಯಾರು ವೋಟ್ ಹಾಕಿಲ್ವಾ ಎಂಬುವುದಾಗಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶಕ್ತಿಯೋಜನೆ ಮಾಡಿರುವುದು ಸರಿಯಲ್ಲ. ವಯಸ್ಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ ಕೊಟ್ಟಿದ್ರೆ ತುಂಬಾ ಚೆನಾಗಿರ್ತಿತ್ತು. ಫ್ರೀ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img