State News:
ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶಿವಸ್ವರೂಪಿಣಿಯಾದ ಶ್ರೀ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿ ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 30/09/2022ರಂದು ಶುಕ್ರವಾರ ನವರಾತ್ರಿಯ ಐದನೇ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ಲಕ್ಷ್ಮಿ ನಾರಾಯಣ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯ ದಿನದ ಸಂದರ್ಭವಾಗಿ ಅಮ್ಮನವರು ...
Dasara News:
ರೈತ ದಸರಾ ಕ್ರೀಡಾಕೂಟಕ್ಕೆ ಓವೆಲ್ಸ್ ಮೈದಾನದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದರು. ಬಳಿಕ 50 ಕೆ ಜಿ ಗೊಬ್ಬರದ ಮೂಟೆ ಹೊತ್ತುಕೊಂಡು ಓಡುವ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ ಸಚಿವರು, ಬಳಿಕ ಅರ್ಚರಿ ಸ್ಪರ್ಧೆಯಲ್ಲಿ ಮೂರು ಬಾರಿ ಶೂಟ್ ಮಾಡುವ ಮೂಲಕ ಸಾಂಕೇತಿಕವಾಗಿ...
Film Review:
ಸೆಪ್ಟೆಂಬರ್ 30ರಂದು ಪ್ರಪಂಚದಾದ್ಯಂತ ಬಿಡುಗಡೆಗೊಂಡು ಎಲ್ಲೆಡೆ ತುಂಬಿದ ಗೃಹದ ಪ್ರದರ್ಶನ ಕಾಣುತ್ತಿರುವ ಕನ್ನಡ ಚಿತ್ರ ಕಾಂತಾರಾವು ಅದ್ಭುತವಾಗಿ ಮೂಡಿಬಂದಿದ್ದು... ಫ್ಯಾಮಿಲಿ ಸಮೇತ ಎಲ್ಲಾ ವರ್ಗದ ಪ್ರೇಕ್ಷಕರು ನೋಡಬಹುದಾದ ಮತ್ತು ನೋಡಲೇಬೇಕಾದ ಚಿತ್ರವಾಗಿದೆ.ನಿಗೂಢ ಕಾಡಿನಲ್ಲಿ ನಡೆವ ಕಥಾಹಂದರವನ್ನು ಕಣ್ಣಿಗೆ ಕಟ್ಟೋ ಹಾಗಿ ಕಟ್ಟಿ ಕೊಟ್ಟಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ ಅವರು.
ವಿಭಿನ್ನ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳ...
Film News:
ಸಂಕಷ್ಟದಲ್ಲಿದ್ದ ದರ್ಶನ್ ಗೆ ಸಾಥ್ ಕೊಟ್ಟ ಸೂಪರ್ ಹಿಟ್ ಸಿನಿಮಾವದು ಸಹೋದರರು ಒಟ್ಟಾಗಿ ಕಾಣಿಸಿಕೊಂಡ ಸ್ಯಾಂಡಲ್ ವುಡ್ ಮಾಸ್ಟರ್ ಪೀಸ್ ಸಿನಿಮಾ ಅದು. ಅಷ್ಟೇ ಏಕೆ ಆಟೋ ಡ್ರೈವರ್ ಗಳು ಅಪ್ಪಿಕೊಂಡ ವಿಭಿನ್ನ ಸಿನಿಮಾವದು.ದಚ್ಚು ದಾಖಲೆ ಬರೆದ ಈ ಸಿನಿಮಾಕ್ಕೆ ಇದೀಗ 11 ವರ್ಷಗಳ ಸಂಭ್ರಮ.ಹಾಗಿದ್ರೆ ದರ್ಶನ್ ಸಿನಿ ಜೀವನಕ್ಕೆ ತಿರುವು ಕೊಟ್ಟ...
Dasara News:
ದಸರಾ ಪ್ರಯುಕ್ತ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆಯೋಜಿಸಿದ್ದ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
80, 100 ವರ್ಷ ಹಳೆಯದಾದ ಮ್ಯಾರಿಸ್ ಮೈನರ್, ಅಸ್ಟಿನ್,, ರೋಡ್ ಮಾಸ್ಟರ್, ರೋಲ್ಸ್ ರಾಯ್ಸ್ ಸೇರಿದಂತೆ ನಾನಾ ಮಾಡೆಲ್...
Film News:
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಶುಕ್ರವಾರವಷ್ಟೇ ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಮಧ್ಯೆ, ಪ್ಯಾನ್ ಇಂಡಿಯಾ ಸ್ಟಾರ್ ಮತ್ತು ‘ಬಾಹುಬಲಿ’ ಖ್ಯಾತಿಯ ಪ್ರಭಾಸ್ ಸಹ ಈ ಚಿತ್ರವನ್ನು ನೋಡಿ ಪ್ರಶಂಸೆ ಮಾಡಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಂತೋಷದಿಂದ ಬರೆದುಕೊಂಡಿರುವ ಪ್ರಭಾಸ್, ‘’ಕಾಂತಾರ’ ಚಿತ್ರ ನೋಡಿ ಬಹಳ ಎಂಜಾಯ್...
State News:
ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾರಿಗೆ ಸುಮಾರು 500ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಲ್ಲು ಹಾಗೂ ಮೊಟ್ಟೆ ಎಸೆದಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣದ ಭೈರಾಪಟ್ಟಣದಲ್ಲಿ ನಡೆದಿದೆ. ಯೋಗೇಶ್ವರ್ ಕಾರಿನ ಮೇಲೆ ಕಲ್ಲೆಸೆತ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕಲ್ಲು ತೂರಾಟದ...
National News:
ಇನ್ನು ಮುಂದೆ ದೇಶದಲ್ಲಿ ಅಂತರ್ಜಾಲ ಮತ್ತಷ್ಟು ಚುರುಕುಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಪ್ರಗತಿ ಮೈದಾನದಲ್ಲಿ ಅಕ್ಟೋಬರ್ 1 ರಂದು 5ಜೀ ಗೆ ಚಾಲನೆ ನೀಡಿದರು. ಮುಂಬೈ ,ದೆಹಲಿ,ಕಲ್ಕತ್ತಾ, ಚೆನ್ನೈ ಇತರ ರಾಜ್ಯಗಳಲ್ಲಿ ಇನ್ನು ಮುಂದೆ ಹೈವೋಲ್ಟೇಜ್ 5ಜೀ ನೆಟ್ವರ್ಕ್ ಸಿಗಲಿದೆ ಎಂದು ಹೇಳಲಾಗುತ್ತಿದೆ. 5ಜೀ ಲಾಂಚ್ ನಂತರ ವೀಡಿಯೋ ಕಾನ್ಪರೆನ್ಸ್...
National News:
ಭಾರತದಲ್ಲಿ ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಕೆಲವೊಂದು ಕಾನೂನಾತ್ಮಕ ಕಾರಣಗಳಿಗೆ ಈ ಕ್ರಿಯೆ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟರ್ ಖಾತೆ ತೋರಿಸುತ್ತದೆ. ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ವಿರುದ್ಧ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಪ್ರಸ್ತುತ, ಯಾವುದೇ ಟ್ವೀಟ್ ಅನ್ನು ಭಾರತೀಯರು ನೋಡಲಾಗುವುದಿಲ್ಲ....
Film News:
ಕನ್ನಡತಿ ಶರ್ಮಿಳಾ ಮಾಂಡ್ರೆ ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ 'ಮರ್ಡರ್ ಲೈವ್' ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....