Monday, May 4, 2026

special news

ಪ್ರವೀಣ್ ನೆಟ್ಟಾರ್, ಶರತ್ ಮಡಿವಾಳ ಹತ್ಯೆಗೆ ನಡೆದಿತ್ತು ಈ ಹಾಲ್ ನಲ್ಲಿ ಟ್ರೈನಿಂಗ್..!

Manglore News: ಪಿಎಫ್ಐ ಮತ್ತು ಉಗ್ರಚಟುವಟಿಕೆಗೆ ಕುರಿತು ಎನ್‌ಐಎ ತೀವ್ರ ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ ವಿವಿಧ ಕಡೆ ಉಗ್ರಚಟುವಟಿಕೆಗಳಿಗೆ ತರಬೇತಿ ನಡೆಸಲಾಗುತ್ತಿದೆ ಎಂಬ ಮಾಹಿತಿಯ ಆಧಾರದಲ್ಲಿ ದಾಳಿ ಮಾಡಿರುವ ಎನ್ಐಎ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಟ್ರಸ್ಟಿ ಓರ್ವನನ್ನು ಬಂಧಿಸಿದ್ದು ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು  ತಿಳಿದು ಬಂದಿದೆ. ಇನ್ನು  ಈ  ಹಾಲ್ ನಲ್ಲಿ...

ಚಿತ್ತಾರ ಅವಾರ್ಡ್ ದರ್ಶನ್ ಗೆ ಅರ್ಪಿಸಿದ ಸ್ಟಾರ್ ನಟಿ..!

Film News: ಸಾಮಾನ್ಯವಾಗಿ  ನಟ ನಟಿಯರಿಗೆ ಅವಾರ್ಡ್ ಬಂದ್ರೆ ಆ ಅವಾರ್ಡನ್ನು  ತಮ್ಮ ಮನೆಯವರಿಗೋ ದೇವರಿಗೋ ಅರ್ಪಿಸುತ್ತಾರೆ ಆದರೆ ಇಲ್ಲಿ  ಒಬ್ಬರು ನಟಿ  ತಮಗೆ ಬಂದಂತಹ  ಅವಾರ್ಡನ್ನು ಡಿ ಬಾಸ್ ದರ್ಶನ್ ಗೆ ಅರ್ಪಿಸಿದ್ದಾರೆ. ನಿಜಕ್ಕೂ  ಇದು ದರ್ಶನ್ ಮೇಲಿನ ಅಭಿಮಾನವನ್ನು  ದುಪ್ಪಟ್ಟು ಮಾಡುತ್ತೆ. ಹಾಗಿದ್ರೆ ಯಾರಾ ನಟಿ ..?  ಯಾಕೀ ಡೆಡಿಕೇಟ್ ಹೇಳ್ತೀವಿ ಈ...

ಶ್ರೀರಂಗಪಟ್ಟಣ ದಸರಾ: ಸೆಪ್ಟೆಂಬರ್ 30ರ ಕಾರ್ಯಕ್ರಮ

Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 30 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ.ಬೆಳಿಗ್ಗೆ 6.00 ಗಂಟೆಗೆ ಶ್ರೀ ರಂಗಸ್ವಾಮಿ ವೇದಿಕೆ ಹಿಂಭಾಗ ಹಾಲು ಕರೆಯುವ ಸ್ಪರ್ಧೆ, ಬೆಳಿಗ್ಗೆ 7.00 ಗಂಟೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣ ಮತ್ತು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಯೋಗ ದಸರಾ ನಡೆಯಲಿದೆ. ಬೆಳಿಗ್ಗೆ 9.00 ಗಂಟೆಗೆ ಶ್ರೀ...

ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ: ಪ್ರೊ.ಸಿದ್ದಪ್ಪ

State News: ಭೂಮಿ ಉತ್ತಮ ಫಲವತ್ತತೆ ಹೊಂದಿದ್ದರೆ ತೆಂಗನ್ನು ಉತ್ಕೃಷ್ಟವಾಗಿ ಬೆಳೆಯಲು ಸಾಧ್ಯ.ತೆಂಗಿಗೆ ಹೆಚ್ಚು ನೀರನ್ನು ಹಾಕುವುದರಿಂದ ಹೆಚ್ಚು ಫಲವತ್ತತೆ ಬರುತ್ತದೆ.ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ ಎಂದು ಮೈಸೂರಿನ ತೋಟಗಾರಿಕಾ ಕಾಲೇಜಿನ ಪ್ರೊ.ಸಿದ್ದಪ್ಪ ಅವರು ತಿಳಿಸಿದರು. ಶ್ರೀರಂಗಪಟ್ಟಣದ ಶ್ರೀರಂಗ ವೇದಿಕೆಯಲ್ಲಿ ನಡೆದ ರೈತ ದಸರಾ ಅಂಗವಾಗಿ ಆಯೋಜಿಸಿದ ಕಿಸಾನ್ ಗೋಷ್ಠಿ...

“ನಾವೇ RSS ದೇಶದ ಪ್ರಧಾನಿನೇ RSS “:ಪ್ರಲ್ಹಾದ್ ಜೋಶಿ

State News: ಸಿದ್ದರಾಮಯ್ಯ ಆರ್ ಎಸ್ ಎಸ್   ವಿಚಾರವಾಗಿ ಹೇಳಿದಂತಹ  ಹೇಳಿಕೆಯಿಂದ ಕೇಸರಿ  ಕಳಿಗಳು  ಸಿದ್ದು ವಿರುದ್ಧ ಗರಂ  ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...

ಖ್ಯಾತ ನಿರ್ಮಾಪಕಿ ಹಾಗೂ ನಿರ್ದೇಶಕಿಗೆ ವಾರೆಂಟ್ ಜಾರಿ..?!

National News: ಬಾಲಿವುಡ್ ಖ್ಯಾತ ನಿರ್ಮಾಪಕಿ ಹಾಗೂ ನಿರ್ದೇಶಕಿ  ಏಕ್ತಾ ಕಪೂರ್ ಬಂಧನಕ್ಕೆ ಬಿಹಾರ ಕೋರ್ಟ್  ವಾರೆಂಟ್ ಜಾರಿ ಮಾಡಿದೆ. ಸಮನ್ಸ್ ಜಾರಿಯಾದರೂ ಏಕ್ತಾ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾ.ವಿಕಾಸ್ ಕುಮಾರ್ ಅವರು ಬಂಧನದ ವಾರೆಂಟ್ ಜಾರಿ ಮಾಡಿದ್ದಾರೆ. ಕೇವಲ ಏಕ್ತಾ ಕಪೂರ್ ಮಾತ್ರವಲ್ಲ, ಅವರ ತಾಯಿ ಶೋಭಾ ಕಪೂರ್  ಮೇಲೂ ಬಂಧನದ ವಾರೆಂಟ್ ಜಾರಿಯಾಗಿದೆ ಎಂದು...

“ದೇಶದಲ್ಲಿ ಮೊದಲು ಕಾಂಗ್ರೆಸ್ ಬ್ಯಾನ್ ಆಗಬೇಕು” : ಕಟೀಲ್

State News: ಸಿದ್ದರಾಮಯ್ಯ ಆರ್ ಎಸ್ ಎಸ್   ವಿಚಾರವಾಗಿ ಹೇಳಿದಂತಹ  ಹೇಳಿಕೆಯಿಂದ ಕೇಸರಿ  ಕಳಿಗಳು  ಸಿದ್ದು ವಿರುದ್ಧ ಗರಂ  ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

Dasara News: ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿದರು. ಬಳಿಕ ಪ್ರತಾಪ್ ಸಿಂಹ...

ಫ್ಲೋರಿಡಾದಲ್ಲಿ ಭೀಕರ ಚಂಡಮಾರುತ..! ಜನರು ತತ್ತರ..!

International News: ವಾಷಿಂಗ್ ಟನ್ ನ ಫ್ಲೋರಿಡಾದ ನೈಋತ್ಯ ಭಾಗಕ್ಕೆ ಬುಧವಾರ ಭೀಕರ ಇಯಾನ್ ಚಂಡಮಾರುತ ಅಪ್ಪಳಿಸಿದ್ದು, ದೊಡ್ಡ ಅನಾಹುತವೇ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಫ್ಲೋರಿಡಾದ ಬಹುತೇಕ ಭಾಗ ಕತ್ತಲೆಯಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ. ನೂರಾರು ಮನೆಗಳು ಸೇರಿದಂತೆ ಹಲವರು ಈ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರಕ್ಕೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 20...

ನಾಳೆ ರಾಹುಲ್ ಗಾಂಂಧಿ ರಾಜ್ಯ ಪ್ರವೇಶಿಸಲಿದ್ದಾರೆ…?!

State News: ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್‌ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್‌ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img