Monday, May 4, 2026

special news

ಪ್ರಧಾನಿ ಹುಟ್ಟುಹಬ್ಬದ ಸಲುವಾಗಿ ರಕ್ತದಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ…!

State News: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ದಾರವಾಡದಲ್ಲಿ ಸೇವಾ ಪಾಕ್ಷಿಕದ ಹೆಸರಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಹಮ್ಮಿಕೊಳ್ಳಲಾಗಿದ್ದು, ಗಿನ್ನಿಸ್ ದಾಖಲೆ ಬರೆಯುವ ಗುರಿ ಹೊಂದಲಾಗಿದೆ ಎನ್ನಲಾಗುತ್ತಿದೆ. ಧಾರವಾಡ ಜಿಲ್ಲೆಯ ಹಲವೆಡೆ ಬಿಜೆಪಿ ಕಾರ್ಯಕರ್ತರು, ಮೋದಿ ಅವರ ಅಭಿಮಾನಿಗಳು ಸ್ವ ಇಚ್ವೆಯಿಂದ ರಕ್ಷದಾನ ಮಾಡುತ್ತಿದ್ದಾರೆ. ಧಾರವಾಡದ ಸೋಮವಾರಪೇಟೆ ಬಳಿ‌ಯ ರಕ್ತದಾನ ಶಿಬಿರ...

ಮೋದಿಗೆ ಕನ್ನಡದಲ್ಲೇ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಜ್ಯಪಾಲ ..!

National News: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು...

ಶಕ್ತಿಧಾಮದ ಮಕ್ಕಳೊಟ್ಟಿಗೆ ಕುಳಿತು ಅಪ್ಪು ಹಳೆ ಸಿನಿಮಾ ನೋಡಲಿದ್ದಾರೆ ಅಶ್ವಿನಿ ಪುನೀತ್ ರಾಜ್‌ಕುಮಾರ್…!

Film News: ಅಪ್ಪು ನಿಧನದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಅದುವೇ 'ಜೇಮ್ಸ್' ಹಾಗೂ 'ಲಕ್ಕಿ ಮ್ಯಾನ್' ಎರಡೂ ಸಿನಿಮಾಗಳನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಿಲ್ಲ. ಆದರೆ ಇದೇ ಮೊದಲ ಬಾರಿಗೆ ಅಪ್ಪು ಅಗಲಿಕೆ ಬಳಿಕ ಸಾರ್ವಜನಿಕವಾಗಿ ಪುನೀತ್ ಅವರ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಲಿದ್ದಾರೆ. 'ಬೆಟ್ಟದ ಹೂ' ನೋಡಲಿರುವ...

ಜೋಡೆತ್ತುಗಳ ಮಧ್ಯೆ ಭಿನ್ನಾಬಿಪ್ರಾಯ…! ಸಿದ್ದು ಮೇಲೆ ಡಿಕೆಶಿ ಸಿಟ್ಟೇಕೆ..?!

Banglore News: ಬೆಂಗಳೂರಿನ ಅಂಬೇಡ್ಕರ್ ಭಾರತ್ ಜೋಡೋ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದ ಒಳಗಿನ ತಮ್ಮ ವಿರೋಧಿಗಳ ವಿರುದ್ಧ ಚಾಟಿ ಬೀಸಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪರೋಕ್ಷವಾಗಿ ಸವಾಲು ಹಾಕಿದ್ದಾರೆ. ನೇರ ನೇರವಾಗಿ ಪಕ್ಷದ ಕೆಲವು ನಾಯಕರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ಶಿಸ್ತು ಪಾಲನೆಗೆ ಸವಾಲು ಹಾಕುವಂತೆ ಕೆಲವು...

ಟಿ.ವಿ ಸೀಸನ್ ಬಿಗ್ ಬಾಸ್ 9 ಗೆ ಬರಲಿದ್ದಾರೆ ರೂಪೇಶ್ ಶೆಟ್ಟಿ ..!

Bigboss News: ಬಿಗ್ ಬಾಸ್ ಮನೆಯ ಟಾಪರ್ ಆಗಿ ಕರಾವಳಿ ಹುಡುಗ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ಅಷ್ಟೇ ಅಲ್ಲ, ಬಿಗ್ ಬಾಸ್ ಸೀಸನ್ 9ಕ್ಕೆ ರೂಪೇಶ್ ಶೆಟ್ಟಿ ಆಯ್ಕೆ ಆಗಿದ್ದಾರೆ. ಕೊನೇ ವಾರದಲ್ಲಿ ವಿಶೇಷ ಟಾಸ್ಕ್​ಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಬೆಸ್ಟ್​ ರ‍್ಫಾರ‍್ಮೆನ್ಸ್​ ನೀಡುವ ಮೂಲಕ ರೂಪೇಶ್​ ಶೆಟ್ಟಿ ಫಿನಾಲೆ ವೇದಿಕೆಯಲ್ಲಿ ೫ ಲಕ್ಷ ರೂಪಾಯಿ ಬಹುಮಾನ...

ಪ್ರಾಣಿಗಳಿಗೆ ಹರಡುತ್ತಿವೆ ವಿಚಿತ್ರ ಸೋಂಕು…! ಬನ್ನೇರುಘಟ್ಟ ಉದ್ಯಾನವನದಲ್ಲಿ 3 ಹುಲಿಗಳ ಸಾವು..!

Banglore News: ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್​ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಮೂರು ವರ್ಷದ...

ಬಿಗಿ ಭದ್ರತೆಯಲ್ಲೂ ಬ್ರಿಟನ್ ರಾಣಿ ಎಲಿಜಬೆತ್ ಶವ ಪೆಟ್ಟಿಗೆ ಮುಟ್ಟಲೆತ್ನಿಸಿದ ಭೂಪ..!

International News: ಬ್ರಿಟನ್ ರಾಣಿ ಎಲಿಜಬೆತ್ ಅವರ ಅಂತಿಮ ದರ್ಶನಕ್ಕೆ  ಜಗತ್ತಿನ ಅನೇಕ ರಾಷ್ಟ್ರಗಳಿಂದ ಗಣ್ಯರು ಪಾಲ್ಗೊಂಡಿದ್ದರು. ವೆಸ್ಟ್‌ಮಿನ್‌ಸ್ಟರ್ ಹಾಲ್‌ನಲ್ಲಿ ರಾಣಿ ಎಲಿಜಬೆತ್ ಅವರ ಶವಪೆಟ್ಟಿಗೆಯ ಕಡೆಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಆಘಾತಕಾರಿ ಘಟನೆಯ ಹೊಸ ವೀಡಿಯೊ ಹರಿದಾಡುತ್ತಿದೆ. ವೀಡಿಯೋದಲ್ಲಿ ಆ ವ್ಯಕ್ತಿ ಬಾರ್ಡರ್​​ನಿಂದ ಹೊರಬಂದು, ಶವಪೆಟ್ಟಿಗೆಯನ್ನು ಮುಟ್ಟುವ ಮೊದಲು ಕ್ಯಾಟಫಾಲ್ಕ್‌ನ ಮೆಟ್ಟಿಲುಗಳ ಬಳಿ ಓಡಿಹೋದ....

ಪಾಳು ಬಾವಿಯಲ್ಲಿನ ಕಸದ ರಾಶಿ ಮಧ್ಯೆ ನವಜಾತ ಶಿಶು ಪತ್ತೆ…!

Mandya News: ಮಂಡ್ಯದಲ್ಲಿ  ಆಳವಾದ ಬಾವಿ  ಒಳಗಡೆ ಕಸದ  ರಾಶಿಯಲ್ಲಿ  ನವಜಾತ ಶಿಶು  ಪತ್ತೆಯಾಗಿದೆ, ಎಂದು  ತಿಳಿದು ಬಂದಿದೆ. ನವಜಾತ ಗಂಡು  ಶಿಶು ಪತ್ತೆಯಾಗಿದ್ದು ಗ್ರಾಮಸ್ಥರು ಸೇರಿ ಮಗುವನ್ನು ರಕ್ಷಿಸಿ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ನವಜಾತ ಶಿಶು ರಕ್ಷಣೆ ಮಾಡಿದ್ದಾರೆ....

ಕಲಬುರುಗಿಯಲ್ಲಿ ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ..!

Kalaburgi News: ಕರ್ನಾಟಕ  ಅಮೃತ ಮಹೋತ್ಸವ ಹಿನ್ನೆಲೆ ಧ್ವಜಾರೋಹಣ ಕಾರ್ಯಕ್ರಮದ ಅಂಗವಾಗಿ ಸಿಎಂ ಬೊಮ್ಮಾಯಿ ಕಲಬುರುಗಿಗೆ ಆಗಮಿಸಿದ್ದರು. ಈ ಸಂದರ್ಭ ಎಸ್​ಟಿ ಹೋರಾಟ ಸಮಿತಿಯಿಂದ ಕಪ್ಪುಬಾವುಟ ಪ್ರದರ್ಶನ  ಮಾಡಲಾಯಿತು. ಕಲಬುರಗಿ ನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಆದ್ರೆ ಸಿಎಂ ಆಗಮನದ ವೇಳೆ ಎಸ್ ಟಿ ಹೋರಾಟ ಸಮಿತಿ ಸದಸ್ಯರು ಕಪ್ಪುಬಾವುಟ ಪ್ರದರ್ಶನ ಮಾಡಿದ್ದಾರೆ. ಸರದಾರ್ ಪಟೇಲರ್...

ಭಾರತದಲ್ಲಿ ಚೀತಾಗಳ ಯುಗಾರಂಭ : ಪ್ರಧಾನಿ ಜನ್ಮದಿನದಂದು ಭಾರತಕ್ಕೆ ಚೀತಾಗಳ ಅರ್ಪಣೆ

National News: ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ  ಶುಭ ಸಂದರ್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚಿರತೆಗಳನ್ನು ಹೊತ್ತ ವಿಶೇಷ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು  ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನ್ಮದಿನದಂದು ಮಧ್ಯಪ್ರದೇಶದ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img