State News:
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ನಿರ್ಮಾಪಕ ಬಾ.ಮಾ ಹರೀಶ್ ತಾಯಿ ಪ್ರೇಮ ನಿಧನಹೊಂದಿದ್ದಾರೆ. ಪ್ರೇಮ ಅವರಿಗೆ 74 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರೋ ಬಾ.ಮಾ ಹರೀಶ್ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸ್ವಂತ ಊರು...
Special News:
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಜೆಸಿಬಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮದ್ಯಪ್ರದೇಶದ ಬಾರ್ಹಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡಿದ್ದ ವ್ಯಕ್ತಿ ಕೂಡಲೇ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾನೆ. ಆತನ ಪಾದದಿಂದ ವಿಪರೀತ ರಕ್ತಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ಧಾವಿಸಬೇಕಿತ್ತು. ಆದರೆ ಆಂಬುಲೆನ್ಸ್ ತಡವಾಗಿ ಬಂದ ಹಿನ್ನೆಲೆಯಲ್ಲಿ ಆತನನ್ನು ಸ್ಥಳೀಯರಿಬ್ಬರು ಜೆಸಿಬಿಯಲ್ಲೇ...
Special News:
ಕೊಂಡ್ವಾ ,ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.
ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ...
Film News:
ಓಟಿಟಿಯಲ್ಲಿ ಬಿಗ್ ಬಾಸ್ ಶೋ ಸಂಚಲನ ಮೂಡಿಸುತ್ತಿದೆ. ಬೇರೆ ಬೇರೆ ಕ್ಷೇತ್ರದಿಂದ ಸ್ರ‍್ಧಿಗಳ ಆಯ್ಕೆ ನಡೆದಿದೆ. ಸೋನು ಶ್ರೀನಿವಾಸ್ ಗೌಡ, ಸಾನ್ಯ ಅಯ್ಯರ್, ರೂಪೇಶ್ ಶೆಟ್ಟಿ, ಸೋಮಣ್ಣ, ರ‍್ಯರ‍್ಧನ್, ಜಶ್ವಂತ್, ನಂದು, ಜಯಶ್ರೀ ಓಟಿಟಿ ಮೂಲಕ ಗಮನ ಸೆಳೆದಿದ್ದಾರೆ. ಈ ಪೈಕಿ ಕೆಲವರು ಬಿಗ್ ಬಾಸ್ ಹೊಸ ಸೀಸನ್‌ನಲ್ಲಿ ಭಾಗವಹಿಸಿಲಿದ್ದಾರೆ. ಸೆಪ್ಟೆಂಬರ್ ೨೫ಕ್ಕೆ...
Technology News:
ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ತನ್ನ ಬಹುನಿರೀಕ್ಷಿತ ಬಿಗ್ ಬಿಲಿಯನ್ ಡೇಸ್ ಸೇಲ್ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಇದೇ ಸೆಪ್ಟೆಂಬರ್ ೨೩ ರಂದು ಶುರುವಾಗಲಿದ್ದು, ಸೆಪ್ಟೆಂಬರ್ ೩೦ ರವರೆಗೆ ಚಾಲ್ತಿ ಇರಲಿದೆ. ಈ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್ ಕೆಲವು ಆಯ್ದ ಸ್ಮಾರ್ಟ್ ಫೋನ್‌ಗಳ ಮೇಲೆ ಬೊಂಬಾಟ್ ಕೊಡುಗೆಗಳನ್ನು...
Rajastan News:
ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಈ ಮಹಿಳೆ ಸಾಬೀತುಪಡಿಸಿದ್ದಾರೆ. ಆಂಬ್ಯುಲೆನ್ಸ್‌ನಲ್ಲಿ ಗರ್ಭಿಣಿಯ ಪರೀಕ್ಷೆಗಳು ನಡೆದ ನಂತರ, ಕೆಲವೇ ಗಂಟೆಗಳಲ್ಲಿ ಹೆರಿಗೆಯಾಗಲಿದೆ ಎಂದು ವೈದ್ಯರು ಹೇಳಿದ್ದಾರೆ. ರಾಜಸ್ಥಾನದ ಜಿರಿ ಗ್ರಾಮದ ಲಕ್ಷ್ಮಿ ಕುಮಾರಿ ಎಂಬ ಮಹಿಳೆ ಬಿ.ಇಡಿ. ಓದುತ್ತಿದ್ದಾರೆ. ಅವರು ಗರ್ಭಿಣಿಯಾಗಿದ್ದು ಹೆರಿಗೆಯ ಸಮಯ ಸಮೀಪಿಸಿದೆ. ಈ ಗಡಿಬಿಡಿಯಲ್ಲಿ ಬಿಇಡಿ ಪರೀಕ್ಷೆ ಬರೆಯಬೇಕಿತ್ತು....
State News:
ಮೂರು ವರ್ಷದಿಂದ ಬಿಜೆಪಿಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ರ‍್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ...
National News:
ರಾಣಿ ಎಲಿಜಬೆತ್ II ಕೊನೆಯುಸಿರೆಳೆದಿದ್ದಾರೆ. ಬ್ರಿಟನ್ನಿನ ಸಾಮ್ರಾಜ್ಞಿಯಾಗಿ ದಾಖಲೆಯ ೭೦ ರ‍್ಷಗಳ ರಾಜ್ಯಭಾರ ನಡೆಸಿ ಹಲವಾರು ಮೈಲಿಗಲ್ಲುಗಳನ್ನು ಸ್ಥಾಪಿಸಿದ್ದಾರೆ. ಗುರುವಾರದವರೆಗೆ ೭೦ ರ‍್ಷ ಮತ್ತು ೪ ತಿಂಗಳವರೆಗೆ ಮಹಾರಾಣಿಯಾಗಿದ್ದ ಎಲಿಜಬೆತ್ ಬ್ರಿಟಿಷ್ ಇತಿಹಾಸದಲ್ಲೇ ಅತಿ ಹೆಚ್ಚು ಅವಧಿಯವರೆಗೆ ಸಿಂಹಾಸನದ ಮೇಲೆ ಕುಳಿತ ದಾಖಲೆಯನ್ನು ಹೊಂದಿದ್ದಾರೆ. ಹಿಂದಿನ ದಾಖಲೆ ಅವರ ಮುತ್ತಜ್ಜಿ ಮಹಾರಾಣಿ ವಿಕ್ಟೋರಿಯಾ...
Banglore News:
ಕೇಂದ್ರ ಸರ್ಕಾರದ ಹಿಂದಿ ದಿವಸ್ ದಿನಾಚರಣೆ ಹಿನ್ನೆಲೆ ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ವಿಧಾನಸೌದದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ಈ ವೇಳೆ ಎ ಚ್ ಡಿ ಕುಮಾರ ಸ್ವಾಮಿ, ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ ಹಿಂದಿ ದಿವಸ್ ಗೆ...
Banglore news:
ಕೇಂದ್ರ ಸರ್ಕಾರದ ಹಿಂದಿ ದಿವಸ್ ದಿನಾಚರಣೆ ಹಿನ್ನೆಲೆ ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ವಿಧಾನಸೌದದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ಕನ್ನಡವೇ ಸತ್ಯ ಕನ್ನಡವೇ ನಿತ್ಯ ಹಾಡನ್ನ ಹಾಡುತ್ತಾ ಜೆಡಿಎಸ್ ನಾಯಕರು ಹಿಂದಿ ದಿನಾಚರಣೆಗೆ ದಿಕ್ಕಾರ ಕೂಗಿದರು.ಕನ್ನಡ ಶಾಲನ್ನು ಹಾಕಿಕೊಂಡು ಕನ್ನಡ ನಾಮಪಲಕ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....