Tuesday, October 14, 2025

special news

“ಸಿಟಿ ರವಿಗೆ ಲೂಟಿ ರವಿ ಎಂದಿದ್ದು ಚೇಳು ಕಚ್ಚಿದಂತಾಗಿದೆ “: ದಿನೇಶ್ ಗುಂಡೂರಾವ್

State News: ಸಿಟಿ  ರವಿ  ಗೆ  ಲೂಟಿ ರವಿ  ಎಂದಿದ್ದು ಚೇಳು ಕಚ್ಚಿದಂತಾಗಿದೆ  ಎಂದು  ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ. ಸಿಟಿ ರವಿಗೆ ಲೂಟಿ ರವಿ ಅನ್ವರ್ಥ ನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ಹಾಗೆನ್ನುತ್ತಾರೆ  ಇದನ್ನು ಸಿದ್ದರಾಮಯ್ಯರವರೇ ಹೇಳಿದ್ದು  ರವಿಗೆ ಚೇಳು ಕಡಿದಂತಾಗಿದೆ ಸಿದ್ದು ವಿರುದ್ದ ಕೀಳು ಪದ ಪ್ರಯೋಗ ಮಾಡಿ...

ಮಂಡ್ಯ : ಸರ್ಕಾರಿ ಕಾಲೇಜು ಕ್ರೀಡಾಂಗಣದ ಪುನರ್ ನಿರ್ಮಾಣ

Mandya News: ಸಿ ಎಂ ಬಂದು ಹೋದ ಒಂದು ತಿಂಗಳ ಬಳಿಕ ಸರ್ಕಾರಿ ಕಾಲೇಜು ಮಂಡ್ಯ ಕ್ರೀಡಾಂಗಣವನ್ನ  ಮತ್ತೆ ಪುನರ್ ನಿರ್ಮಾಣ ಮಾಡುತ್ತಿರುವ ಕಾಲೇಜು ಆಡಳಿತ ಮಂಡಳಿ ಹಾಗು ನಗರಸಭೆ. ಕಳೆದ ತಿಂಗಳು ಸಂಜೀವಿನಿ ಜೀವನೋಪಾಯ ಇಲಾಖೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ...

ಮುಂಬೈನಲ್ಲಿ ಭಾರೀ ಮಳೆ,ಜನರು ಹೈರಾಣ..!

Mumabai News: ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಮೂರು ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ. ಮುಂಬೈ ಹೊರವಲಯದ ಪ್ರಾತಿನಿಧಿಕ ಹವಾಮಾನ ವೀಕ್ಷಣಾಲಯ ಇರುವ ಸಾಂತಾಕ್ರೂಜ್ ಪ್ರದೇಶದಲ್ಲಿ ಸೆ 13ರ ಮುಂಜಾನೆ 8.30ರ ವೇಳೆಗೆ ಕಳೆದ...

ರಾಜಕೀಯಕ್ಕೆ ಬರುತ್ತಾರಾ ಮೋಹನ್ ಲಾಲ್..! ಲಾಲೇಟ್ಟ ಉತ್ತರವೇನು..?!

Film News: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಮಿಂಚ್ತಿರುವ ಮೋಹನ್ ಲಾಲ್ ಈಗ ರಾಜಕೀಯ ಕ್ಷೇತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ನಟ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯಕ್ಕೆ ಬರಲ್ಲ, ಅದು ನನ್ನ ಕ್ಷೇತ್ರವಲ್ಲ. ರಾಜಕೀಯಕ್ಕೆ ಸೇರುವ ಬಗ್ಗೆ ಯಾವುದೇ ಗುರಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ಯಾವುದೇ ಒಂದು ಪಕ್ಷ ಸೇರಿದರೆ,...

ಅಪರಾಧಿಗಳನ್ನು ಪತ್ತೆ ಹಚ್ಚಲು ಮೊಬೈಲ್ ಅಪ್ಲಿಕೇಶನ್..?!

Banglore News: ರಾಜ್ಯದಲ್ಲಿ  ಅಪರಾದ ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆ ಅಪರಾಧಿಗಳನ್ನು ಪತ್ತೆ ಹಚ್ಚಲು ಮಾಸ್ಟರ್ ಪ್ಲಾನ್ ತಯಾರಾಗಿದೆ. ಕೇಂದ್ರ ಸರಕಾರ  ಪರಿಚಯಿಸಿದ್ದ ಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್‌ ಮೂಲಕ ಕಳೆದ ೨ ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ನಗರದಲ್ಲಿ ಪೊಲೀಸರು ರಾತ್ರಿ ೧೧ ಗಂಟೆ ನಂತರ ಸಿಸಿಟಿಎನ್ಎಸ್ ಅಪ್ಲಿಕೇಷನ್‌ ಮೂಲಕ ಕರ‍್ಯಾಚರಣೆ ನಡೆಸುತ್ತಿದ್ದಾರೆ.ರಾತ್ರಿ...

ಚಲಾಯಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಗೂಳಿ ದಾಳಿ…!

Special News: ಒಂದು ಕಡೆ ರಾತ್ರಿಯ ವೇಳೆ ಚಲಾಯಿಸುತ್ತಿದ್ದ ಆಟೋ ರಿಕ್ಷಾವನ್ನು ಅಡ್ಡಗಟ್ಟಿದ ಗೂಳಿಯು ರಿಕ್ಷಾದ ಮೇಲೆ ದಾಳಿ ಮಾಡಿದೆ, ಆದರೆ ದಾಳಿಯಿಂದ ರಿಕ್ಷಾದಲ್ಲಿದ್ದವರಿಗೆ ಯಾವುದೇ ರೀತಿಯಾ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ವಿಡಿಯೋವನ್ನು ವೈಲ್ಡ್‌ಲೆನ್ಸ್ ಇಕೋ ಫೌಂಡೇಶನ್ ಹೆಸರಿನ ಟ್ವಿಟ್ಟರ್ ಖಾತೆಯು ಪೋಸ್ಟ್ ಮಾಡಿದ್ದು, ಎಂದಿಗೂ ಕಾಡು ಪ್ರಾಣಿಗಳನ್ನು ನೋಡಿದಾಗ ನರ‍್ಲಕ್ಷಿಸಬೇಡಿ, ಅದರಿಂದ...

ಪಾಪ..! ಕ್ಷಮಿಸಿಬಿಡಿ ಟೀಚರ್…!

Special News: ಅಮ್ಮನ ತೋಳಿನಿಂದ ಬಂದ ಮಗುವಿಗೆ ಶಾಲೆಯಲ್ಲಿ ಶಿಕ್ಷಕರೇ ಎಲ್ಲ ಅಲ್ಲವೆ? ಪ್ರೀತಿಯಿಂದ ತಿದ್ದಿದಲ್ಲಿ ಮಕ್ಕಳ ಆತ್ಮವಿಶ್ವಾಸ ಹೆಚ್ಚುವುದರಲ್ಲಿ ಅನುಮಾನವೇ ಇಲ್ಲ. ಆದರೆ ಅಷ್ಟೊಂದು ಮಕ್ಕಳನ್ನು ನೋಡಿಕೊಳ್ಳುವಾಗ ಟೀಚರ್​ಗೂ ಸುಸ್ತಾಗಿಬಿಡುತ್ತದೆ. ಆಗ  ಸಾಮಾನ್ಯವಾಗಿ ಟೀಚರ್ ಸಿಟ್ಟಾಗುತ್ತಾರೆ. ಈ ವೀಡಿಯೋ ಒಮ್ಮೆ ನೋಡಿ ಪಾಪ ಅಲ್ವಾ? ಈ ಪುಟ್ಟಣ್ಣ ಏನೋ ತಪ್ಪುಮಾಡಿದ್ದಾನೆ. ಟೀರ‍್ಗೆ ಕೋಪ ಬಂದಿದೆ. ಇನ್ನೊಮ್ಮೆ...

ಯೂಟ್ಯೂಬ್ ನಲ್ಲಿ ಇನ್ನು ಹಣಗಳಿಸುವುದು ಸುಲಭ..!

Technology news: ಯೂಟ್ಯೂಬ್​ನಲ್ಲಿ ಹಣ ಸಂಪಾದಿಸಲು ಯಾವುದೇ ಪದವಿಯ ಅವಶ್ಯಕತೆಯಿಲ್ಲ. ಇಂರ‍್ನೆಟ್‌ನ ಮೂಲಭೂತ ಮಾಹಿತಿಯನ್ನು ನೀವು ತಿಳಿದುಕೊಂಡಿದ್ದರೆ ಸಾಕು. ಯುಟ್ಯೂಬ್​ನಲ್ಲಿ ಗಳಿಕೆ ಶುರುವಾಗ ಬೇಕಾದರೆ ನೀವು ಕನಿಷ್ಠ 1೦೦೦ ಸಬ್​ಸ್ಕ್ರೈಬ್ ಹೊಂದಿರಲೇಬೇಕು. ಜೊತೆಗೆ ನಾಲ್ಕು ಸಾವಿರ ನಿಮಿಷಗಳ ಕಾಲ ನಿಮ್ಮ ವಿಡಿಯೋ ವೀಕ್ಷಣೆಯಾಗಿರಬೇಕು. ಇದು ಕಡ್ಡಾಯ. ಇದು ಪರ‍್ತಿಗೊಂಡರೆ ನಿಮಗೆ ಗೂಗಲ್ ಆಡ್ಸೆನ್ಸ್ ಜಾಹಿರಾತು ನೀಡುತ್ತದೆ....

ಮೊಟೊರೊಲಾ ಎಡ್ಜ್‌ 30 ಫ್ಯೂಷನ್ ಸ್ಮಾರ್ಟ್‌ಫೋನ್‌ ಬಿಡುಗಡೆ

Technology News: ಇದೀಗ ಹೊಸದಾಗಿ ಮೊಟೊರೊಲಾ ಎಡ್ಜ್‌ 30 ಫ್ಯೂಷನ್ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಫೋನ್ ಫ್ಲ್ಯಾಗ್‌ಶಿಫ್‌ ಮಾದರಿಯ ಫೋನ್‌ ಆಗಿದ್ದು, ಆಕರ್ಷಕ ಕ್ಯಾಮೆರಾ, ಅಧಿಕ ಪ್ರೊಸೆಸರ್‌ ಹಾಗೂ ಬಿಗ್‌ ಬ್ಯಾಟರಿ ಗಳಂತಹ ಕೆಲವು ಪ್ರಯೋಜನಗಳೊಂದಿಗೆ ಲಗ್ಗೆ ಇಟ್ಟಿದೆ. ಈ ಸ್ಮಾರ್ಟ್‌ಫೋನಿನ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ ಒಳಗೊಂಡಿದ್ದು ಹಾಗೆಯೇ 8GB RAM...

ಉಡುಪಿಯಲ್ಲಿ ರಸ್ತೆ ಮೇಲೆ ಉರುಳು ಸೇವೆ…! ರಸ್ತೆ ದುರಸ್ತಿಗಾಗಿ ಹೀಗೊಂದು ಪ್ರತಿಭಟನೆ

Udupi News: ಉಡುಪಿಯಲ್ಲಿ ಇಂದ್ರಾಳಿ ಬ್ರಿಡ್ಜ್ ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ನಿತ್ಯಾನಂದ ಒಳಕಾಡು ರವರು ವಿಶಿಷ್ಟವಾಗಿ ಪ್ರತಿಭಟಿಸಿದರು. ಇಲ್ಲಿನ ಹೊಂಡ ಗಳನ್ನು ರಿಪೇರಿ ಮಾಡಲು ಸ್ವತಹ ಮೋದಿ ಮತ್ತು ನಿತಿನ್ ಗಡ್ಕರಿ ಬರಬೇಕಾದ ಅನಿವರ‍್ಯತೆ ಇದೆ. ಉಡುಪಿ ಜನರು ಮುಗ್ದರು, ಯಾರೂ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img