Tuesday, October 14, 2025

special news

ಬೀದಿ ನಾಯಿಗಳನ್ನು ಕೊಲ್ಲಲು ಕೇರಳ ಸರಕಾರ ನಿರ್ಧಾರ…! ಸುಪ್ರೀಂ ಕೋರ್ಟ್ ಗೆ ಮನವಿ

Kerala News: ಕೇರಳದಲ್ಲಿ ದಿನೇ ದಿನೇ ಬೀದಿ ನಾಯಿಗಳು ಜನರ ಮೇಲೆ ದಾಳಿ ನಡೆಸುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದನ್ನು ತಡೆಗಟ್ಟಲು ಕೇರಳ ರ‍್ಕಾರ ದಾಳಿ ನಡೆಸುವಂತಹ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ನ  ಅನುಮತಿ ಕೇಳಲು ನಿರ್ಧರಿಸಿದೆ. ಮಾತ್ರವಲ್ಲದೇ ನಾಯಿಗಳ ಹಾವಳಿಯನ್ನು ತಡೆಯಲು ಸೆಪ್ಟೆಂಬರ್ ೨೦ ರಿಂದ ೧ ತಿಂಗಳ ಕಾಲ ಅಭಿಯಾನವನ್ನು ನಡೆಸಲು...

ಈ ಕ್ಷಣದ ಹೆಡ್ ಲೈನ್ಸ್…!

Headlines: 1.ಜೆಡಿಎಸ್ ಅಧಿಕಾರಕ್ಕೆ ಬರುತ್ತೆ, ಕುಮಾರಸ್ವಾಮಿ ಸಿಎಂ ಆಗ್ತಾರೆ, ೨೦೨೩ಕ್ಕೆ ನಾವೇ ನಂಬರ್ ಒನ್ : ಹಾಸನದಲ್ಲಿ ಸಿಎಂ ಇಬ್ರಾಹಿಂ ಭವಿಷ್ಯ 2.ಹಿಂದಿ ಹೇರಿಕೆ ಮಾಡುವ ಪ್ರಶ್ನೆಯೇ ಇಲ್ಲ - ಹಿಂದಿ ದಿವಸ್ ಪ್ರಾರಂಭ ಮಾಡಿದ್ದೇ ಕಾಂಗ್ರೆಸ್ - ಹಿಂದಿ ದಿವಸ್ ವಿರುದ್ಧದ ಹೆಚ್‌ಡಿಕೆ ಪತ್ರಕ್ಕೆ ಸಿಟಿ ರವಿ ತಿರುಗೇಟು.. 3.ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡಲು ನಿರಾಕರಣೆ...

ನನ್ನ ಗಂಡನಿಗೆ ಅವಮಾನ ಮಾಡಬೇಡಿ ಲೈವ್ ನಲ್ಲಿ ನಟಿ ಅಳಲು..!

Film News: ಇತ್ತೀಚೆಗಷ್ಟೇ ಮದುವೆಯಾದ ನಟಿ ಲೈವ್ ಬಂದು ತನ್ನ ಗಂಡನಿಗೆ  ದಯವಿಟ್ಟು ಅವಮಾನ ಮಾಡಬೇಡಿ ಎಂದು ಬೇಡಿ ಕೊಂಡಿದ್ದಾರೆ. ಪ್ರೊಡ್ಯೂಸರ್ ನನ್ನೇ ಮದುವೆ ಆದ್ರು  ಆ ನಟಿ ಹೀಗೆ ಹೇಳಿದ್ದೇಕೆ ..? ನಟಿಯ ಕೋಪ ಯಾರ ಮೇಲೆ..?  ಹೇಳ್ತೀವಿ  ಈ ಸ್ಟೋರಿಯಲ್ಲಿ ತಮಿಳು ನಟಿ-ನಿರೂಪಕಿ ಮಹಾಲಕ್ಷ್ಮಿ ಹಾಗೂ ನರ‍್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯ ಸುದ್ದಿ ಹಾಟ್...

ತಡರಾತ್ರಿ ಆಟೋ ಡ್ರೈವರ್‌ ಮನೆಯಲ್ಲಿ ಊಟ ಮಾಡಿದ ದೆಹಲಿ ಮುಖ್ಯಮಂತ್ರಿ..!

Dehali News: ಆಮ್ ಆದ್ಮಿ ಪಕ್ಷದ ಸಂಚಾಲಕ,ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅಹಮದಾಬಾದ್‌ನಲ್ಲಿ ಆಟೋ ಡ್ರೈವರ್‌ಗೆ ನೀಡಿದ ಭರವಸೆಯನ್ನು ಉಳಿಸಿಕೊಂಡರು. ಮತ್ತು ತಡರಾತ್ರಿ ಅವರ ಮನೆಗೆ ತೆರಳಿ ಊಟ ಮಾಡಿದರು. ಆದರೆ, ಆಟೋ ಚಾಲಕನ ಮನೆಗೆ ತಲುಪುವ ಮುನ್ನವೇ ಸಿಎಂ ಕೇಜ್ರಿವಾಲ್ ಮತ್ತು ಅಹಮದಾಬಾದ್ ಪೊಲೀಸರ ನಡುವೆ ಹೈವೋಲ್ಟೇಜ್ ಡ್ರಾಮಾ ನಡೆದಿದೆ. ಅರವಿಂದ್ ಕೇಜ್ರಿವಾಲ್ ಕೇಜ್ರಿವಾಲ್...

ಹಿಂದಿ ದಿವಸ್ ವಿರೋಧಿಸಿ ಸಿಎಂ ಗೆ ಎಚ್.ಡಿ.ಕೆ ಪತ್ರ

State News: ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯ ಔಚಿತ್ಯವೇನು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ‘ಒಂದು ಭಾಷೆಯನ್ನು ಮಾತ್ರ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ’ ಎಂದು ಹೇಳಿದ್ದಾರೆ. ‘ಭಾರತವು ಸಾವಿರಾರು ಭಾಷೆ ಹಾಗೂ ಉಪಭಾಷೆಗಳನ್ನು ಒಳಗೊಂಡ, ೫೬೦ಕ್ಕೂ...

ರಜನಿ ಕಾಂತ್ ಮನೆಯಲ್ಲಿ ಮಗುವಿನ ಆಗಮನದ ಸಂತಸ

Film News : ರಜನಿಕಾಂತ್ ಮಗಳು ಸೌಂದರ್ಯಾ ರಜನಿಕಾಂತ್  2ನೇ ಪುತ್ರನ ಆಗಮನದಿಂದ ಖುಷಿ ಆಗಿದ್ದಾರೆ. ಸೆ.11ರಂದು ಜನಿಸಿರುವ ಗಂಡು ಮಗುವಿಗೆ ವೀರ್ ಎಂದು ಹೆಸರು ಇಡಲಾಗಿದೆ.ಸೂಪರ್ ಸ್ಟಾರ್’ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ರಜನಿಕಾಂತ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಶಿಯಲ್ ಮೀಡಿಯಾ ಮೂಲಕ ಈ ಸುದ್ದಿಯನ್ನು ಅವರು...

ಪಶ್ಚಿಮ ಘಟ್ಟ ಮಳೆಗೆ ಉಕ್ಕಿ ಹರಿದ ಸಪ್ತ ನದಿಗಳು

State News: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಅಲ್ಲದೆ ಬೆಳಗಾವಿಯಲ್ಲೂನಿರಂತರ ಮಳೆಯಾಗುತ್ತಿದ್ದ ಜನರು ಸಂಕಷ್ಟಕ್ಕೀಡಾಗಿದ್ದಾರೆ.ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ, ಏಳು ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿ ನೀರು ಗೋಕಾಕ್ ನಗರಕ್ಕೆ ನುಗ್ಗಿದ್ದು, ಉಪ್ಪಾರ ಓಣಿಯ ಕೆಲ ಮನೆಗಳು ಮುಳುಗಿವೆ. ಬೆಳಗಾವಿ ಜಿಲ್ಲೆಯಲ್ಲಿ 19 ಸಂಪರ್ಕ ಸೇತುವೆಗಳು ಮುಚ್ಚಿಹೋಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ,...

ಚುರುಕುಗೊಂಡ ರಾಜಕಾಲುವೆ ಒತ್ತುವರಿ ತೆರವು

Banglore  News: ಬೆಂಗಳೂರಲ್ಲಿ  ರಾಜ ಕಾಲುವೆ  ಒತ್ತುವರಿ  ತೆರವು  ಕಾರ್ಯ  ಬಹಳ ಚುರುಕುಗೊಂಡಿದೆ.ಕಣ್ಣೆದುರಲ್ಲೆ  ಬೃಹತ್ ಬ್ಯುಲ್ಡಿಂಗ್ ಗಳು ಧರೆಗುರುಳುತ್ತಿವೆ. ಬೆಂಗಳೂರನ್ನು ಉಳಿಸಲು  ಬಿಬಿಎಂಪಿ ಸಜ್ಜುಗೊಂಡಿದೆ.ನಿನ್ನೆಯಿಂದಲೇ  ಬೆಂಗಳೂರಲ್ಲಿ ರಾಜಕಾಲುವೆ  ಒತ್ತುವರಿ ತೆರವು ನಡೆಯುತ್ತಿದೆ.  ಎಲ್ಲೆಲ್ಲಿ ಅಕ್ರಮವಾಗಿ ಕಟ್ಟಡ  ನಿರ್ಮಾಣವಾಗಿತ್ತೋ ಅಲ್ಲೆಲ್ಲಾ  ಒತ್ತುವರಿ ಕಾರ್ಯಗಳು  ನಡೆಯುತ್ತಿವೆ. ಮಹದೇವಪುರ ಯಶವಂತಪುರ, ಶಾಂತಿನಿಕೇತನ , ಐಟಿ  ಪಾರ್ಕ್ ,ಟೆಕ್ ಪಾರ್ಕ್ ,ಇಕೋಸ್ಪೇಸ್  ಹೀಗೆ...

ಬಾಲಕರನ್ನು ಬೆನ್ನಟ್ಟಿದ ಬೀದಿ ನಾಯಿಗಳು: ಬಾಲಕರು ಎಸ್ಕೇಪ್ ಆಗಿದ್ದು ಹೇಗೆ..?!

Special News: ಕೇರಳದ ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ.4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ...

ಭಾರೀ ಮೊತ್ತಕ್ಕೆ ಹರಾಜಾಯಿತು ಕುಂಬಳಕಾಯಿ….!

Special News: ಕೇರಳದ ಇಡುಕ್ಕಿಯ ಗುಡ್ಡಗಾಡು ಪ್ರದೇಶದ ವಲಸೆ ಗ್ರಾಮವಾದ ಚೆಮ್ಮನ್ನಾರ್‌ನಲ್ಲಿ ನಡೆದ ಸರ‍್ವಜನಿಕ ಹರಾಜಿನಲ್ಲಿ ಭಾರೀ ಮೊತ್ತಕ್ಕೆ ಸೇಲ್‌ ಆಗಿದೆ. ಈ ರ‍್ಷ ಚೆಮ್ಮನ್ನಾರ್‌ನಲ್ಲಿ ಓಣಂ ಆಚರಣೆಯ ಹಿನ್ನೆಲೆಯಲ್ಲಿ ಕುಂಬಳಕಾಯಿ ಹರಾಜಿನಲ್ಲಿ ಇಟ್ಟಿದ್ದರು. ಈ ವೇಳೆ ಕುಂಬಳಕಾಯಿಯು ಭಾರೀ ಮೊತ್ತಕ್ಕೆ ಮಾರಾಟವಾಗಿ ಇತಿಹಾಸವನ್ನು ನಿರ್ಮಿಸಿದೆ. ಹರಾಜು ವೇಳೆ ಸಂಘಟಕರಿಗೆ ಈ ಕುಂಬಳಕಾಯಿಯನ್ನು ಅಲ್ಲಿನ ಸ್ಥಳೀಯರೊಬ್ಬರು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img