Special News:
Feb:24: ಎರಡು ಮಕ್ಕಳ ತಾಯಿಯೊಬ್ಬಳು ತನ್ನ ಅತ್ತಿಗೆಯನ್ನೇ ಅಂದರೆ ಗಂಡನ ಸಹೋದರಿಯನ್ನೇ ವರಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಅತ್ತಿಗೆ ನಾದಿನಿ ವಿವಾಹವಾಗಿ ಸಲಿಂಗ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.
ಬಿಹಾರದ ಸಮಸ್ತಿಪುರದ ಶುಕ್ಲಾ ದೇವಿ (32) ಎಂಬಾಕೆ ತನ್ನ 18 ವರ್ಷದ ಅತ್ತಿಗೆ, ಅಂದರೆ ಪತಿಯ ಸಹೋದರಿಯನ್ನು ಪ್ರೀತಿಸಿ ಮದುವೆಯಾಗಿದ್ದಾಳೆ. ಪ್ರಮೋದ್ ದಾಸ್ ಎಂಬವರೊಂದಿಗೆ ಹತ್ತು ವರ್ಷಗಳ...
Film News:
Feb:24: ಯಾರಾದರೂ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಅಥವಾ ಫೋಟೊ ಹರಿಬಿಟ್ಟರೆ ಅದಕ್ಕೆ ವಿಕ್ಷಕರು ತಮಗನ್ನಿಸಿದ ರೀತಿಯಲ್ಲಿ ಪ್ರತ್ಯುತ್ತರ ನೀಡುತ್ತಾರೆ. ಅದರಲ್ಲೂ ಸಮಾಜದಲ್ಲಿ ಗುರುತಿಸಿಕೊಂಡವರು ಏನಾದರೂ ಸ್ವಲ್ಪ ಬೋಲ್ಡ ವೀಡಿಯೋವನ್ನು ಹರಿಬಿಟ್ಟರಂತೂ ಇನ್ನೊಂದು ಸಾರಿ ಜೀವನ ಪರ್ಯಂತ ಅವರು ಸಾಮಾಜಿಕ ಜಾಲತಾಣದ ಬಗ್ಗೆ ಕನಸಲ್ಲೂ ನೆನಪು ಮಾಡಿಕೊಳ್ಲಬಾರದು ಆ ರೀತಿ ಮಾಡಿಬಿಡುತ್ತಾರೆ ಈ...
Political News:
Feb:24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ. ಗುರುವಾರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ರಾಜ್ಯ...
Political News:
Feb:24: ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರ್ತಿದೆ. ವಿಶೇಷವಾಗಿ ಗೌರಿಬಿದನೂರಿನ ಪಕ್ಷೇತರ ಅಭ್ಯರ್ಥಿ ಆಗಿರೋ ಕೆ.ಹೆಚ್. ಪುಟ್ಟಸ್ವಾಮಿಗೌಡರ ಇಡೀ ಕ್ಷೇತ್ರಾದ್ಯಂತ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು, ಅಬ್ಬರದ ಪ್ರಚಾರವನ್ನೂ ಮಾಡ್ತಿದ್ದಾರೆ. ಜೊತೆ ಶ್ರೀನಿವಾಸ ಕಲ್ಯಾಣದಂತಹ ಕಾರ್ಯಕ್ರಮ ಹಾಗೂ ಮಹಿಳೆಯರಿಗೆ ಉಚಿತ ಟೈಲರಿಂಗ್ ಯಂತ್ರಗಳನ್ನ ನೀಡುವಂತಹ ಸಾಮಾಜಿಕ ಸೇವೆ ಮಾಡ್ತಿದ್ದಾರೆ.
ಗೌರಿಬಿದನೂರು ಕ್ಷೇತ್ರದಲ್ಲಿ ಚುನಾವಣೆ ಈ...
Political News:
Feb:24: ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಶಾಕ್ ಮೇಲೆ ಶಾಕ್ ಎದುರಾಗ್ತಿದೆ. ಇತ್ತ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರೋದು ಪಕ್ಕಾ ಆಗಿದ್ದು, ಜೆಡಿಎಸ್ ಸ್ಥಳೀಯ ಮುಖಂಡರೆಲ್ಲಾ ಗುಬ್ಬಿ ವಾಸು ಪರ ನಿಂತಿದ್ದಾರೆ. ಕ್ಷೇತ್ರದ ಹಲವು ಗ್ರಾಮ ಪಂಚಾಯ್ತಿಗಳಲ್ಲಿ ಜೆಡಿಎಸ್ ಗೆ ಗುಡ್ ಬೈ ಹೇಳಿ, ಗುಬ್ಬಿ ವಾಸು ಟೀಮ್ಗೆ ಸಪೋರ್ಟ್ ಮಾಡ್ತಿದ್ದಾರೆ.
ಸೋಲಿಲ್ಲದ...
Special Story:
Feb:24: ನಾಲಿಗೆಯನ್ನು ರುಚಿ ಸವಿಯೋ ಸಲುವಾಗಿ ಎಲ್ಲರೂ ಬಳಸಿಕೊಂಡರೆ ಇಲ್ಲೊಬ್ಬ ತನ್ನ ನಾಲಿಗೆ ಮೂಲಕವೇ ಪೈಂಟಿಂಗ್ ಮಾಡಿ ಆಶ್ವರ್ಯಕ್ಕೆ ಕಾರಣವಾಗಿದ್ದಾನೆ. ಇಲ್ಲೊಬ್ಬ ವ್ಯಕ್ತಿ ನಾಲಿಗೆಯನ್ನು ಬಳಸಿ ಅದ್ಭುತ ಪೇಂಟಿಂಗ್‌ನ್ನೇ ಬಿಡಿಸ್ತಾನೆ. ನಾಲಿಗೆ ಬಳಸಿಕೊಂಡು ಪೇಂಟಿಂಗಾ ? ಅದು ಹೇಗೆ ಸಾಧ್ಯ ಅಂತ ಪ್ರಶ್ನೆ ಮೂಡಬಹುದು ಅದಕ್ಕೆ ಕಾರಣ ಆತನಿಗಿರೋದು ಅಷ್ಟು ಉದ್ದದ ನಾಲಿಗೆ.
ಜಗತ್ತಿನ...
Special News:
Feb:24: ವಿಸ್ಮಯಕ್ಕೆ ಚಮತ್ಕಾರವೆಂಬಂತೆ ಬೆಳೆಯುತ್ತಿರೋದು ವೈದ್ಯಲೋಕ. ಆರೋಗ್ಯ ಕಾಪಾಡೊ ವೈದ್ಯ ಇಲ್ಲಿ ಮಗುವಿಗೆ ಮರು ಜೀವವನ್ನೇ ನೀಡಿದ್ದಾರೆ. ಕೆನಡಾದ ನೈರುತ್ಯ ಒಂಟಾರಿಯೋದ ಪೆಟ್ರೋಲಿಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ.
ವೇಲಾನ್ ಸೌಂಡರ್ಸ್ ಎಂಬ 20 ತಿಂಗಳ ಮಗುವೊಂದು ಡೇ ಕೇರ್ ನಲ್ಲಿ ಆಟವಾಡುತ್ತಾ ಸ್ವಿಮ್ಮಿಂಗ್ ಫೂಲ್ ಗೆ ಬಿದ್ದಿದ್ದಾನೆ. ಐದು ನಿಮಿಷ ಕಾಲ ಮಗು ನೀರೊಳಗೇ...
State News:
Feb:24: ಗೌರಿಬಿದನೂರು ನಗರದ ಹೊರವಲಯದ ಬೈಪಾಸ್ ಬಳಿಯಿರುವ ಗೊಟಕನಾಪುರದ ದೇವರಾಜ್ ರವರ ಜಮೀನಿನಲ್ಲಿ ದಿನಾಂಕ 04/03/2023ರಂದು ಕೆ.ಹೆಚ್.ಪಿ ಫೌಂಡೇಷನ್ ವತಿಯಿಂದ ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಕ್ರಮದ ಭೂಮಿ ಪೂಜೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್ ಪುಟ್ಟಸ್ವಾಮಿ ಗೌಡ ಇಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೆ.ಹೆಚ್.ಪಿ ಬಣದ ಎಲ್ಲಾ ಮುಖಂಡರು ಹಾಜರಿದ್ದರು.
https://karnatakatv.net/hdk-coming-to-shringeri-mata/
https://karnatakatv.net/amabariutsav-bus-stategovt-route-status/
https://karnatakatv.net/daughter-marriage-parents-selflife-ends/
Shivarathri News:
Feb:18: ಮಹಾಶಿವರಾತ್ರಿ ಪರಮೇಶ್ವರನ ಆರಾಧನೆಗೆ ಅತ್ಯಂತ ವಿಶೇಷ. ಹೀಗಾಗಿ ಇಂದು ರಾಜ್ಯದೆಲ್ಲೆಡೆ ಶಿವನ ಆರಾಧನೆ, ಪೂಜೆ ಜೋರಾಗಿದೆ. ಆಡಂಬರಗಳಿಂದ ಮುಕ್ತನಾಗಿ ಹಾವನ್ನೇ ಆಭರಣವಾಗಿ ತೊಟ್ಟು, ಭಸ್ಮ ಬಳಿದುಕೊಂಡು, ಹುಲಿ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿ ವಾಸಿಸುವ ಸರಳ ಮತ್ತು ಅಮೋಘ ಶಕ್ತಿಯ ಭೋಲೇಶಂಕರನಿಗೆ ಇಂದು ಭಕ್ತರು ನಾನಾ ರೀತಿಯಲ್ಲಿ ಪೂಜಿಸಿ ಅವನ ಕೃಪೆಗೆ ಪಾತ್ರರಾಗುತ್ತಾರೆ.
ನಾಡಿನೆಲ್ಲೆಡೆ...
Political News:
ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ...