Andra News:
ಆಂದ್ರಪ್ರದೇಶದ ನೂತನ ರಾಜಧಾನಿಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ ಮಾಧ್ಯಮಘೋಷ್ಠಿಯಲ್ಲಿ ತಿಳಿಸಿದ್ದಾರೆ. ಆಂಧ್ರ ಸಿಎಂ, ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ನಾನು ಕೂಡ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಕ್ಕೆ ಶಿಫ್ಟ್ ಆಗಲಿದ್ದೇನೆ. ನಾವು ಮರ‍್ಚ್ ೩ ಮತ್ತು ೪ ರಂದು ಅಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ....
Film News:
ಮಾಸ್ಟರ್ ಮತ್ತು ವರಿಸು ಸಿನಿಮಾದ ಬಳಿಕ ಮೂರನೇ ಸಲ ದಳಪತಿ ವಿಜಯ್ ಜತೆ ಕೈ ಜೋಡಿಸುತ್ತಿದೆ 7 ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್. ಸದ್ಯಕ್ಕೆ ದಳಪತಿ 67 ಎಂದು ತಾತ್ಕಾಲಿಕ ಶೀರ್ಷಿಕೆಯಡಿ ಘೋಷಣೆ ಆಗಿರುವ ಈ ಚಿತ್ರವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಲಿದ್ದಾರೆ.
ಈ ಹಿಂದೆ ವಿಜಯ್‌ಗೆ ಮಾಸ್ಟರ್ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್‌ಗೆ ಇದು...
Metro News :
ಮೆಟ್ರೋದಲ್ಲಿ ನೀವು ಯಾವ ವಸ್ತು ಗಳನ್ನು ತೆಗೆದುಕೊಳ್ಳಬಹುದು ಅಥವಾ ಯಾವ ವಸ್ತುಗಳನ್ನು ತೆಗೆದುಕೊಂಡು ಹೋಗುವುದು ನಿಷೇಧ ಎಂಬುದನ್ನು ತಿಳಿದಿರಬೇಕು. ನಿಷೇಧಿತ ವಸ್ತುಗಳನ್ನು ನೀವು ತೆಗೆದುಕೊಂಡು ಹೋದ್ರೆ ದಂಡ ಪಾವತಿಸಬೇಕಾಗಬಹುದು ಅಥವಾ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ನಾವಿಂದು ಮೆಟ್ರೋದಲ್ಲಿ ಯಾವ ವಸ್ತು ತೆಗೆದುಕೊಂಡು ಹೋಗೋದು ನಿಷಿದ್ಧ ಎಂಬುದನ್ನು ನಿಮಗೆ ಹೇಳ್ತೆವೆ.
ಮೆಟ್ರೋದಲ್ಲಿ ಮದ್ಯಸಾಗಣೆ ನಿಷಿದ್ಧ...
Political News:
ಬಿಜೆಪಿ ನಾಯಕರು ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆಂದು ಕಾಂಗ್ರೆಸ್ ನಾಯಕರು ದೂರು ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರೇ ಮತದಾರರಿಗೆ ಟಿವಿ, ಮಿಕ್ಸಿ, ಕುಕ್ಕರ್ ಹಂಚುತ್ತಿದ್ದಾರೆ. ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಎಲ್ ಇ ಡಿ ಟಿವಿ ವಿತರಣೆ ಮಾಡಿದ್ದಾರೆ. ಟಿವಿ ಪರದೆಯಲ್ಲಿ ತಮ್ಮ ಫೋಟೋ ಬರುವಂತೆ ಭೈರತಿ ಸುರೇಶ್ ವ್ಯವಸ್ಥೆ ಮಾಡಿದ್ದಾರೆ...
Political News:
ಚಿತ್ರದುರ್ಗದ ಚಳ್ಳಕೆರೆ ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು ಮಾಜಿ ಶಾಸಕ ಬಸವರಾಜ ಮಂಡಿಮಠಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಕುರಿತು ಮಾತನಾಡಿದ ಬಸವರಾಜ್ ಮಂಡಿಮಠ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಅವರನ್ನು ಗೆಲ್ಲಿಸುವುದೇ ನಮ್ಮ...
Karkala News:
ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ವೇಳೆ ರಿಷಭ್ ಶೆಟ್ಟಿ ಧರ್ಮದ ಕುರಿತಾದ ಸಂದೇಶ ನೀಡಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ರಿಷಬ್ ಶೆಟ್ಟಿ ಧರ್ಮ ಧರ್ಮ ಅಂತ ಬಾಯಲ್ಲಿ ಹೇಳಿದರೆ ಸಾಧ್ಯವಾಗುವುದಿಲ್ಲ ನಾವು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು...
Koppala News:
ಕೊಪ್ಪಳದಲ್ಲಿ ಮಂಗಳಮುಖಿಯರ ನಡುವೆ ಮಾರಾಮಾರಿ ನಡೆದಿದೆ.ಮಂಗಳಮುಖಿಯರ ಎರಡೂ ಗುಂಪುಗಳ ಮಧ್ಯೆ ಗಲಾಟೆ ಉಂಟಾಗಿದ್ದು, ಅಸಭ್ಯವಾಗಿ ಹೊಡದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಬಳ್ಳಾರಿ, ಹುಬ್ಬಳ್ಳಿ, ಕುರುಗೋಡುದಿಂದ ನೂರಾರು ಮಂಗಳಮುಖಿಯರು ಬಂದಿದ್ದರು. ಬಳ್ಳಾರಿ ಜಿಲ್ಲೆಯ ತಂಡ ಸೇರಿಕೊಳ್ಳುವಂತೆ ನಿರಾಕರಿಸಿದ್ದಕ್ಕೆ ಒಂದು ಗುಂಪಿನ ಕಾರಟಗಿ ಮತ್ತು ಸಿಂಧನೂರು ಭಾಗದ ಮಂಗಳಮುಖಿಯರ ಮೇಲೆ ಹಲ್ಲೆ ಮಾಡಿದ್ದಾರೆ....
National News:
ಒಡಿಶಾದ ಆರೋಗ್ಯ ಸಚಿವರ ಎದೆ ಮೇಲೆ ೨ ಬಾರಿ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಒಡಿಶಾದ ಜರ‍್ಸುಗುಡಾ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಬಳಿ ನಡೆದಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಅಲ್ಲದೆ, ಸ್ವತ: ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸಚಿವ ನಬಾ ಕಿಶೋರ್ ದಾಸ್ ಅವರಿಗೆ...
Mysoor News:
ಮೈಸೂರಿನಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಫ್ಯಾನ್ಸ್ ಬಯಕೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು...
Film News:
"ಖಾರಾಬಾತ್" ಸಾಮಾನ್ಯವಾಗಿ ಎಲ್ಲರಿಗೂ ಪ್ರಿಯವಾಗುವ ಖಾದ್ಯ. ಈ "ಖಾರಾಬಾತ್" ಅನ್ನು ಕೇಂದ್ರವಾಗಿಟ್ಟುಕೊಂಡೆ ವಿಜಯ್ ಜಗದಾಲ್ "ರೂಪಾಯಿ" ಚಿತ್ರಕ್ಕೆ ಹಾಡೊಂದನ್ನು ಬರೆದಿದ್ದಾರೆ. ಖ್ಯಾತ ಗಾಯಕಿ ಸುಪ್ರಿಯಾ ರಾಮ್ ಈ ಹಾಡನ್ನು ಹಾಡಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರಸಿದ್ದ ಹೋಟೆಲ್ ನಲ್ಲಿ "ಖಾರಾಬಾತ್" ಖರ್ಚಾಗುವ ಹಾಗೆ, ಈ ಹಾಡು ಕೂಡ...