ಪುನೀತ್ ರಾಜ್‌ಕುಮಾರ್ ಕೊನೆಯದಾಗಿ ನಟಿಸಿರುವ ಜೇಮ್ಸ್ ಚಿತ್ರದ ವಿಷೇಶ ಪೋಸ್ಟರ್ ಇಂದು ಚಿತ್ರತಂಡ ಬಿಡುಗಡೆ ಮಾಡಿದ್ದು, ಅಭಿಮಾನಿಗಳ ಮನಗೆದ್ದಿದೆ. ಗಣರಾಜ್ಯೋತ್ಸವದ ದಿನವಾದ ಇಂದೇ ಅಪ್ಪು ಸೈನಿಕನ ಲುಕ್‌ನಲ್ಲಿರುವ ಪೋಸ್ಟರ್ ತೆರೆಕಂಡಿರುವುದು ಅಭಿಮಾನಿಗಳಿಗೆ ಕುಷಿತಂದು ಕೊಟ್ಟಿದೆ, ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್ ಎನ್ನುವ ಸಾಲುಗಳು ಗಮನಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪೋಸ್ಟರ್ ಶೇರ್ ಮಾಡುತ್ತಿದ್ದಾರೆ....
ದೆಹಲಿ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಎರಡು ಕಾರುಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು...