Hubli News: ಹುಬ್ಬಳ್ಳಿ: ಮೋದಿ.. ಅಮಿತ್ ಶಾ ಗೆ ಎದರಲಿಲ್ಲ, ನಿಮಗೆ ಯಾಕೆ ಹೆದರಿಲಿ?.ನಾವು ಜಾತಿ ಗಣತಿಗೆ ಒತ್ತಾಯಿಸಿದ್ದಾಗ ವಿರೋಧಿಸಿದ್ರಿ. ಈಗ ಯಾಕೆ ಒಪ್ಪಿಕೊಂಡ್ರಿ? ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ..
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಮಂತ್ರಿಯ ಹೆಸರು ತೆಗೆದುಕೊಳ್ಳುವುದಿಲ್ಲ....
Mangaluru News: ಪ್ರವೀಣ್ ನೆಟ್ಟಾರು ಸಾವಿಗೆ ಸೇಡಾಗಿ ಸಾವೀಗೀಡಾಗಿದ್ದ ಫಾಜಿಲ್‌ನನ್ನು ಮರ್ಡರ್ ಮಾಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಮರ್ಡರ್ ಮಾಡಲಾಗಿದೆ.
ಮಂಗಳೂರು ಹ``ರಲಯದ ಸುರತ್ಕಲ್ ಬಳಿಯ ಬಜಪೆ ಕಿನ್ನಿಪದವು ಬಳಿ ಕಾರಿನಲ್ಲಿ ಹೋಗುತ್ತಿದ್ದ ಸುಹಾಸ್‌ನ ಕಾರ್ ತಡೆದು, ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಳಿಕ ಆತನನ್ನು ಮಾತನಾಡಿಸುವ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭನೆ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹುಬ್ಬಳ್ಳಿ Airport ಗೆ ಬಂದಿಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದ್ದಾರೆ.
ಬೆಲೆ ಏರಿಕೆ ವಿಚಾರದಲ್ಲಿ ನಾವು ಪ್ರತಿಭಟನೆ ಹಮ್ಮಿಕ್ಕೊಂಡಿದ್ದೆವೆ. ಎಐಸಿಸಿ ಅಧ್ಯಕ್ಷ ಖರ್ಗೆ, ರಾಜ್ಯ ಉಸ್ತುವಾರಿ ಸರ್ಜೆವಾಲಾ ಭಾಗಿಯಾಗಿದ್ದಾರೆ. ಬಿಜೆಪಿಯವರ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯುತ್ತಿದ್ದು, ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ವೇದಿಕೆ ಸಿದ್ಧವಾಗಿದೆ. ವೇದಿಕೆಯ ಮೇಲೆ ಎತ್ತಿನ ಬಂಡೆ ಮತ್ತು ಸಿಲಿಂಡರ್ ಇಟ್ಟು ಪೂಜೆ ಮಾಡಲಾಗಿದೆ.
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಸಚಿವ ಶಿವರಾಜ್...
Hubli News: ಹುಬ್ಬಳ್ಳಿ: ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭ''ನೆ ನಡೆಸಿದ್ದಾರೆ.
ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಗಿರಣಿಚಾಳ ಮೈದಾನದಲ್ಲಿ ಕಾಂಗ್ರೆಸ್ ಹೋರಾಟಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್...
Hubli News: ಹುಬ್ಬಳ್ಳಿ: ಹಳಿಯಾಳ ತಾಲೂಕಿನ ಅಜಂಗಾವದ ರಘುನಾಥ ಕದಂ ಅವರು ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಿದ್ದ ಕ್ರೇನ್‌ನ್ನೇ ಎಗರಿಸಿಕೊಂಡು ಮಾರಾಟ ಮಾಡಲು ಊರೂರು ಅಲೆದಾಡಿದ್ದ ಆರೋಪಿಯನ್ನ ಚಾಣಾಕ್ಷತನದಿಂದ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುಮಾರು 14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ...
Sandalwood News: ನಟಿ ಲಾಸ್ಯಾ ನಾಗರಾಜ್ ತಾಯಿ ಸುಧಾ ನಾಗರಾಜ್ ಮೇಲೆ ಅವರ ಸ್ವಂತ ತಂಗಿ ಮತ್ತು ಅವರ ಪತಿ ಜಗಳ ಮಾಡಿ, ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇನ್ನು ಈ ಘಟನೆ ನಡೆಯುವಾಗ ಸುಧಾ ಮತ್ತು ಅವರ ತಾಯಿ ಇಬ್ಬರೇ ಇದ್ದರು. ಲಾಸ್ಯಾ ಅವರ ತಂದೆ ಕೋವಿಡ್...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಬಿಜೆಪಿ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರ ಏನು ಕ್ರಮ ತೆಗೆದುಕೊಳ್ಳತ್ತಾರೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಏನು ಕ್ರಮ ತೆಗೆದುಕೊಳ್ಳತ್ತಾರೆ. ಅದಕ್ಕೆ ವಯಕ್ತಿಕವಾಗಿ 140 ಕೋಟಿ ಜನ ಸಂಖ್ಯೆ ಭಾರತದಲ್ಲಿರುವ ಎಲ್ಲಾ ಹಿಂದೂ, ಮುಸ್ಲಿಂ, ಸಿಕ್, ಸಾಯಿ ಅವರ ಜೊತೆಗಿದೆ. ಈ ವಿಚಾರದಲ್ಲಿ ರಾಜಕೀಯ...
Bengaluru News: ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್ ಯು.ಟಿ ಖಾದರ್ ಅವರು ಸಲಹೆ ನೀಡಿದ್ದಾರೆ.
ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸ್ವೀಕರ್ ಅವರು ಚರ್ಚೆ ನಡೆಸಿದರು.
ಪ್ರತಿ ವರ್ಷ ಜೂನ್...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...