Monday, December 22, 2025

special stories

ಕಾಂಗ್ರೆಸ್ ಹಿಂದೂಗಳ ಪಾರ್ಟಿಯಲ್ಲಾ. ಅದು ಹುಟ್ಟಿದ್ದೇ ಮುಸ್ಲಿಂರಿಗಾಗಿ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಬಳಿ ಮಾತನಾಡಿರುವ ಬಿಜೆಪಿ ಉಚ್ಛಾ''ಿತ ಶಾಸಕ ಬಸನಗೌಡ ಪಾ''ೀಲ್ ಯತ್ನಾಳ್, ಅವರ ವಿರುದ್ಧ ವಿಜಪುರದಲ್ಲಿ ಪ್ರತಿಭ""ನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರಿಗೆ ಬ್ಯಾನಿ ಆಗಿದೆ. ಕರ್ನಾಟಕದಲ್ಲಿ ನಾವು ಹಿಂದೂ ಪರ ಮಾತನಾಡಿದ್ದು ಬ್ಯಾನಿ ಆಗಿದೆ. ಹಿಂದೂಗಳಲ್ಲಿ ಕೂಡಾ ಕೆಲ ತಾಯಗಂಡರು ದೇಶದಲ್ಲಿದ್ದಾರೆ. ಯತ್ನಾಳ್ ರನ್ನು ಏನು ಒದ್ದು ಒಳಗ ಹಾಕ್ತಾರೆ....

ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂಬ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎನ್ನುವ ಹೇಳಿಕೆ ನೀಡಿದ್ದು ದೋಡ್ಡ ಸುದ್ದಿಯಾಗಿ, ಹಲವರು ಸಿಎಂ ಅವರ ಈ ಹೇಳಿಕೆಯನ್ನು ವಿರೋಧಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸ್ಪಷ್''ನೆ ನೀಡಿದ್ದಾರೆ. ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ - ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ...

Hubli News: ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹ*ತ್ಯೆ: ಪ್ರೇಮ ವೈಫಲ್ಯದ ಶಂಕೆ…?

Hubli News: ಹುಬ್ಬಳ್ಳಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ನಗರದ ಹೆಗ್ಗೆರಿ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್ ಮೂದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ...

ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು: ಸಚಿವೆ ರಕ್ಷಾ ಖಾಡ್ಸೆ

Hubli News: ಹುಬ್ಬಳ್ಳಿ: ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ಖಾಡ್ಸೆ ಹೇಳಿದ್ದಾರೆ. ಉಗ್ರಗಾಮಿಗಳ ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಪ್ರಧಾನಿಗಳು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರೀಕರಿಗೆ ಸುರಕ್ಷತೆ ಕೊಡೋದು ನಮ್ಮ ಆದ್ಯ ಕರ್ತವ್ಯ. ಕಾಶ್ಮೀರದಲ್ಲಿ ನಡೆದ ಘಟನೆಗೆ...

ಮತಬ್ಯಾಂಕ್ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಹೀಗೆ ಪುಕ್ಕಟೆ ಹೇಳಿಕೆ ನೀಡಬಾರದು: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿದ್ದು,  ಪಾಕಿಸ್ತಾನದ ಜೊತೆ ಯುದ್ಧ ಅವಶ್ಯಕತೆಯಿಲ್ಲ ಎಂಬ ಸಿಎಂ‌ ಸಿದ್ಧರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ಧರಾಮಯ್ಯ ಅವರ ಈ‌ ಅಬಾಲಿಶತನ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇದು‌ ಮುಸ್ಲಿಂರ ಓಲೈಕೆ ಮಾಡುವಂತಹ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಪಾಕಿಸ್ತಾನ‌ ಮುಸ್ಲಿಂ ದೇಶವಾಗಿದೆ. ಆ‌...

Hubli News: ಪ್ರಧಾನಿ ಮೋದಿ ರಾಜೀನಾಮೆ ಕೇಳಿದ ಸಂತೋಷ್ ಲಾಡ್ ಬಗ್ಗೆ ಮಹೇಶ್ ಟೆಂಗಿನಕಾಯಿ ವ್ಯಂಗ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತನಾಡಿರುವ ಶಾಸಕ ಮಹೇಶ್ ಟೆಂಗಿನಕಾಯಿ, ಸಂತೋಷ್ ಲಾಡ್ ಅವರನ್ನು ನೀವೇ ವಿರೋಧ ಪಕ್ಷದ ನಾಯಕರಾಗಿ ಎಂದಿದ್ದಾರೆ. ಅಂಬೇಡ್ಕರ್ ಸಂವಿಧಾನವನ್ನ ನಾವು ಒಪ್ಪಿಕೊಂಡಿದ್ದೇವೆ, ಇಲ್ಲಾ ಅಂದಿದ್ರೆ ಶರೀಯತ್ ಲಾ ವನ್ನ ನೀವೇ ಇಂಪ್ಲಿಮೆಂಟ್ ಮಾಡೇ ಬಿಡ್ತಿದ್ರಿ. ರಾಹುಲ್ ಗಾಂಧೀ ಕೆಲಸ ಸಚಿವ ಸಂತೋಷ ಲಾಡ್ ಗೆ ತೃಪ್ತಿ ಆಗ್ತಿಲ್ಲ ಅನ್ಸುತ್ತೆ. ರಾಹುಲ್...

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸಾವರ ಸಾ*ವು: ಘಟನೆ ಖಂಡಿಸಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಕೆಎಸ್.ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಇರುವ ರಿಂಗ್ ರೋಡ್ ನಲ್ಲಿ ನಡೆದಿದೆ. ಹೌದು..ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (30) ಎಂಬಾತ ಮೃತ ಪಟ್ಟ ವ್ಯಕ್ತಿ ಹುಬ್ಬಳ್ಳಿಯಿಂದ...

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ...

ಬಾಲಕಿ ಹಂತಕನ ಶವ ಕೊಳೆತ, ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ

Hubli News: ಹುಬ್ಬಳ್ಳಿ: ಕಳೆದ 15 ದಿನಗಳ ಹಿಂದೆ ಬಿಹಾರಿ ಮೂಲದ ಹಂತಕ ರಿತೀಶ್ ಕುಮಾರ, ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಹಾಗೂ ಪೊಲೀಸ್ ಎನ್ನೊಂಟರ್‌ಗೆ ಬಲಿಯಾಗಿರುವ, ರಿತೇಶ್ ಕುಮಾರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸದ್ಯ ಶವ ಕೊಳೆಯುತ್ತಿರುವುದರಿಂದ ಸಮಾಧಿ ಮಾಡುವ ಅಗತ್ಯವಿದೆ ಎಂದು ಹೈಕೋರ್ಟ್‌ಗೆ ರಾಜ್ಯ...

ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾದ ಲೀಸಾ ಸ್ಕೂಲ್ ವಸ್ತುಪ್ರದರ್ಶನ

Bengaluru News: ಬೆಂಗಳೂರು, ಏ.24: ನಗರದ ಲಿಸಾ ಸ್ಕೂಲ್ ಆಫ್ ಡಿಸೈನ್, ಏಪ್ರಿಲ್ 25 ರಿಂದ 27ರವರೆಗೆ ಮೂರು ದಿನಗಳ ʼಓಪನ್ ಡೇಸ್ 2025ʼ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಫ್ಯಾಷನ್, ಇಂಟೀರಿಯರ್ ಮತ್ತು ಪ್ರಾಡಕ್ಟ್ ಡಿಸೈನ್, ಗ್ರಾಫಿಕ್ ಡಿಸೈನ್ ಮತ್ತು ಯುಐ/ಯುಎಕ್ಸ್ ವಿಭಾಗಗಳ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕ್ರಿಯಾಶೀಲತೆಗೆ ಅವಕಾಶ ಒದಗಿಸಿ ಕೊಡಲಾಗುತ್ತಿದೆ. ಮೂರು ದಿನಗಳ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img