Saturday, March 28, 2026

special stories

Sports News: ಸಮಾರೋಪದವರೆಗಷ್ಟೇ ನಮ್ಮ ಜವಾಬ್ದಾರಿ ಮುಂದಿನದೆಲ್ಲ ಅವರದೇ.. : ಬಿಸಿಸಿಐ.

Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಸಂಭ್ರಮಾಚರಣೆಗೂ ಮುನ್ನ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 47 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಐಪಿಎಲ್ ಇತಿಹಾಸದಲ್ಲಿಯೇ ಕರಾಳ ಅಧ್ಯಾಯ ಎನ್ನಲಾಗುತ್ತಿರುವ ಈ ದುರ್ಘಟನೆಗೆ ಯಾರು ಹೊಣೆ ಎಂಬ ಪ್ರಶ್ನೆಯ ನಡುವೆಯೇ...

Political News: ಕೆಟ್ಟ ಮೇಲೆ ಬುದ್ದಿ ಕಲಿತ ಸರ್ಕಾರ: ಎಸ್ಒಪಿ ಬಗ್ಗೆ ಪರಮೇಶ್ವರ್ ಏನಂದ್ರು..?

Political News: ಐಪಿಎಲ್ ಚೊಚ್ಚಲ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್​ಸಿಬಿ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಕಾಲ್ತುಳಿತ ಸಂಭವಿಸಿ ದುರಂತ ಅಂತ್ಯಕಂಡಿದ್ದು, ಘಟನೆಯಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳೂ ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರಕರಣ ದಿನಕಳೆದಂತೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಇನ್ನೂ ಈ ದುರ್ಘಟನೆಯಿಂದ ಎಚ್ಚೆತ್ತ ಸರ್ಕಾರವು ಇದೀಗ...

ಕ್ರೀಡಾಂಗಣದಲ್ಲಿ ಕಾಲ್ತುಳಿತ: ಹುಚ್ಚು ಅಭಿಮಾನಕ್ಕಾಗಿ ಜೀವವನ್ನೇ ಬಲಿಕೊಟ್ಟ ನತದೃಷ್ಟರಿವರು

Sports News: ಅವು ಬಾಳಿ ಬದುಕಬೇಕಾಗಿದ್ದ ಎಳೆಯ ಜೀವಗಳು, ಸಂತಸದಿಂದ ಬದುಕು ಕಳೆದು ಬೆಳೆದು ನಿಲ್ಲಬೇಕಾಗಿದ್ದ ಮುಗ್ಧ ಮನಸ್ಸುಗಳು, ಆದರೆ ಅದೊಂದು ಅನಾಹುತದಿಂದ ಇದೀಗ ಜೀವವನ್ನೇ ಕಳೆದುಕೊಳ್ಳುವಂತಾಗಿದೆ. ಹೌದು.. ಈ ಅಭಿಮಾನ ಅಂದ್ರೆ ಕೇವಲ ಅದೊಂದು ಪದ ಅಂತ ಹೇಳಬಹುದು, ಆದರೆ ಆರ್​ಸಿಬಿಯ ವಿಚಾರದಲ್ಲಿ ಅದೊಂದು ಭಾವನೆಯೇ ಆಗಿದೆ ಪ್ರೀತಿ ಮೇಲಾಗಿ ಜೀವನವೇ ಆದಂತಾಗಿದೆ....

ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಸೆಲ್ಫಿ, ಆಟೋಗ್ರಾಫ್, ಬೇರೆಯವರ ಮಕ್ಕಳಿಗೆ ಸಾವಿನ ಬಳುವಳಿ?: ಪ್ರತಾಪ್ ಸಿಂಹ ಕಿಡಿ

Political News: ಬೆಂಗಳೂರಿನಲ್ಲಿ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಬಿಯವರು ರೋಚಕವಾಗಿ ಗೆಲುವು ಸಾಧಿಸಿ, ನಮ್ಮ ಸಂಭ್ರಮಾಚರಣೆಗೆ ಕಾರಣರಾಗಿದ್ದರು. ಅಲ್ಲದೇ, ನಿನ್ನೆ...

Sports News: ಕಾಲ್ತುಳಿತ ಘಟನೆಯಿಂದ ನನಗೆ ತೀವ್ರ ಆಘಾತವಾಗಿದೆ : ದುರಂತದ ಬಗ್ಗೆ ಕೊಹ್ಲಿ ಭಾವುಕ..!

Sports News: ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಜನರು ಪ್ರಾಣ ಕಳೆದುಕೊಂಡ ಬೆನ್ನಲ್ಲೆ ದೇಶದ ನಾನಾ ಕ್ಷೇತ್ರಗಳ ಗಣ್ಯರು, ದಿಗ್ಗಜರು ಘಟನೆಗೆ ಸಂತಾಪ ಸೂಚಿಸಿದ್ದಾರೆ. ಭೀಕರ ದುರಂತಕ್ಕೆ ಸಂತಾಪ ಸೂಚಿಸಿದ ರಾಷ್ಟ್ರದ ಗಣ್ಯರು.. ಮತ್ತೊಂದೆಡೆ 17 ವರ್ಷಗಳ ಬಳಿಕ ಚಾಂಪಿಯನ್​ ಆದ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಫ್ಯಾನ್ಸ್​ಗಳಿಗಾಗಿ ವಿಜಯೋತ್ಸವ ಸಂಭ್ರಮಾಚರಣೆ...

Political News: ಮಾಧ್ಯಮಗಳೆದುರೆ ಗದ್ಗಗಿತರಾದ ಡಿಸಿಎಂ, ಗಳಗಳನೆ ಸುರಿದ ಕಣ್ಣೀರು..!

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತದಲ್ಲಿ 11 ಜನ ಆರ್​ಸಿಬಿಯ ಅಭಿಮಾನಿಗಳು ಉಸಿರು ಚೆಲ್ಲಿದ್ದಾರೆ. ಅಲ್ಲದೆ 47 ಜನರು ಗಾಯಗೊಂಡಿದ್ದಾರೆ. ಈ ನಡುವೆ ಘಟನೆಯ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರಾಗಿ ಗದ್ಗದಿತರಾಗಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಅವರು ಭಾವನೆ ತಡೆಯಲಾರದೆ ಗಳಗಳನೆ ಕಣ್ಣೀರು ಹಾಕಿದ್ದಾರೆ. ಇದು ರಾಜ್ಯಕ್ಕೆ...

ಕಾಲ್ತುಳಿತ ದುರಂತ : ಘಟನೆಗೆ ವಿಷಾದವಿದೆ, ಕೂಲಂಕುಷ ತನಿಖೆ ನಡೆಸಿ : ರಾಜ್ಯಪಾಲರ ಖಡಕ್ ಸೂಚನೆ.

Sports News: ಐಪಿಯಲ್ 18ನೇ ಆವೃತ್ತಿಯಲ್ಲಿ ಟ್ರೋಫಿಯನ್ನು ಗೆದ್ದಿರುವ ಆರ್‌ಸಿಬಿ ವಿಜಯೋತ್ಸವದ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಥಾವರ್‌ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆ. https://youtu.be/mttNU5ZbZms ದುರ್ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ.. ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ...

ಪ್ರತಿಯೊಂದು ಜೀವವೂ ನಮಗೆ ಮುಖ್ಯ : ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ ಫ್ರಾಂಚೈಸಿ ಹೇಳಿದ್ದೇನು..?

Sports News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಆರ್​ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಆರ್‌ಸಿಬಿ ಫ್ರಾಂಚೈಸಿ, ತಂಡದ ಆಗಮನದ ನಿರೀಕ್ಷೆಯಲ್ಲಿ ಅಭಿಮಾನಿಗಳು...

ನಿಮ್ಮ ಸಂಭ್ರಮದಲ್ಲೂ ಇದ್ದೀವಿ, ದುಖಃದಲ್ಲೂ ಜೊತೆಗಿರುತ್ತೇವೆ : ಭೀಕರ ಕಾಲ್ತುಳಿತಕ್ಕೆ ಕಣ್ಣೀರಾದ ರಿಶಿ ಸುನಕ್

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಎದುರು ಭೀಕರ ಕಾಲ್ತುಳಿತ, ನೂಕುನುಗ್ಗಲಿನಿಂದ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ದೇಶದ ಹಲವು ನಾಯಕರು ಪಕ್ಷಾತೀತಿವಾಗಿ ಕಂಬನಿ ಮಿಡಿದಿದ್ದು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕೂಡ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ನಿಮ್ಮ ಸಂಭ್ರಮದಲ್ಲಿ ಇದ್ದೇವು, ದುಖಃದಲ್ಲೂ ಜೊತೆಗೆ ಇರ್ತೀವಿ.. ಚಿನ್ನಸ್ವಾಮಿ...

ಕ್ರೀಡಾಂಗಣದಲ್ಲಿ ಕಾಲ್ತುಳಿತ: ಕಾರ್ಯಕ್ರಮ ನಡೆಸಲು ಅಷ್ಟು ಆತುರ ಏನಿತ್ತು ಎಂದು ಪ್ರಶ್ನಿಸಿದ ಜೆಡಿಎಸ್

Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಕಪ್ ಗೆದ್ದ ಸಂಭ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗ``ಂಡಿದ್ದಾರೆ. ಇದಕ್ಕೆಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಜವಾಬ್ದಾರಿ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಈ ಬಗ್ಗೆ ಜೆಡಿಎಸ್ ಮಾಡಿದ ಸಾಲು ಸಾಲು...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img