Mandya News: ಮಂಡ್ಯದಲ್ಲಿ ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಒಂದೇ ಕುಟುಂಬದ ಮೂವರ ತಲೆ, ಕಾಲು, ಕೈಗೆ ಗಂಭೀರ ಗಾಯಗಳಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ.
ಪಿತ್ರಾಜಿತ ಆಸ್ತಿ, ರಸ್ತೆಗೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಉಗ್ರೇಗೌಡ, ವೇಣು, ನೂತನ್, ಪ್ರಕಾಶ್, ಸೋಮೇಶ್, ಸಹಚರರೆಲ್ಲ...
Haveri News: ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಅವರು ತಮಗೆ ಬಂದ ಡಾಕ್ಟರೇಟ್ ಗೌರವವನ್ನು ತಿರಸ್ಕರಿಸಿದ್ದು, ಅದನ್ನು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಿ ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್...
Mandya News: ಮಂಡ್ಯದಲ್ಲಿ ಜಿಲ್ಲಾ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 50ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳನ್ನು ಬೇಧಿಸಿ, 28 ಜನರನ್ನು ಬಂಧಿಸಿದ್ದಾರೆ.
ಜಿಲ್ಲೆಯ ನಾಲ್ಕು ಪೊಲೀಸ್ ಉಪವಿಭಾಗದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಬಂಧಿತ ಆರೋಪಿಗಳಿಂದ ಒಟ್ಟು 2.20 ಕೋಟಿ ಮೌಲ್ಯದ ಚಿನ್ನಾಭರಣ,39 ಸಾವಿರ ನಗದು,26 ಬೈಕ್ 1 ಕಾರು ಜಪ್ತಿ ಮಾಡಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಎಸ್ಪಿ...
Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸೂರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ...
Sirsi: ಡಬ್ಲ್ಯೂ ಎಚ್ ಆರ್ ಆರ್ ಕೆ ಫೌಂಡೇಶನ್ ವಿಶ್ವ ಮಾನವ ಹಕ್ಕುಗಳು ಉತ್ತರ ಕನ್ನಡ ಜಿಲ್ಲಾ ವತಿಯಿಂದ, ಇತ್ತೀಚಿಗೆ ಬಾವಿಗೆ ಬಿದ್ದ ಮಗುವನ್ನು ಬಾವಿಗಿಳಿದು ಸಂರಕ್ಷಣೆ ಮಾಡಿದ್ದ, ಸಾರಿಕಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪಯ್ಯು ಚೌಟಿ ಅವರನ್ನು ಇಂದು ಸನ್ಮಾನಿಸಲಾಯಿತು.
ಪಯ್ಯು ಚೌಟಿಯವರು ಮಾಡುತ್ತಿರುವ ಸಮಾಜ ಸೇವೆಯನ್ನು ಶ್ಲಾಘಿಸಿ ಸಂಸ್ಥೆಯಿoದ ಗೌರವ ಸಲ್ಲಿಸಲಾಯಿತು....
Shirasi News : ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಕುರಿತಂತೆ ಶಿರಸಿ ತಾಲೂಕ ಆಡಳಿತ ಕಚೇರಿಯಲ್ಲಿ ಕರೆದ ಸಭೆಯನ್ನು ಹಾಗೂ ಕಾರ್ಯಕ್ರಮವನ್ನು ಹಲವಾರು ದಲಿತ ಮುಖಂಡರು ಬಹಿಷ್ಕರಿಸಿ ಹೊರ ನಡೆದ ಘಟನೆ ಇಂದು ನಡೆದಿದೆ.
ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಬೇಕಾಗಿದ್ದ ಕಾರ್ಯಕ್ರಮ 11-15 ಆದರೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ ಕಾರ್ಯಕ್ರಮ ವಿಳಂಬ ಪ್ರತಿಭಟಿಸಿ ದಲಿತ ಮುಖಂಡರು...
Health Tips: ವೈದ್ಯರಾಗಿರುವ ತನುಜಾ ಪ್ರದೀಪ್ ಅವರು ತನ್ನ ಅನುಭವದ ಕೆಲ ಕೇಸ್‌ಗಳ ಬಗ್ಗೆ ವಿವರಿಸಿದ್ದಾರೆ. ದೀಪಾವಳಿ ಸಮಯದಲ್ಲಿ ಮಕ್ಕಳಿಗೆ ಯಾವ ರೀತಿಯಾಗಿ ಸಮಸ್ಯೆ ಆಗತ್ತೆ ಎಂದು ಹೇಳಿದ್ದಾರೆ.
https://youtu.be/O0WDfGcnn0k
ದೀಪಾವಳಿ ಸಮಯದಲ್ಲಿ ಹಲವು ಮಕ್ಕಳು, ಹಿರಿಯರು ಕೂಡ ಚಿಕಿತ್ಸೆಗಾಗಿ ಬರುತ್ತಾರೆ. 1 ಕೇಸ್‌ನಲ್ಲಿ ರಾಕೇಟ್ ಕಣ್ಣಿನಲ್ಲಿ ಹೋಗಿತ್ತು. ಅಂಥ ಕೇಸ್‌ಗಳೆಲ್ಲ ಇರುತ್ತದೆ. ಇನ್ನು ಲ್ಯಾಬ್‌ನಲ್ಲಿ ಹೋಗುವರಿಗೆ...
Health Tips: ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಡಾ.ತನುಜಾ ಪ್ರದೀಪ್ ಅವರು ಸಣ್ಣ ಮಕ್ಕಳಿಗೆ ಏಕೆ ಕನ್ನಡಕ ಬರುತ್ತದೆ, ಕಣ್ಣಿನ ಸಮಸ್ಯೆಗಳಾಗುತ್ತದೆ ಎಂದು ವಿವರಿಸಿದ್ದಾರೆ.
https://youtu.be/JTXiKgkVsvs
ವೈದ್ಯರು ಹೇಳುವ ಪ್ರಕಾರ, ಮಕ್ಕಳು ಆಡಲು ಆಚೆ ಹೋಗಬೇಕು. ಅಗತ್ಯಕ್ಕಿಂತ ಹೆಚ್ಚು ಸ್ಕ್ರೀನ್ ಟೈಮ್ ನೀಡಿದ್ದಲ್ಲಿ, ಮಕ್ಕಳ ಕಣ್ಣಿನ ಆರೋಗ್ಯ ಹಾಳಾಗಿ ಹೋಗುತ್ತದೆ. ಇದರಿಂದಲೇ ಚಿಕ್ಕಂದಿನಲ್ಲೇ ಅವರಿಗೆ ಕನ್ನಡಕ...
Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಕಾನೂನಿನಲ್ಲಿ ಪ್ರಬಲಿರಿಗೆ ಮಾತ್ರ ನ್ಯಾಯ ಸಿಗುತ್ತಿದೆ. ಜನ ಸಾಮಾನ್ಯರು ತಪ್ಪು ಮಾಡದಿದ್ದರೂ ಶಿಕ್ಷೆ ಅನುಭವಿಸುತ್ತಿದ್ದಾರೆಂದು ರವಿಕೃಷ್ಣ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ.
https://youtu.be/EMxpF-EM9iw
ಹೈಕೋರ್ಟ್ ನಲ್ಲಿ ಮುಂದಿನ ಆದೇಶದ ತನಕ ಕ್ರಮ ಜರುಗಿಸುವಂತಿಲ್ಲ ಎಂದು ಹೆಚ್ಚಿನ ಪ್ರಭಾವಿಗಳಿಗೆ...
Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಪೋಲೀಸರು ಯಾರನ್ನಾದರೂ ಬಂಧಿಸಿ, ಕೋರ್ಟ್‌ಗೆ ಕರೆತಂದಾಗ, ಆ ಆರೋಪಿಯ ಬಳಿ ಜಡ್ಜ್ ಹೇಗೆ ವಿಚಾರಣೆ ನಡೆಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ.
https://youtu.be/oN5kvMhRrx4
ಆರೋಪಿ ಜಡ್ಜ್ ಮುಂದೆ ಬಂದಾಗ, ಜಡ್ಜ್ ಆದವರು, ಆರೋಪಿಯ ಬಳಿ, ನಿಮ್ಮನ್ನು ಬಂಧಿಸಿದ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...