Monday, June 29, 2026

special stories

Mangaluru News: ಅರ್ಥ ಪೂರ್ಣವಾಗಿ ಮಗಳ ಜನ್ಮದಿನ ಆಚರಿಸಿದ ಉದ್ಯಮಿ ಸುರೇಶ್ ಶೆಟ್ಟಿ

Mangaluru News: ಈಗಿನ ಕಾಲದಲ್ಲಿ ಹಲವರು ಬರ್ತ್‌ಡೇ ಅಂದ್ರೆ ಬರೀ ಪಾರ್ಟಿ ಮಾಡಿ, ಕುಡಿದು ತಿಂದು ಎಂಜಾಯ್ ಮಾಡ್ತಾರೆ. ಆಡಂಬರ, ಅಬ್ಬರದಿಂದ ಜನ್ಮದಿನ ಆಚರಿಸುತ್ತಾರೆ. ಮತ್ತೆ ಕೆಲವರು ಸಮಾಜ ಸೇವೆ ಮಾಡಿದ್ರೆ, ಇನ್ನು ಕೆಲವರು ಅನಾಥಾಶ್ರಮ, ವೃದ್ಧಾಶ್ರಮದಲ್ಲಿ ಅನ್ನದಾನ, ವಸ್ತ್ರದಾನದಂಥ ಪುಣ್ಯ ಕಾರ್ಯಗಳನ್ನು ಮಾಡ್ತಾರೆ. ಆದರೆ ಇಲ್ಲೋರ್ವ ಉದ್ಯಮಿ, ತನ್ನ ಮಗಳ ಜನ್ಮದಿನದಂದು ತನ್ನೂರ ವಿದ್ಯಾರ್ಥಿಗಳಿಗೆ...

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ ಬಿಡ್ನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಬಳಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಗೋಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ ಜೂಜಾಟದಲ್ಲಿ...

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ಕೈಯಲ್ಲಿ ಶಾಸಕ ಮಾನೆ ಭಾವಚಿತ್ರ ಹಿಡಿದು ಪ್ರತಿಭಟಿಸಿದ ಮುಖಂಡರು, 2021ರ ಉಪ ಚುನಾವಣೆ ಮತ್ತು 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲವು ಸಾಧಿಸಿದ ಶಾಸಕ...

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ ಅರ್ಧದಲ್ಲೇ ಎದ್ದು ಹೋದರು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್. ಕೊಟ್ಟ ಮಾತಿನಂತೆ ಹೇಳಿದ ಖಾತೆ ಕೊಡಲಿಲ್ಲ ಅಂತ ಬಹಿರಂಗವಾಗಿ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಕೊಟ್ಟರು ಸಚಿವ ರಾಮಲಿಂಗಾ...

ಕೊಪ್ಪಳದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

Koppala News: ಕೊಪ್ಪಳ :- ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದನ್ನ ಕಡೆಗಣಿಸಿದ್ದಾರೆ ಎಂದು ಕೊಪ್ಪಳದಲ್ಲಿ ಮುಸ್ಲಿಂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಕೊಪ್ಪಳದ ಮುಸ್ಲಿಂ ಸಮುದಾಯದ ಮುಖಂಡರು ಕೊಪ್ಪಳದ ಅಶೋಕ ವೃತ್ತದ ಬಳಿ ಬಿದಿಗಿಳಿದು ಹೋರಾಟ ನಡೆಸಿದ್ದು, ಈಗಾಗಲೇ ಸಚಿವರಾಗಿ ಸಾಕಷ್ಟು ಅನುಭವ ಇರುವ...

Hubli News: ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Political News: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಪ್ರತಿಭಟನೆ ನಡೆಸಿದರು. ಸಚಿವ ಸ್ಥಾನ ನೀಡದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ...

ಅಧಿಕಾರ ದಾಹವೇ ಕಾಂಗ್ರೆಸ್ ನ ಪರಮೋಚ್ಛ ಉದ್ದೇಶ, ಜನರ ಕಲ್ಯಾಣವಲ್ಲ! : ಬಿ.ವೈ.ವಿಜಯೇಂದ್ರ

Political News: ಸದ್ಯ ರಾಜ್ಯದಲ್ಲಿ ನೂತನ ಸಿಎಂ ಡಿ.ಕೆ.ಶಿವಕುಮಾರ್ ಆಡಳಿತ ಶುರು ಮಾಡಿದ್ದು, ಸಚಿವ ಸಂಪುಟ ರಚನೆ ಮಾಡಿದ್ದಾರೆ. ಆದರೆ ತಮಗೆ ಸಿಕ್ಕಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಈಗಾಗಲೇ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಯಾಗಿದೆ. ಇದೀಗ ಮುನಿ.ಪ್ಪ ಕೂಡ ರಾಜೀನಾಮೆ ನೀಡುವ ಮಾತನಾಡಿದ್ದಾರೆ. ಆದ್ರೆ, ವಿರೋಧ ಪಕ್ಷಕ್ಕೆ ವ್ಯಂಗ್ಯವಾಡಲು ಉತ್ತಮ ವಿಷಯ ಸಿಕ್ಕಿದ್ದು,...

Recipe: ವೆಜ್ ಥಾಯ್ ಕರ್ರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಮಸಾಲೆ ತಯಾರಿಸಲು 1 ಸ್ಪೂನ್ ಧನಿಯಾ ಕಾಳು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಬಿಳಿ ಪೆಪ್ಪರ್ ಕಾಳು, ಸಣ್ಣ ತುಂಡು ಅರಶಿನ, ಸಣ್ಣ ತುಂಡು ಜಿಂಜರ್, 5ರಿಂದ 10 ಬೆಳ್ಳುಳ್ಳಿ ಎಸಳು, 2 ಲೆಮನ್ ಗ್ರಾಸ್ ತುಂಡು, 3ರಿಂದ 4 ಚಿಕ್ಕ ಚಿಕ್ಕ ಈರುಳ್ಳಿ, 5ರಿಂದ 6 ಹಸಿಮೆಣಸು,...

Hubli News: ವಿಶ್ವ ಪರಿಸರ ದಿನ – ಶಾಸಕ ಅರವಿಂದ ಬೆಲ್ಲದರಿಂದ ಗಿಡ ನೆಡುವ ಅಭಿಯಾನ

Hubli News: ವಿಶ್ವ ಪರಿಸರ ದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಬೃಹತ್ ಗಿಡ ನೆಡುವ ಅಭಿಯಾನ ನಡೆಯಿತು. ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಸಾವಿರಾರು...

Dharwad News: ಉಣಕಲ್ ಕೆರೆಯಲ್ಲಿ ವಿಪತ್ತು ನಿರ್ವಹಣಾ ಅಣಕು ಕಾರ್ಯಾಚರಣೆ

Dharwad News: ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. ಪ್ರವಾಹದ ವೇಳೆ ಜನರ ರಕ್ಷಣೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ವಿಪತ್ತು ನಿರ್ವಹಣೆಯ ಬಗ್ಗೆ ಅರಿವು...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img