Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ.
ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...
Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತುಪರಿಸ್ಥಿತಿ ಕುಖ್ಯಾತಿಯ ಕಾಂಗ್ರೆಸ್ ಕರಾವಳಿ ಪ್ರದೇಶದಲ್ಲಿ ಮತ್ತೆ ಅದನ್ನು ಜನರಿಗೆ ನೆನಪಿಸಲು ಹೊರಟು ಹಿಂದೂ ಪ್ರಮುಖರು ಹಾಗೂ ಬಿಜೆಪಿ ಹಿಂದೂ ಕಾರ್ಯಕರ್ತರನ್ನು ಬೆದರಿಸಲು ಹೊರಟಿದೆ. ಕಾಂಗ್ರೆಸ್ ಸರ್ಕಾರ...
Sandalwood News: ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ಹೇಳಿದ್ದರು. ಇದಕ್ಕಾಗಿ ಕಮಲ್ ಹಾಸನ್ ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು ಎಂದು ಕೇಳಿದರೂ ಕೂಡ ಕಮಲ್ ನಾನು ಕ್ಷಮೆ ಕೇಳುವುದಿಲ್ಲವೆಂದು ಹೇಳಿದ್ದರು. ಹೀಗಾಗಿ ಅವರ ಥಗ್ ಲೈಫ್ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲು ಕನ್ನಡ ಚಲನಚಿತ್ರ ಮಂಡಳಿ ನಿರ್ಧರಿಸಿದೆ. ಹೀಗಿರುವಾಗ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
ಹುಬ್ಬಳ್ಳಿ ಗಲಭೆಕೋರರ ಪ್ರಕರಣ ವಾಪಸ್ ಪಡೆಯುವ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ತುಷ್ಠೀಕರಣದ ಪರಾಕಾಷ್ಠೆ ನಡೆಯುತ್ತಿದೆ. ತುಷ್ಠೀಕರಣ ಮೂಲಭೂತವಾದಿಗೆ ಕುಮ್ಮಕ್ಕು ಕೊಡುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ನಿಲುವು ಏನು ಎಂಬುದನ್ನ ಸ್ಪಷ್ಠಪಡಿಸಬೇಕು. ಮಂಗಳೂರು,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ಪ್ರಸಾದ್ ಅಬ್ಬಯ್ಯ, ಹುಬ್ಬಳ್ಳಿ ಗಲಭೆಕೋರರ ಪರ ಬ್ಯಾಟ್ ಬೀಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಹಿನ್ನೆಲೆ ಕೋರ್ಟ್ ತಡೆ ವಿಚಾರದ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಈಗಲೂ ಅಮಾಯಕರು ಅಂತಾನೇ ಹೇಳ್ತೇನೆ. ಕೋರ್ಟ್ ಆದೇಶ ನಾನು ನೋಡಿಲ್ಲ, ಸರ್ಕಾರ ನಿರ್ಧಾರ ಕೈಗೊಳ್ಳುತ್ತೆ....
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು ತಿಳಿದುಕ``ಂಡಿದ್ದ ಪರಿಚಯಸ್ಥರೇ, ಮನೆಗೆ ಬಂದು, ಗೃಹಿಣಿಯನ್ನು ಹತ್ಯೆ ಮಾಡಿ, ಚಿನ್ನ ದೋಚಿ ಪರಾರಿಯಾಗಿದ್ದ ಸುದ್ದಿ ನಾವು ಕೇಳಿದ್ದೆವು. ಇದೀಗ ಇಂಥದ್ದೇ ಇನ್ನ``ಂದು ಘಟನೆ ಹಾಾಸನದಲ್ಲಿ ನಡೆದಿದ್ದು, ಹಣ,...
Political News: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮ ಬಗ್ಗೆ ಯಾರಾದರೂ ಮಾತನಾಡಿದರೆ, ಅಂಥವರ ವಿರುದ್ಧ ಏನಾದರೂ ಟ್ರ್ಯಾಪ್ ಮಾಡಿ, ಸಿಲುಕಿಸಿಬಿಡುತ್ತೀರಿ. ನಿಮ್ಮ ಹಿಟ್ ಲೀಸ್ಟ್ ನಲ್ಲಿ ಇನ್ನು ಯಾರ್ಯಾರಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟಿಸಿರುವ ಅವರು, ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಮಾನ್ಯ...
Political News: ಬಿಜೆಪಿ ನಾಯಕರು ಹೆಣದ ರಾಜಕೀಯ ಮಾಡುವುದನ್ನು ಬಿಟ್ಟರೆ ದ.ಕನ್ನಡ ಜಿಲ್ಲೆ ಸಹಜವಾಗಿಯೇ ಶಾಂತಿಯ ತಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದನ್ನು ವಿರೋಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆಕ್ರೋಶಭರಿತವಾದ ಪ್ರತಿಕ್ರಿಯೆ ನೀಡಿದ್ದಾರೆ.
ಸಚಿವ ದಿನೇಶ್ ಗುಂಡೂರಾವ್ ಅವರೇ, ಬೆಂಗಳೂರಿನ ಕೆಜೆ ಹಳ್ಳಿ-ಡಿಜೆ ಹಳ್ಳಿಯಲ್ಲಿ ದಾಂಧಲೆ ನಡೆಸಿ ಪೊಲೀಸ್ ಠಾಣೆಯ ಮೇಲೆ ದಾಳಿ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ನೀಡಿದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ...
Political News: ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳ ಚುನಾವಣೆಯ ಫಲಿತಾಂಶ ಪ್ರಕಟಗ``ಂಡಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಾಲಹಳ್ಳಿ ಗೋವಿಂದೇಗೌಡ ಗೆಲುವು ಸಾಧಿಸಿದ್ದಾರೆ.
ಫಲಿತಾಂಶದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಗೋವಿಂದೇಗೌಡರು, ಮಾಜಿ ಸ್ಪೀಕರ್ ರಮೇಶ್‌ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಜೀವಕ್ಕೇನಾದರೂ ಅಪಾಾಯವಾದರೆ, ಅದಕ್ಕೆ ರಮೇಶ್ ಕುಮಾರ್...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...