Monday, May 11, 2026

special stories

Political News: ಬಿಜೆಪಿ ಇದುವರೆಗೂ ಬಹುಮತ ಗಳಿಸಿ ಅಧಿಕಾರಕ್ಕೆ ಬಂದೇ ಇಲ್ಲ..: ಸಿಎಂ ಸಿದ್ದರಾಮಯ್ಯ

Political News: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ "ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ" ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೋಳಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ಸಿಎಂ, ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು...

ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವರಿಂದ ಹಿಗ್ಗಾಮುಗ್ಗಾ ಕ್ಲಾಸ್

Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷವಾದ ಕಾರಣ, Hosapeteಯಲ್ಲಿ ಇಂದು ಕಾಂಗ್ರೆಸ್ ಸಾಧನಾ ಸಮಾವೇಶ ನಡೆಸುತ್ತಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಸಾಲು ಸಾಲು Tweet ಮಾಡಿ ರಾಜ್ಯ ಸರ್ಕಾರಕ್ಕೆ ಕ್ಲಾಸ್ ತೆಗೆದುಕೋಂಡಿದ್ದಾರೆ. ಜನ ಸತ್ತು ಬದುಕುತ್ತಿದ್ದರೆ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ...

ಹಸುವಿಗೆ ಸ್ನಾನ ಮಾಡಿಸಲು ಕೆರೆಗೆ ಹೋದ ಸಂದರ್ಭ ಸಿಡಿಲು ಬಡಿದು ಯುವಕ ಸಾವು

Dharwad News: ಕುಂದಗೋಳ: ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ. ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ. ಘಟನೆಯ ಬಗ್ಗೆ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ...

ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ: ಮೆಣಸಿನಕಾಯಿ ಮಾರಾಟ ಮಾಡಿ ಬರುತ್ತಿದ್ದ ರೈತ ಸಾ*ವು

Dharwad News: ಮುಂದೆ ಸಾಗುತ್ತಿದ್ದ ಲಾರಿಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೇಣಸಿನಕಾಯಿ ಮಾರಾಟ ಮಾಡಿ ಮರಳಿ ತಮ್ಮ ಗ್ರಾಮಕ್ಕೆ ತೆರಳುವಾಗ ಈ ಅಪಘಾತದಲ್ಲಿ ರೈತ ಬಸವರಾಜ ಹಂಗರಕಿ ಎಂಬಾತ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇನ್ನು ಮೃತ ವ್ಯಕ್ತಿ...

Hubli News: ಹುಬ್ಬಳ್ಳಿ ಫೈಓವರ್ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿ ಆರಂಭವಾಗಿದೆ. ಅದು ಆಮೇಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಗಾಗಿ ಚನ್ನಮ್ಮ ಸರ್ಕಲ್ ಕೂಡ ಬಂದ್ ಮಾಡಿದ್ದಾರೆ. ಇದರಿಂದ ಹುಬ್ಬಳ್ಳಿಯಲ್ಲಿ ಎಲ್ಲೆ ನೋಡಿದ್ರೂ ಟ್ರಾಫಿಕ್ ಟ್ರಾಫಿಕ್.. ಇಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಈಗಾಗಲೇ ಹುಬ್ಬಳ್ಳಿಯ ಹೊಸೂರ, ಹಖೇ ಕೋರ್ಟ್ ಸರ್ಕಲ್, ಐಟಿ ಪಾರ್ಕ್ ಬಳಿ...

ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿಗಳು

Dharwad News: ಧಾರವಾಡ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ 2ನೇಯ ಅವಧಿಯಲ್ಲಿ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಎಸ್ಟಿ ಮೀಸಲು ಇದ್ದ ಹಿನ್ನೆಲೆಯಲ್ಲಿ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಕೈ ನಾಯಕರ ಪೈಪೋಟಿಯಲ್ಲಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 23ಜನ ಸದಸ್ಯರಿರುವ ಪುರಸಭೆಯಲ್ಲಿ 12ಜನ ಕಾಂಗ್ರೆಸ್, 5ಜನ ಬಿಜೆಪಿ...

Chikkaballapura News: ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಸಂದೀಪ್ ರೆಡ್ಡಿ..?

Political News: ಚಿಕ್ಕಬಳ್ಳಾಪುರದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ, ಸಂದೀಪ್ ರೆಡ್ಡಿ ಕಾಂಗ್ರೆಸ್ ಸೇರುತ್ತಾರಾ ಅನ್ನುವ ಚರ್ಚೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಗಿದೆ. ಚಿಕ್ಕಬಳ್ಳಾಪುರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ರೆಡ್ಡಿ ಆಯ್ಕೆಯಾಗುವುದನ್ನು ಬಿಜೆಪಿ ವರಿಷ್ಠರು ತಡೆಹಿಡಿದಿದ್ದಾರೆ. ಈ ಕಾರಣಕ್ಕೆ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ``ಳ್ಳುವ ಪ್ಲಾನ್ ನಡೀತಿದೆ ಎನ್ನಲಾಗಿದೆ. ವಿಶೇಷವಾಗಿ ಚಿಕ್ಕಬಳ್ಳಾಪುರ...

Political News: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಡಿ.ಕೆ.ಸುರೇಶ್

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ.ಸುರೇಶ್ ಬಮೂಲ್ ನಿರ್ದೇಶಕವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಸುರೇಶ್ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರ ಜತೆ ನಾಮಪತ್ರ ಸಲ್ಲಿಸಿದವರ ನಾಮಪತ್ರಗಳು ಅಮಾನ್ಯವಾಗಿರುವ ಕಾರಣ, ಡಿ.ಕೆ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಗುರಿ ಇಟ್ಟಿರುವ ಡಿ.ಕೆ.ಸುರೇಶ್, ತಮಗೆ ಬೆಂಬಲ...

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್, ಜೆ.ಬಿ.ಕೆಂಪಣ್ಣ, ಮುನಿನರಸಿಂಹಯ್ಯ, ಟಿ.ಎಂ.ಪ್ರಭಾಕರ್, ಮುನಿರಾಜು, ಟಿ.ಜಿ.ಮಂಜುನಾಥ್, ಸುರೇಶ್, ಬೈಲಪ್ಪ, ಕೆ.ನಾರಾಯಣಸ್ವಾಮಿ, ತ್ರಿವೇಣಮ್ಮ, ಭಾಗ್ಯಮ್ಮ, ಪುರುಷೋತ್ತಮ್ ವಿಜೇತರಾಗಿದ್ದಾರೆ. ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ಜಿಲ್ಲಾಅಧ್ಯಕ್ಷ ಬಿ.ಮುನೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ...

ʼಕ್ರೀಡೆಗಳು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯಕ್ಕೆ ಪೂರಕʼ: ರಾಜಶೇಖರ್ ಶಂಬಾಲ್

Bengaluru News: ಬೆಂಗಳೂರು: ಕ್ರೀಡೆಗಳು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಮಾಜಿ ಕರ್ನಾಟಕ ರಣಜಿ ಟ್ರೋಫಿ ಆಟಗಾರ ರಾಜಶೇಖರ್ ಶಂಬಾಲ್ ಹೇಳಿದರು. ನಗರದ ಹೂಡಿಯಲ್ಲಿರುವ ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಆರ್ಕಿಟೆಕ್ಚರ್‌ ಕಾಲೇಜುಗಳ ನಡುವೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img