Political News: ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಸಿಎಂ ಮಾಡುತ್ತೇವೆಂದು ಹೇಳಿ ಆಸೆ ತೋರಿಸಿ, ಈಗ ಮೋಸ ಮಾಡುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸಾಲು ಸಾಲು ಆರೋಪ ಮಾಡಿ, ವಾಗ್ದಾಳಿ ನಡೆಸುತ್ತಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಬಿಜೆಪಿಗರ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ...
Hubli News: ಸುಮಾರು 19 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ.
2007ರಲ್ಲಿ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದ್ದ ಚನ್ನಪ್ಪ ರೇವಣಪ್ಪ ಸಂಗೊಳ್ಳಿ, ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ. ಇದೀಗ ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದಲ್ಲಿ ಆರೋಪಿಯನ್ನು ಪತ್ತೆಹಚ್ಚಿ...
Hubli News: ನೈಋತ್ಯ ರೈಲ್ವೆ ಮೇ 2026ರಲ್ಲಿ ಸರಕು ಸಾಗಣೆ ಹಾಗೂ ಪ್ರಯಾಣಿಕರ ಆದಾಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. 4.40 ಮಿಲಿಯನ್ ಟನ್ ಸರಕು ಸಾಗಣೆ ಮೂಲಕ ಮೇ ತಿಂಗಳಲ್ಲಿನ ಇದುವರೆಗಿನ ಅತಿ ಹೆಚ್ಚು ದಾಖಲೆ ನಿರ್ಮಿಸಿರುವ ವಲಯ, ಒಟ್ಟಾರೆ 770.71 ಕೋಟಿ ರೂಪಾಯಿ ಆದಾಯ ಗಳಿಸಿದೆ.
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ 425 ಕೋಟಿ...
Hubli News: ಹುಬ್ಬಳ್ಳಿ ತಾಲೂಕಿನ ಶೆರೇವಾಡ ಗ್ರಾಮದಲ್ಲಿ ಕಳ್ಳರ ಕೈಚಳಕ ಮುಂದುವರಿದಿದೆ. ಮನೆ ಬೀಗ ಮುರಿದು ಒಳನುಗ್ಗಿದ ಖದೀಮರು ₹8.30 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಶೆರೇವಾಡ...
Hubli News: ಸಾಮಾನ್ಯವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಲ್ಲಿ ಕಾಣಿಸಿಕೊಳ್ಳುವ ಪೊಲೀಸ್ ಅಧಿಕಾರಿಯೊಬ್ಬರು, ರೈತರ ಹೋರಾಟದ ವೇದಿಕೆಯಲ್ಲಿ ಬಸವಣ್ಣನವರ ವಚನಗಳ ಮೂಲಕ ರೈತರ ಮಹತ್ವವನ್ನು ಸಾರಿದ ಅಪರೂಪದ ಕ್ಷಣವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹುಬ್ಬಳ್ಳಿಯ ಡಿಸಿಪಿ ರವೀಶ್ ಅವರ ಭಾಷಣಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಹುಬ್ಬಳ್ಳಿಯ ಹೆಸ್ಕಾಂ ಕಚೇರಿ ಎದುರು ನಡೆದ...
Haveri News: ಹಾವೇರಿ: ಸಂಪುಟ ವಿಸ್ತರಣೆ ಸುಳಿವಿನ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಬಿನ್ನಮತ ಸ್ಟೋಟವಾಗಿದೆ. ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ವೇಳೆ ಅವಕಾಶ ವಂಚಿತರಾಗಿದ್ದ ಶಾಸಕರಿಗೆ ಸಚಿವರಾಗುವ ಅವಕಾಶ ಸಿಗಲಿದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಮಂತ್ರಿ ಕುರ್ಚಿಗಾಗಿ ಶಾಸಕರಿಬ್ಬರ ನಡುವೆ ತೆರೆಮರೆಯಲ್ಲಿ ತೀವ್ರ ಪೈಪೋಟಿ ನಡೆದಿದೆ.
ಶಾಸಕ ಶ್ರೀನಿವಾಸ್ ಮಾನೆ -...
Haveri News: ಹಾವೇರಿ: ಶ್ರೀನಿವಾಸ್ ಮಾನೆಯವರಿಗೆ ಸಚಿವ ಸ್ಥಾನ ಸಿಗಲಿ ಎಂದು ಹಾನಗಲ್ ಪಟ್ಟಣದಲ್ಲಿ ಕಾಂಗ್ರೆಸನ ಮುಸ್ಲಿಂ ಮುಖಂಡರು ಪಟ್ಟಣದ ಕಾಶ್ಮೀರ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು.
2023 ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯಲಿಕ್ಕೆ ಶ್ರೀನಿವಾಸ್ ಮಾನೆ ಅವರ ಪಾತ್ರ ಬಹುಮುಖ್ಯವಾಗಿತ್ತು. ಅಲ್ಲದೇ, 2021ರ ಮರು ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಆಗಿನ ಸಿಎಂ ಹಾವೇರಿ...
Haveri News: ಹಾವೇರಿ: ಗೋ ವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡಿ ಎಂದು ಅಂಜುಮನ ಅಧ್ಯಕ್ಷ ನಜೀರ್ ಅಹ್ಮದ್ ಸವನೂರ್ ಹೇಳಿದ್ದಾರೆ. ಹಾವೇರಿಯ ಹಾನಗಲ್ ಪಟ್ಟಣದ ಅಂಜುಮನ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಜೀರ್ ಅಹ್ಮದ್ ಸವಣೂರು, ಜೂನ 3ರಂದು ನಡಿಯಬೇಕಿದ್ದ ಪ್ರತಿಭಟನೆಯನ್ನು ಜೂನ್ 6 ರಂದು ಮಾಡಲಾಗುವುದು ಎಂದಿದ್ದಾರೆ.
ಜೂನ್ 3 ರಂದು ಡಿಕೆ ಶಿವಕುಮಾರ್...
Uttara Kannada: ಮುಂಡಗೋಡ ಪಟ್ಟಣದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟುಮಾಡುತ್ತಿದ್ದ ಅಧಿಕಾರಿಗಳ ವಿರುದ್ಧ ಶಾಸಕ ಶಿವರಾಮ ಹೆಬ್ಬಾರ್ ಅವರು ಕಠಿಣ ನಿಲುವು ತಾಳಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಸೇವೆಯಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬವನ್ನು ಸಹಿಸದ ಅವರು, ಜನರ ಹಿತಾಸಕ್ತಿಗೆ ಆದ್ಯತೆ ನೀಡುವ ಮೂಲಕ ಜವಾಬ್ದಾರಿಯುತ ಆಡಳಿತಕ್ಕೆ ಒತ್ತು ನೀಡಿದರು....
Dharwad News: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಿದ್ದು, ನಾಳೆ D. K. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಾಯಕರ ಬಗ್ಗೆ ರಾಜ್ಯಾದ್ಯಂತ ಚರ್ಚೆ ಜೋರಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಸಚಿವರಾಗಿ ಅನುಭವ...
Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....