National Political News: ಭಾರತಕ್ಕೆ ಬ್ರಹ್ಮಪುತ್ರ ನದಿಯ ಹರಿವನ್ನು ಚೀನಾ ಕೂಡ ನಿಲ್ಲಿಸಬಹುದು ಎಂದು ಹೇಳುವ ಮೂಲಕ ಪಾಕಿಸ್ತಾನ ಇನ್ನೊಂದು ಬೆದರಿಕೆಯ ತಂತ್ರವನ್ನು ಅನುಸರಿಸಲು ಮುಂದಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪಾಕ್ ವಿರುದ್ಧ ಕಿಡಿ ಕಾರಿದ್ದಾರೆ. ಈ ಮೂಲಕ ಬ್ರಹ್ಮಪುತ್ರ ನದಿಯ ಮೇಲೆ ಭಾರತಕ್ಕಿರುವ ಹಕ್ಕಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ.
ಪಾಕಿಸ್ತಾನ...
Political News: ಹೇಮಾವತಿ ನಾಲಾ ಜೀಡಣೆ ಯೋಜನೆ ವಿರುದ್ಧ ಹೋರಾಟಗಾರರ ಬ್ಲ್ಯಾಕ್ ಮೇಲ್, ಬೇಡಿಕೆ ಏನೆಂಬುವುದನ್ನು ಸಮಯ ಬಂದಾಗ ಎಲ್ಲ ಬಹಿರಂಗಪಡಿಸುತ್ತೇನೆ. ಕಾನೂನು ಕೈಗೆತ್ತಿಕೊಂಡು ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ...
Political News: ರಾಜ್ಯ ಸರ್ಕಾರ ಹಿಂದೂಗಳನ್ನು ಗುರಿಯಾಗಿಸಿಕೊಂಡಿದ್ದು, ಹಿಂದೂಗಳ ಗುರಿಯಾಗಿಸಲು ವಿಶೇಷ ಕಾರ್ಯಪಡೆ ರಚಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಕಾರ್ಯಪಡೆ ರಚಿಸಲಾಗಿದೆ.ರಾಜ್ಯ ಸರ್ಕಾರ ಹಿಂದೂಗಳ ಗುರಿಯಾಗಿಸಿಕೊಂಡಿದ್ದು, ಹಿಂದೂ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು...
Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು....
Dharwad News: ಕುಂದಗೋಳ : ಸಂಶಿ - ಕಮಡೊಳ್ಳಿ ಮಾರ್ಗ ಮಧ್ಯದಲ್ಲಿ ಹಿರೇಹರಕುಣಿ ಗ್ರಾಮದ ಶಿವಪ್ಪ ದೊಡ್ಡಮನಿ ಓಸಿ ಬರೆಯುತ್ತಿದ್ದಾಗ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.
ಹೌದು ! ಸಾರ್ವಜನಿಕರಿಂದ ಹಣ ಪಡೆದು ಓಸಿ ಆಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯಿಂದ ₹1785 ನಗದು ಹಣ, ಚೀಟಿ, ಪೆನ್ ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಗೋಳ...
Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ.
ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...
Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತುಪರಿಸ್ಥಿತಿ ಕುಖ್ಯಾತಿಯ ಕಾಂಗ್ರೆಸ್ ಕರಾವಳಿ ಪ್ರದೇಶದಲ್ಲಿ ಮತ್ತೆ ಅದನ್ನು ಜನರಿಗೆ ನೆನಪಿಸಲು ಹೊರಟು ಹಿಂದೂ ಪ್ರಮುಖರು ಹಾಗೂ ಬಿಜೆಪಿ ಹಿಂದೂ ಕಾರ್ಯಕರ್ತರನ್ನು ಬೆದರಿಸಲು ಹೊರಟಿದೆ. ಕಾಂಗ್ರೆಸ್ ಸರ್ಕಾರ...
Sandalwood News: ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ಹೇಳಿದ್ದರು. ಇದಕ್ಕಾಗಿ ಕಮಲ್ ಹಾಸನ್ ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು ಎಂದು ಕೇಳಿದರೂ ಕೂಡ ಕಮಲ್ ನಾನು ಕ್ಷಮೆ ಕೇಳುವುದಿಲ್ಲವೆಂದು ಹೇಳಿದ್ದರು. ಹೀಗಾಗಿ ಅವರ ಥಗ್ ಲೈಫ್ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲು ಕನ್ನಡ ಚಲನಚಿತ್ರ ಮಂಡಳಿ ನಿರ್ಧರಿಸಿದೆ. ಹೀಗಿರುವಾಗ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
ಹುಬ್ಬಳ್ಳಿ ಗಲಭೆಕೋರರ ಪ್ರಕರಣ ವಾಪಸ್ ಪಡೆಯುವ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ತುಷ್ಠೀಕರಣದ ಪರಾಕಾಷ್ಠೆ ನಡೆಯುತ್ತಿದೆ. ತುಷ್ಠೀಕರಣ ಮೂಲಭೂತವಾದಿಗೆ ಕುಮ್ಮಕ್ಕು ಕೊಡುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ನಿಲುವು ಏನು ಎಂಬುದನ್ನ ಸ್ಪಷ್ಠಪಡಿಸಬೇಕು. ಮಂಗಳೂರು,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ಪ್ರಸಾದ್ ಅಬ್ಬಯ್ಯ, ಹುಬ್ಬಳ್ಳಿ ಗಲಭೆಕೋರರ ಪರ ಬ್ಯಾಟ್ ಬೀಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಹಿನ್ನೆಲೆ ಕೋರ್ಟ್ ತಡೆ ವಿಚಾರದ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಈಗಲೂ ಅಮಾಯಕರು ಅಂತಾನೇ ಹೇಳ್ತೇನೆ. ಕೋರ್ಟ್ ಆದೇಶ ನಾನು ನೋಡಿಲ್ಲ, ಸರ್ಕಾರ ನಿರ್ಧಾರ ಕೈಗೊಳ್ಳುತ್ತೆ....
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...