Monday, May 11, 2026

special stories

Davanagere: ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಕ್ಯಾರೇ ಎನ್ನದ ಚುನಾವಣಾ ಅಭ್ಯರ್ಥಿ ಖಾದರ್ ಬಾಷಾ..

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಪ್ರಚಾರ ಜೋರಾಗಿದೆ. ಆದರೆ ಕಾಂಗ್ರೆಸ್​​ಗೆ ಅಲ್ಪಸಂಖ್ಯಾತ ಸಮುದಾಯದ ಮತ ವಿಭಜನೆಯಾಗುವ ಆತಂಕ ಎದುರಾಗಿದೆ. ಹೀಗಾಗಿ ಸಾಧಿಕ್ ಪೈಲ್ವಾನ್ ಬಳಿಕ ಕಣದಲ್ಲಿರುವ ಮತ್ತೋರ್ವ ಮುಸ್ಲಿಂ ಪಕ್ಷೇತರ ಅಭ್ಯರ್ಥಿ ಖಾದರ್ ಬಾಷಾ ಮನವೊಲಿಕೆಗೆ ಕಾಂಗ್ರೆಸ್ ಮುಂದಾಗಿದೆ. ಮುಸ್ಲಿಂ ಸಮುದಾಯದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಪ್ರಚಾರಕ್ಕಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡು...

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಸಿ.ಟಿ.ರವಿ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಖ್ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಐಸಿಸ್ ಸಂಘಟನೆಯಿಂದ ಪ್ರೇರಣೆ ಪಡೆದಿದ್ದ ಈ ಸ್ಥಳೀಯ ಉಗ್ರ, ಭಾರತದ...

News: ಎಲ್ಲಾ ವಿರೋಧ ಮೀರಿ ವಿವಾಹವಾದ ಖ್ಯಾತ ವ್ಲಾಗರ್ ಸಾಕೀಬ್ ಸೈಫಿ ಮತ್ತು ಕನ್ನಿಕಾ ಶರ್ಮಾ

News: ಖ್ಯಾತ ಹಿಂದಿ ವ್ಲಾಗರ್ ಆಗಿರುವ ಕನ್ನಿಕಾ ಶರ್ಮಾ ಮತ್ತು ಸಾಕೀಬ್ ಸೈಫಿ ವಿವಾಹವಾಗಿದ್ದಾರೆ. ಹಲವು ದಿನಗಳಿಂದ ಇವರಿಬ್ಬರೂ ಮದುವೆಯಾಗುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆಗ ಹಲವರು ಇವರ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದು ಲವ್ ಜಿಹಾದ್. ವಿವಾಹದ ಬಳಿಕ ಈಕೆಯ ಜೀವನವೂ ಹಾಳಾಗಲಿದೆ ಎಂದು ಹಲವರು ಹೇಳಿದ್ದರು. ಕೆಲ ದಿನಗಳ ಹಿಂದೆ...

Political News: ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಇದೊಂದು ಶ್ಲಾಘನೀಯ ನಿರ್ಧಾರ: ದಿನೇಶ್ ಗುಂಡೂರಾವ್

Political News: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತೃತೀಯ ಭಾಷೆಯಯಾಗಿರುವ ಹಿಂದಿಯನ್ನು ರಾಜ್ಯ ಸರ್ಕಾರ ಗ್ರೇಡ್‌ಗೆ ಮಾತ್ರ ಸೀಮಿತಗ``ಳಿಸಿದೆ. ಈ ನಿರ್ಧಾರವನ್ನು ಹಲವರು ಶ್ಲಾಘಿಸಿದ್ದು, ಮತ್ತೆ ಹಲವರು ವಿರೋಧಿಸಿದ್ದಾರೆ. ಈ ನಿರ್ಧಾರದ ಪರ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕನ್ನಡ ನಾಡಿನ ನಮ್ಮ ಮಕ್ಕಳ ಮೇಲೆ ಹಲವು ದಶಕಗಳಿಂದ ಇದ್ದ ಹಿಂದಿ ಹೇರಿಕೆಯ ಭಯ ಮತ್ತು ಅನ್ಯ...

Tumakuru: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾ*

Tumakuru News: ತುಮಕೂರು: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಹೆಬ್ಬೂರು ಬಳಿಯ ರಂಗನಾಥಪುರ ಗ್ರಾಮದ ಪ್ರಸಾದ್(20) ಮತ್ತು ವಸಂತ್(22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ನಾಗವಲ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಮತ್ತು ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ. ರಂಗನಾಥ ಪುರದಿಂದ ತುಮಕೂರು ಕಡೆಗೆ...

ಸ್ವಂತತ್ರ ಅಭ್ಯರ್ಥಿ ಖಾದರ್ ಆದಿಲ್ ಪಾಷಾ ಅವರನ್ನು ಮನವೊಲಿಸಲು ಮನೆಗೆ ಆಗಮಿಸಿದ ಕೈ ನಾಯಕರು

Davanagere News: ಖಾದರ್ ಆದಿಲ್ ಪಾಷಾ ಅವರ ತಂದೆ ಗಜಮ್ ಫಿರ ಅಲಿ ಕಾಂಗ್ರೆಸ್ ಪಕ್ಷದ ದೀರ್ಘಕಾಲದ ಕಾರ್ಯಕರ್ತರಾಗಿದ್ದು, ಶಾಮನೂರು ಶಿವಶಂಕರಪ್ಪನವರ ಚಿರಪರಿಚಿತರು ಈ ಬಾರಿ ಉಪಚುನಾವಣೆಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಆದ್ರೆ ಪಕ್ಷ ಕುಟುಂಬದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು, ಇದರಿಂದ ಅಸಮಾಧಾನಗೊಂಡ ಅವರ ಮಗನಿಗೆ ಅಲ್ಪಸಂಖ್ಯಾತರ (ಮುಸ್ಲಿಂ) ಮತಗಳನ್ನು...

ಕೃಷ್ಣಾ ನದಿಗೆ ನೀರು ಯಾರು ಸಹ ಬಿಡಿಸಿಲ್ಲ ತಾನಾಗೆ ಬರುತ್ತಿದೆ: ಶಾಸಕ-ಸಚಿವರಿಗೆ ಸವದಿ ಪರೋಕ್ಷ ಟಾಂಗ್

Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು ಕಾಮಗಾರಿಗೆ ಶಾಸಕ ಲಕ್ಷ್ಮಣ್ ಸವದಿ ಚಾಲನೆ ನೀಡಿದರು. ಅಥಣಿ ಮತಕ್ಷೇತ್ರದಲ್ಲಿ ತೋಟದ ವಸತಿಗಳ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಪ್ರತಿ ಮನೆಗೆ ನಿರಂತರ ಜ್ಯೋತಿ ವಿದ್ಯುತ ಪೂರೈಕೆ ಮಾಡುವ ನಿಟ್ಟಿನಲ್ಲಿ...

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ ಜತೆ ಕೇರಳದಲ್ಲಿ ಮದುವೆಯೂ ಆದ್ಲು. ಆದರೆ ಇದಕ್ಕೆ ನನ್ನ ಅಪ್ಪ ಅಮ್ಮನ ವಿರೋಧವಿದೆ. ಅವರಿಂದ ನನ್ನನ್ನು ಕಾಪಾಡಿ ಎಂದು ಪೋಲೀರಲ್ಲಿ ಆಕೆ ತನ್ನ ಅಪ್ಪನ ವಿರುದ್ಧವೇ ದೂರು...

Davanagere: ದಾವಣಗೆರೆ ಉಪಚುನಾವಣಾ ಕಣದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ

Davanagere: ದಾವಣಗೆರೆ: ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಹೌದು…ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್...

ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು: ಸಿಎಂ ಸಿದ್ದರಾಮಯ್ಯ

Political News: ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ಮಾತನಾಡಿದ್ದರು. ಈ ವೇಳೆ ಮಾತನಾಡಿದ ಸಿಎಂ, ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ...
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img