Saturday, September 26, 2026

special stories

Sports News: ಡಿವೋರ್ಸ್‌ಗೆ ಮುಂದಾದ ಸೈನಾ ನೆಹ್ವಾಲ್- ಪರುಪಳ್ಳಿ ಕಶ್ಯಪ್ ದಂಪತಿ

Sports News: ಈ ವರ್ಷ ಶುರುವಾದಾಗಿನಿಂದ ಹೆಚ್ಚಿನ ಕ್ರೀಡಾಪಟುಗಳು ಡಿವೋರ್ಸ್‌ಗೆ ಮುಂದಾಗಿದ್ದಾರೆ. ಕೆಲವು ಸೆಲೆಬ್ರಿಟಿಗಳು, ಕ್ರೀಡಾಳುಗಳು ಸಂಸಾರದಿಂದ ದೂರ ಉಳಿಯಲು ಇಚ್ಛಿಸಿದ್ದಾರೆ. ಇದೀಗ ಆ ಸಾಲಿಗೆ ಮತ್ತ``ಂದು ಕ್ರೀಡಾ ಜೋಡಿ ಮುಂದಾಗಿದ್ದು, ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಸೇರಿದ್ದಾರೆ. ಮದುವೆಯಾಗಿ ಕೇವಲ 6-7 ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯವಾಗಿಸಲು ಮುಂದಾಗಿದ್ದು,...

Hubli News: ಟ್ರಂಪ್‌ ಯಾರ ಫ್ರೆಂಡ್‌..? : ಸಚಿವ ಸಂತೋಷ್‌ ಲಾಡ್‌ ಲೇವಡಿ

Hubli News: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

Hubli News: ಕಳೆದ 11 ವರ್ಷದಿಂದ ದೇಶವನ್ನ ಬಿಜೆಪಿ ಕೊಳ್ಳೆ ಹೊಡೆದಿದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಿಎಂ ಖುರ್ಚಿಗಾಗಿ ದೊಂಬರಾಟ ನಡೆಯುತ್ತಿದೆ ಎಂಬ ಹೇಳಿಕೆಗೆ ಗರಂ ಆಗಿ ಉತ್ತರಿಸಿರುವ ಲಾಡ್, ನಾವೇನಾದ್ರೂ ಮಾಡ್ಕೋತೀವಿ, ಇವರಿಗೇನು? ಎಂದು ಪ್ರಶ್ನಿಸಿದ್ದಾರೆ. ಶಶಿ ತರೂರ್ ಗೆ ಕಳ್ಸಿದ್ದು ಯಾವ ಆಟ.? ಪ್ರಧಾನ ಮಂತ್ರಿ 90 ದೇಶಕ್ಕೆ ಹೋದಾಗ ಅವರೊಂದಿಗೆ...

ನಿಮ್ಮ ಕಣ್ಣೆದುರಿಗೇ ಇರುವ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರ ಮುಖಕ್ಕೆ ಹಿಡಿದು ಉತ್ತರಿಸಿ: ಸಿಎಂ

Political News: ಇಂದು ಸಿಎಂ ಸಿದ್ದರಾಮಯ್ಯ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ ಇಂದು ಒಂದೇ ದಿನ ಇಂಡಿಯಲ್ಲಿ 4,559 ಕೋಟಿ ರೂಪಾಯಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ...

ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ: ಬಿ.ವೈ.ರಾಘವೇಂದ್ರ

Political News: ಇಂದು ಸಿಗಂದೂರು, ಸಾಗರ ಸೇತುವೆ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ನಿತೀನ್‌ ಗಡ್ಕರಿ ಸೇತು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿ ಹಲವು ಬಿಜೆಪಿ ನಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿರುವ ಸಂಸದ ಬಿ.ವೈ.ರಾಘವೇಂದ್ರ, ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ...

ಭಗೀರಥ ಪ್ರಯತ್ನಕ್ಕೆ ಇನ್ನೊಂದು ಹೆಸರು ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪ: ಬಿ.ವೈ.ವಿಜಯೇಂದ್ರ

Political News: ಇಂದು ಸಿಗಂದೂರು ಸಾಗರ ಸೇತುವೆ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇುವೆ ಉದ್ಘಾಟಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಈ ಬಗ್ಗೆ ಬರೆದಿರುವ ವಿಜಯೇಂದ್ರ, ಹೆಮ್ಮೆಯ ಪ್ರಧಾನಿ ಶ್ರೀನರೇಂದ್ರ ಮೋದಿಜೀ ಅವರ ಅಭಿವೃದ್ಧಿಯ ಪರವಾದ ದ್ಯೋತಕವಾಗಿ...

ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಭೇಟಿ

Hubli News: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾ ಗುವುದು ಎಂದು...

ಬಿಗ್‌ಬಾಸ್ ಖ್ಯಾತಿಯ ಅಬ್ದು ರೋಜಿಕ್ ದುಬೈನಲ್ಲಿ ಬಂಧನ: ಕಾರಣವೇನು..?

Spiritual: ಬಿಗ್‌ಬಾಸ್ ಸೀಸನ್ 16ರಲ್ಲಿ ಮಿಂಚಿದ್ದ ಬಾಲಿವುಡ್ ಗಾಯಕ ಅಬ್ದು ರೋಜಿಕ್‌ನನ್ನು ದುಬೈನಲ್ಲಿ ಪೋಲೀಸರು ಬಂಧಿಸಿದ್ದಾರೆ. ಅಬ್ದು ಮೇಲೆ ಕಳ್ಳತನದ ಆರೋಪವಿದ್ದು, ದುಬೈ ಏರ್‌ಪೋರ್ಟ್‌ನಲ್ಲೇ ಅಬ್ದುನನ್ನು ಬಂಧಿಸಲಾಗಿದೆ. ಅಬ್ದು ರಜಿಕ್ ಏನು ಕಳ್ಳತನ ಮಾಡಿದ್ದಾರೆಂದು ಇಲ್ಲಿಯವರೆಗೂ ಮಾಹಿತಿ ಇಲ್ಲ. ವಿಚಿತ್ರ ವಿಷಯ ಏನಪ್ಪಾ ಅಂದ್ರೆ ಅಬ್ದು ಶ್ರೀಮಂತ ವ್ಯಕ್ತಿಯಾಗಿದ್ದು, ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಅಲ್ಲದೇ, ದುಬೈನಲ್ಲೇ...

Recipe: Restaurant ಶೈಲಿಯ ಬ್ರೋಕೋಲಿ ಸೂಪ್ ರೆಸಿಪಿ broccoli soup

Recipe: ಬೇಕಾಗುವ ಸಾಮಗ್ರಿ: ಬ್ರೋಕಲಿ, ಈರುಳ್ಳಿ, ಬೆಳ್ಳುಳ್ಳಿ, 1 ಸ್ಪೂನ್ ಗೋಧಿ ಹುಡಿ, 1 ಕಪ್ ಕಾದು ತಣಿಸಿದ, ಬೆಚ್ಚಗಿನ ಹಾಲು, 1 ಸ್ಪೂನ್ ಪೆಪ್ಪರ್ ಪುಡಿ, ಆರೆಗ್ಯಾನೋ, ಉಪ್ಪು. ಮಾಡುವ ವಿಧಾನ: ಕುದಿಯುವ ನೀರಿಗೆ ಬ್ರೋಕಲಿ ಮತ್ತು ಉಪ್ಪು ಹಾಕಿ, ಸ್ವಲ್ಪ ಕುದಿಸಿ. ಗ್ಯಾಸ್ ಆಫ್ ಮಾಡಿ. ಬ್ರೋಕಲಿ ಹೆಚ್ಚು ಬೇಯಬಾರದು. ಬಳಿಕ ನೀರು...

Recipe: ಹಬ್ಬದ ದಿನಗಳಲ್ಲಿ ತಯಾರಿಸಬಹುದಾದ ಬೇಸನ್ ಲಡ್ಡು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ಕಡಲೆಹುಡಿ, ಅದರ ಅರ್ಧ ಕಪ್ ತುಪ್ಪ, 175 ಗ್ರಾಮ್ ಸಕ್ಕರೆ ಪುಡಿ, ಸ್ವಲ್ಪ ಏಲಕ್ಕಿ, ದ್ರಾಕ್ಷಿ, ಗೋಡಂಬಿ. ಮಾಡುವ ವಿಧಾನ: 1 ಪ್ಯಾನ್ ಬಿಸಿ ಮಾಡಿ ಅದಕ್ಕೆ ಕಡಲೆಹುಡಿ ಹಾಕಿ ಘಮ ಬರುವವರೆಗೂ ಹುರಿಯಿರಿ. ಬಳಿಕ ತುಪ್ಪ ಹಾಕಿ, ಅದು ಹಲ್ವಾ ರೀತಿ ಆಗುವವರೆಗೂ ಮಗುಚಿರಿ. ಬಳಿಕ ಸಕ್ಕರೆ...
- Advertisement -spot_img

Latest News

Haveri: ಶಾಲಾ ಮಕ್ಕಳಿಗೆ ವಿತರಿಸಲಾದ ಶೂಗಳ ಗುಣಮಟ್ಟ ಪರಿಶೀಲನೆಗೆ ನಿರ್ಧಾರ

Haveri: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ, ಸಾಕ್ಸ್ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ಪಾಲಕರು ಹಾಗೂ ಮಕ್ಕಳು ವಿರೋಧ ವ್ಯಕ್ತಪಡಿಸಿದ್ದರು. ಮಕ್ಕಳಿಗೆ ವಿತರಿಸಲಾದ ಶೂಗಳು ಕೆಲವೇ...
- Advertisement -spot_img