Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದಿರುವ (ಕೆಎಂಸಿಆರ್ಐ) ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ನೂತನ ಸಾರಥಿಯಾಗಿ ಡಾ. ಈಶ್ವರ ಹೊಸಮನಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದುವರೆಗೆ ಹಂಗಾಮಿ ನಿರ್ದೇಶಕರಾಗಿದ್ದ ಡಾ. ಎಫ್.ಎಸ್.ಕಮ ಅವರ ಸ್ಥಾನಕ್ಕೆ ಡಾ. ಹೊಸಮನಿ ಅವರನ್ನು ಆಯ್ಕೆ...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ.
ನಾರಾಯಣ...
Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....
Political News: ಸಿಎಂ ಸಿದ್ದರಾಮಯ್ಯ ಕಳೆದೆರಡು ದಿನಗಳಿಂದ ನಾನೇ ಸಿಎಂ ಎಂದು ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ಜೆಡಿಎಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯ ಅವರಿಗೆ ಬರಬಾರದಿತ್ತು. ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದು ಕೊಳ್ಳುತ್ತಿರುವುದರ ಹಿಂದೆ ಸಿಎಂ...
Recipe: ನಿಮಗೆ ಸಂಜೆ ವೇಳೆ ಚಹಾದ ಜತೆ ಏನಾದ್ರೂ ಸ್ನ್ಯಾಕ್ಸ್ ತಿನ್ನಬೇಕು ಎಂದು ಎನ್ನಿಸಿದರೆ, ನೀವು ಮ್ಯಾಕ್ರೋನಿ ಪಾಸ್ತಾದಿಂದ ಕುರ್‌ಕುರೆ ತಯಾರಿಸಬಹುದು.
ಬೇಕಾಗುವ ಸಾಮಗ್ರಿ: ಪಾಸ್ತಾ 1 ಕಪ್, 1 ಸ್ಪೂನ್ ಗರಂ ಮಸಾಲೆ, ಪೆರಿ ಪೆರಿ ಮಸಾಲೆ, ಖಾರದ ಪುಡಿ, ಉಪ್ಪು, ಎಣ್ಣೆ.
ಮಾಡುವ ವಿಧಾನ: 1 ಪಾತ್ರೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಚೆನ್ನಾಗಿ...
Recipe: ಬೆಳಿಗ್ಗೆ ಎದ್ದ ತಕ್ಷಣ ದಿಡೀರ್ ಅಂತ ತಿಂಡಿ ಮಾಡಬೇಕು ಎಂದಿದ್ದರೆ, ನೀವು ರವಾ ಅಪ್ಪಮ್ ಮಾಡಬಹುದು.
ಬೇಕಾಗುವ ಸಾಮಗ್ರಿ: 2 ಕಪ್ ರವಾ, 1 ಕಪ್ ಮೊಸರು, 2 ಈರುಳ್ಳಿ, 2 ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಕ್ಯಾರೇಟ್ ತುರಿ, ಕರಿಬೇವು, ಈನೋ, ಉಪ್ಪು, ಎಣ್ಣೆ.
ಮಾಡುವ ವಿಧಾನ: ರವಾ, ಉಪ್ಪು, ಮೊಸರು, ನೀರು ಹಾಕಿ ಹಿಟ್ಟು...
Recipe: ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎಣ್ಣೆ, ಬೆಳ್ಳುಳ್ಳಿ, ಈರುಳ್ಳಿ, ಪಲಾವ್ ಎಲೆ, ಹಸಿಮೆಣಸು, ಸಣ್ಣಗೆ ಹೆಚ್ಚಿದ ಪಾಲಕ್ ಹಾಕಿ, ಹಸಿವಾಸನೆ ಹೋಗುವವರೆಗೂ ಹುರಿದುಕ``ಳ್ಳಿ. ಬಳಿಕ ಈ ಮಿಶ್ರಣ ತಣ್ಣಗಾದ ಬಳಿಕ, ಮಿಕ್ಸಿ ಜಾರ್‌ಗೆ ಹಾಕಿ ಪೇಸ್ಟ್ ತಯಾರಿಸಿ.
ಬಳಿಕ ಮಿಕ್ಸಿಂಗ್ ಬೌಲ್‌ಗೆ ಪಾಲಕ್ ಪೇಸ್ಟ್, ತುರಿದ ಪನೀರ್, ಬೇಯಿಸಿ ಸ್ಮ್ಯಾಶ್ ಮಾಡಿದ ಆಲೂಗಡ್ಡೆ,...
Andhra Pradesh: ಆಂಧ್ರಪ್ರದೇಶದ ಮಲ್ಲೆಪಲ್ಲಿ ಎಂಬಲ್ಲಿ ಹೋಟೇಲ್ ನಿರ್ಮಿಸಲಾಗಿದ್ದು, ತಿರುಪತಿ ದೇಗುಲದಲ್ಲಿ ಹೇಗೆ ತಿರುಮಲನಿಗಾಗಿ ಗರ್ಭಗುಡಿ ಮಾಡಲಾಗಿದೆಯೋ ಅದೇ ರೀತಿ ಈ ಹೋಟೇಲ್‌ನಲ್ಲಿ ತಿರುಪತಿ ದೇವಸ್ಥಾನ ಮಾಡಲಾಗಿದೆ. ಆದರೆ ಇದಕ್ಕೆ ಹಲವು ಹಿಂದೂಗಳು, ತಿಮ್ಮಪ್ಪನ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಕಾರಣ ಏನೆಂದರೆ, ಈ ಹೋಟೇಲ್ ಮಾಂಸಾಹಾರಿ ಹೋಟೇಲ್. ಮಾಂಸ ತಯಾರಿಸುವ ಜಾಗದಲ್ಲಿ ದೇವರ ಗುಡಿ...
Bidar News: ಬೀದರ್‌ನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ನಾವು ಬೇರೆಯವರ ರೀತಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಹೇಳುವುದಿಲ್ಲ.
ಆದರೆ ಇದಂತೂ ಸತ್ಯ, ಕಾಂಗ್ರೆಸ್‌ನಲ್ಲಿ ಹಲವು ಗುಂಪುಗಳಿದೆ. ಆ ಗುಂಪುಗಳು ಮೌನವಾಗಿ ಕೆಲಸ ಮಾಡುತ್ತಿದೆ. ಕೆಲವು ಗುಂಪುಗಳು ನೇರವಾಗಿ ಗುಂಪುಗಾರಿಕೆ ಮಾಡುತ್ತಿದೆ. ಸಿಎಂ ಮಗ ಕೂಡ ಇತ್ತೀಚೆಗೆ 1 ಹೇಳಿಕೆ...
Political News: ನಂದಿಬೆಟ್ಟದಲ್ಲಿಂದು ಕಾಂಗ್ರೆಸ್ ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಹಲವು ತೀರ್ಮಾನಗಳನ್ನು ತೆಗೆದುಕ``ಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...