Tuesday, March 24, 2026

special stories

Mandya: ವಸತಿ ಶಾಲೆ ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿ ಮಾರಾಟಕ್ಕೆ ಯತ್ನ ಆರೋಪ..

Mandya: ಮಂಡ್ಯದ ಕೆ.ಆರ್.ಪೇಟೆಯ ವಿಜಯಲಕ್ಷ್ಮೀ ರೈಸ್ ಮಿಲ್‌ನಲ್ಲಿ ಅಕ್ರಮ ನಡೆದಿದ್ದು, ವಸತಿ ಶಾಲೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿಯನ್ನು ಸೇಲ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ರೈತ ಸಂಘದ ಕಾರ್ಯಕರ್ತರ ಕಾರ್ಯಾಚರಣೆಯಿಂದ ಈ ಅಕ್ರಮ ಪಡಿತರ ಅಕ್ಕಿ ದಂಧೆ ಬಯಲಾಗಿದೆ. ರೈಸ್ ಮಿಲ್ ಗೆ ಸರ್ಕಾರಿ ಪಡಿತರ ಹೊತ್ತು ತಂದಿದ್ದ ಲಾರಿ ಮೇಲಯೇ ರೈತ ಸಂಘದದವರು...

Mandya News: ಯುಗಾದಿ ಜೂಜಾಡಿದರೆ ಕಾನೂನು ಕ್ರಮ ಎಚ್ಚರಿಕೆ ನೀಡಿದ ಮಂಡ್ಯ ಎಸ್ಪಿ ಶೋಭಾರಾಣಿ..

Mandya News: ಯುಗಾಾದಿ ವೇಳೆ ಕೆಲವು ಕಡೆ ಜೂಜಾಡಲಾಗುತ್ತದೆ. ಕೆಲವರು ಇದನ್ನು ಪದ್ಧತಿ ಎಂದು ಕರೆದರೂ, ಜೂಜಾಡುವುದು ಕಾನೂನು ಬಾಹಿರ. ಹಾಗಾಗಿಯೇ ಮಂಡ್ಯ ಎಸ್ಪಿ ಡಾ.ಶೋಭಾರಾಣಿ ಈ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಜೂಜಾಡುವುದು & ಇಸ್ಪೀಟ್ ಆಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವ ಎಸ್ಪಿ, ಹಬ್ಬದ ಸಂದರ್ಭದಲ್ಲಿ ಜೂಜಾಡುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು...

Hubli News: ಹು–ಧಾ ನೂತನ ಡಿಸಿಪಿಯಾಗಿ ಶ್ರುತಿ ಎನ್.ಎಸ್. ನೇಮಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರದ ಅಪರಾಧ ಮತ್ತು ಕಾನೂನು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ಶ್ರುತಿ ಎನ್‌.ಎಸ್‌. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಗುಪ್ತದಳದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಮಂಗಳವಾರ ಡಿಸಿಪಿ ಹುದ್ದೆಗೆ ವರ್ಗಾಯಿಸಲಾಗಿದೆ. 2019ನೇ ಐಪಿಎಸ್‌ ರ‍್ಯಾಂಕ್‌ನ ಅಧಿಕಾರಿಯಾಗಿದ್ದ ಅವರು, ಈ ಮೊದಲು ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚುವರಿ...

Dharwad News: ಕಾಶ್ಮೀರದಂತಾದ ಧಾರವಾಡದ ಕಲಘಟಗಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುತ್ತ ಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಭಾರಿ ಆಲಿಕಲ್ಲು ಮಳೆಯಾದ ಪರಿಣಾಮ ಇಡೀ ಕಲಘಟಗಿ ಗ್ರಾಮದಲ್ಲಿ ಆಲಿಕಲ್ಲುಗಳ ರಾಶಿ ಬಿದ್ದು, ಇದು ಕಲಘಟಗಿಯೋ, ಕಾಶ್ಮೀರವೋ ಎಂಬ ಜಿಜ್ಞಾಸೆಗೆ ಎಡೆ ಮಾಡಿಕೊಟ್ಟಿತ್ತು. ಕಲಘಟಗಿ ಗ್ರಾಮದ ಸುತ್ತ ಸುರಿದ ಮಳೆಯ ಜೊತೆಗೆ ಭಾರೀ ಪ್ರಮಾಣದಲ್ಲಿ ಆಲಿಕಲ್ಲುಗಳು ಬಿದ್ದಿದ್ದು, ರಸ್ತೆ, ಮನೆ...

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್ ಮುಸ್ಲಿಂ ಆದರೆ ಅಮ್ಮ ಹಿಂದೂ ಧರ್ಮದವರು, ಹಾಗಾಗಿ ಸಾರಾ ಎರಡೂ ಧರ್ಮವನ್ನು ಪಾಲಿಸುತ್ತಾರೆ. ಅವರು ಭಾರತದ ಪ್ರಸಿದ್ಧ ಹಿಂದೂ ದೇವಸ್ಥಾನಗಳಿಗೂ ಭೇಟಿ ನೀಡುತ್ತಿದ್ದಾರೆ. ಕೇದಾರನಾಥ ಮತ್ತು ಭದ್ರಿನಾಥಕ್ಕೆ ಆಗಾಗ...

ರೈಲ್ವೇ ಇಲಾಖೆಯು ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ: ಸಿಎಂ

Political News: ಕೇಂದ್ರ ಸರ್ಕಾರ ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಭಾರೀ...

ಭಯವಿಲ್ಲದೇ ರಿವಾಲ್ವರ್ ಬಳಸುವ ರೀತಿ ಹೇಳುವ ರೀಲ್ಸ್ ಮಾಡಲು ಹೋಗಿ ಸಾವನ್ನಪ್ಪಿದ ಯುವಕ

Delhi News: ರೀಲ್ಸ್ ಮಾಡಲು ಹೋಗಿ ಸಾವನ್ನಪ್ಪಿದ ಕೇಸ್‌ಗಳು ಬಹಳ ಇದೆ. ಆದರೆ ಇಲ್ಲೋರ್ವ ಯುವಕ ರಿವಾಲ್ವರ್ ಅನ್ನು ಬಳಸುವ ರೀತಿ ಹೇಳಲು ಹೋಗಿ, ಎದೆಗೆ ಗುಂಡು ತಾಗಿ, ಸಾವನ್ನಪ್ಪಿದ್ದಾನೆ. ದೆಹಲಿಯ ದಲ್ಲುಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಪವನ್ ರೀಲ್ಸ್ ಮಾಡಿ, ಪ್ರಾಣಬಿಟ್ಟ ಯುವಕ. ಈತ ತನ್ನ ಗೆಳೆಯನ ಬಳಿ ವೀಡಿಯೋ ರೆಕಾರ್ಡ್...

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ; ಕೇಂದ್ರ ಕೊಟ್ಟ ಹಣವನ್ನೂ ಬಳಸಲಾಗದ ದೌರ್ಭಾಗ್ಯ!: ಆರ್.ಅಶೋಕ್

Political News: ನಗರಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಸಮಯಕ್ಕೆ ಸರಿಯಾಗಿ ಬಳಸದೇ ವಾಪಸ್ ಹೋಗುವ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ; ಕೇಂದ್ರ ಕೊಟ್ಟ ಹಣವನ್ನೂ ಬಳಸಲಾಗದ ದೌರ್ಭಾಗ್ಯ! "ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ" ಎನ್ನುವಂತಿದೆ ರಾಜ್ಯ ಕಾಂಗ್ರೆಸ್...

Mandya: ಪ್ರತ್ಯೇಕ ಕೇಸ್: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರ ಬಂಧನ

Mandya News: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಪೋಲೀಸರು ಬಂಧಿಸಿದ್ದಾರೆ. ಮಂಡ್ಯ ಪೂರ್ವ(East) ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡಲಾಗಿದೆ. ಇವು ಪ್ರತ್ಯೇಕ ಪ್ರಕರಣವಾಗಿದ್ದು, ಮಂಡ್ಯದ ಪೂರ್ವ ಠಾಣೆ ಪೊಲೀಸರಿಂದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ 14 ಲಕ್ಷ ರೂ ಮೌಲ್ಯದ 27 ಬೈಕ್ ಗಳು ವಶಕ್ಕೆ ಪಡೆಯಲಾಗಿದೆ. ಮಂಡ್ಯ ತಾಲ್ಲೂಕು...

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು,  ಇತಿಹಾಸದಲ್ಲೇ ಮೊದಲ ಬಾರಿಗೆ, ಸ್ವತಃ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಅವರು ಅಸಹಾಯಕರಾಗಿ ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಬೇಕಾಯಿತು....
- Advertisement -spot_img

Latest News

ಆನ್‌ಲೈನ್ ಗೇಮ್‌ಗೆ ₹80,000 ಕಳೆದುಕೊಂಡು ವಿದ್ಯಾರ್ಥಿ ಸುಸೈಡ್!

ಬೀದರ್‌ನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ MBBS ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಅನಿಷ್ಕಾರ್ ಚವ್ಹಾಣ್ (21) ಎಂದು...
- Advertisement -spot_img