Friday, September 25, 2026

special stories

Bengaluru: ನಕಲಿ ಔಷಧ ಮಾರುತ್ತಿದ್ದ 8 ಸಂಸ್ಥೆಗಳ, 16 ಔಷಧ ವಿತರಕರು ಪರವಾನಗಿ ರದ್ದು: ಸಚಿವ ಖಾದರ್

Political News: ರಾಜ್ಯದಲ್ಲಿ ಆತಂಕ ಮೂಡಿಸಿರುವ ದೊಡ್ಡ ಮಟ್ಟದ ನಕಲಿ ಔಷಧಿ ಜಾಲದ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗ``ಳ್ಳುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಖಾದರ್, ರಾಜ್ಯದಲ್ಲಿ ದೊಡ್ಡ ಮಟ್ಟದ ನಕಲಿ ಔಷಧಿ ಜಾಲವನ್ನು ನಮ್ಮ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪತ್ತೆ ಹಚ್ಚಿದೆ....

ಕಾಂಗ್ರೆಸ್ ನಾಯಕ ರಮಾನಾಥ್ ರೈ ಚಲಿಸುತ್ತಿದ್ದ ಕಾರು ಅಪಘಾತ: ಪಾರಣಾಪಾಯದಿಂದ ಪಾರು

Udupi: ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ್ ರೈ ಚಲಿಸುತ್ತಿದ್ದ ಕಾರು ಅಪಘಾತವಾಗಿ, ನಾಯಕರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ. ಕಾರ್ಕಳದ ಸಾಣೂರಿನಲ್ಲಿ ಈ ಘಟನೆ ಸಂಭವಿಸಿದ್ದು, ಖಾಸಗಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕಾರ್ ನಜ್ಜುಗುಜ್ಜಾಗಿದೆ. ಆದರೆ ಅದೃಷ್ಟವಶಾತ್ ರೈ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಚಾಲಕನಿಗೆ ತೀವ್ರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ...

Political News: ಪ್ರಧಾನಿ ಮೋದಿಜಿ ವಿರುದ್ಧ ಹರಿಪ್ರಸಾದ್ ಅವರದ್ದು ಗೂಂಡಾ ವರ್ತನೆ: ಸಿ.ಟಿ.ರವಿ ಆಕ್ರೋಶ

Political News: ಬಿ.ಕೆ.ಹರಿಪ್ರಸಾದ್ ಅವರು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರ ವಿರುದ್ದ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬೆರಿದರುವ ಅವರು, ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಓಲೈಕೆ ನಡೆಸುವ ಅನಿವಾರ್ಯತೆ ಇರಬಹುದು ಮಿಸ್ಟರ್ ಹರಿಪ್ರಸಾದ್. ಆದರೆ, ಪ್ರಧಾನಿ ನರೇಂದ್ರ ಮೋದಿಜಿ ಸಮಸ್ತ ಭಾರತದ ಪ್ರಧಾನಿ...

ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ವಿರೋಧಿ ಭಾವನೆ ಅವಿಭಾಜ್ಯ ಅಂಗವಾಗಿದೆ!: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಕಿಡಿ

Political News: ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದರೆಂಬ ಕಾರಣಕ್ಕೆ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇತ್ತೀಚೆಗೆ ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿಯ ವರ್ತನೆಯ ಹಿನ್ನೆಲೆಯಲ್ಲಿ ಉದ್ಭವಿಸಿದ ಪರಿಸ್ಥಿತಿಯನ್ನು ನೋಡಿದರೆ, ಪರೋಕ್ಷವಾಗಿ ಸರ್ಕಾರವೇ ಪ್ರಚೋದನೆ ನೀಡಿದಂತಿದೆ. ಇದರ ಪರಿಣಾಮವಾಗಿ, ಸಂಘಟಿಸಲಾಗಿದ್ದ ಗಣಪತಿ ವಿಸರ್ಜನಾ ಶೋಭಾಯಾತ್ರೆ ಯಾವುದೇ ಅಹಿತಕರ...

ಹೀಗೆಲ್ಲಾ ಮಾಡಿದ್ರೆ ಕಪಾಳಕ್ಕೆ ಬಾರಿಸಿ: ಪಾಪರಾಜಿಗಳ ವಿರುದ್ಧ ಬಾಲಿವುಡ್ ನಟ ಸಲ್ಮಾನ್ ಖಾನ್ ಆಕ್ರೋಶ

Bollywood News: ನೀವು ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ರೀಲ್ಸ್ ನೋಡಿರುತ್ತೀರಿ. ಆದರಲ್ಲಿ ಪಾಪರಾಜಿಗಳು ಯಾವ ರೀತಿ ಸೆಲೆಬ್ರಿಟಿಗಳ ಬಳಿ ಮಾತನಾಡುತ್ತಾರೆ, ನಟಿಯರು ಹಿಂದಿರುಗಿ ಹೋಗವಾಗ ಎಷ್ಟು ಅಸಭ್ಯವಾಗಿ ಅವರ ಹಿಪ್ ಶಾರ್ಟ್ಸ್‌ ತೆಗೆದುಕ``ಳ್ಳುತ್ತಾರೆ ಅಂತಾ ನೀವು ನೋಡಿರುತ್ತೀರಿ. ನಟಿ ಜಾನ್ಹವಿ ಕಪೂರ್ ಸೇರಿ ಹಲವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪಾಪರಾಜಿಗಳ ನಡೆಗೆ ಬಾಲಿವುಡ್...

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ ವಿರುದ್ಧ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ BK ಹರಿಪ್ರಸಾದ್ ರವರ ಅತ್ಯಂತ ಕೀಳು ಮಟ್ಟದ ಮಾತುಗಳನ್ನು ನೋಡಿದಾಗ ಮನಸ್ಸಿಗೆ ಸ್ಪಷ್ಟವಾಗಿ ಅನಿಸುವುದು ಆ ಪಕ್ಷಕ್ಕೆ ಅತಿ ತುರ್ತಾಗಿ...

Hubli: ₹700 ಕೋಟಿ ವೆಚ್ಚದ KLE ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ

Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಬೇಕಿದ್ದ ಕಾರ್ಯಕ್ರಮಕ್ಕೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಗಣ್ಯರು ನೂತನ ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ ನೆರವೇರಿಸಿದರು. ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLEಯ...

Sakaleshpur: ಕಸ್ತೂರಿ ರಂಗನ್ ವರದಿ ಕುರಿತು ಸಕಲೇಶಪುರದಲ್ಲಿ ಸಿಎಂ ಸಂವಾದ

Sakaleshpura: ಸಕಲೇಶಪುರ, ಸೆ.20: "ಕಸ್ತೂರಿ ರಂಗನ್ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡಿದ ಬಳಿಕ ಶಾಸಕರು, ಸಂಸದರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರ ಬಳಿಗೆ ಕರೆದೋಯ್ದು ನಿಮ್ಮ ಅಭಿಪ್ರಾಯವನ್ನು ಮುಟ್ಟಿಸುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಎಪಿಎಂಸಿ ಯಾರ್ಡ್ ಅವರಣದಲ್ಲಿ...

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿತ್ತು ಮತ್ತು ನಾವು ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮಂಗಳೂರು ಕ್ಯಾಬಿನೆಟ್ ಬಗ್ಗೆ "ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್" ಎನ್ನುವುದು ಬಿಜೆಪಿಗರ...

ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ?: ಸಚಿವ ಲಮಾಣಿಗೆ ದಂಡ ವಿಧಿಸಿದ ಬಗ್ಗೆ ವಿಜಯೇಂದ್ರ ಪ್ರಶ್ನೆ

Political News: ಕಲ್ಲು ಗಣಿಗಾರಿಕೆ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img