Wednesday, July 1, 2026

special stories

Haveri News: ಸೆಕೆಂಡ್ ಪಿಯುಸಿ ಫಲಿತಾಂಶ: ಜಿಲ್ಲೆಗೆ ಟಾಪರ್ ಆದ ಆರತಿ ಅನ್ವೇರಿ

Haveri News: ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಪೆಸ್ ಕಾಲೇಜಿನ ವಿದ್ಯಾರ್ಥಿ ಆರತಿ ಅನ್ವೇರಿ ಜಿಲ್ಲೆಗೆ ಟಾಪರ್ ಆಗಿದ್ದಾಳೆ. ಸೆಕೆಂಡ್ ಪಿಯುಸಿ ಫಲಿತಾಂಶ ಬಂದಿದ್ದು, ಇದರಲ್ಲಿ ಜಿಲ್ಲೆಗೆ ಟಾಪರ್ ಆಗಿರುವ ಆರತಿ ಅನ್ವೇರಿ ಕಾಲೇಜಿನ ಪ್ರಾಂಶುಪಾಲಕರಿಗೆ, ಉಪನ್ಯಾಸಕರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾಳೆ. ಬಳಿಕ ಮಾತನಾಡಿರುವ ಆರತಿ, ನನ್ನ ಫಲಿತಾಂಶವನ್ನು ನಮ್ಮ ಅಪ್ಪ-ಅಮ್ಮನಿಗೆ ಕಾಲೇಜಿನ ಉಪನ್ಯಾಸಕರಿಗೆ ಸಮರ್ಪಣೆ ಮಾಡುವೆ....

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3 ವಸ್ತುಗಳನ್ನು ಬಳಸಿ, ನಮ್ಮ ಬಾಡಿ ಡೆಟಾಕ್ಸ್ ಮಾಡಬಹುದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ.. 1 ಬಾಲ್ದಿಯಲ್ಲಿ ಅಥವಾ ಬಕೇಟ್‌ನಲ್ಲಿ ಉಗುರು ಬೆಚ್ಚಗಿನ ನೀರು ಹಾಕಿ. ಅದರಲ್ಲಿ 1...

‘ಟೆಲಿ ಮನಸ್‌’ ಸಹಾಯವಾಣಿ ಕರೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Political News: ಮಾನಸಿಕ ನೆಮ್ಮದಿ ಇಲ್ಲದೇ, ಆತ್ಮಹತ್ಯೆಯ ಯೋಚನೆ ಮಾಡುವವರಿಗೆಂದೇ, ರಾಜ್ಯ ಸರ್ಕಾರದಲ್ಲಿ ಟೆಲಿಮನಸ್ ಎಂಬ ಪರಿಹಾರ ಕೇಂದ್ರವಿದೆ. ಬದುಕೋಕ್ಕೆ ಮನಸ್ಸಿಲ್ಲ ಎನ್ನುವವರು ಈ ಕೇಂದ್ರಕ್ಕೆ ಕರೆ ಮಾಡಿ, ನಿಮ್ಮ ಸಮಸ್ಯೆ ಹೇಳಿದರೆ, ಅವರು ಪರಿಹಾರ ನೀಡಿ, ಸಾವಿನ ದವಡೆಯಿಂದ ನಿಮ್ಮನ್ನು ಪಾರು ಮಾಡುತ್ತಾರೆ. ಈ ಯೋಜನೆ ಶುರುವಾದಾಗಿನಿಂದ 18 ವರ್ಷ ಮೇಲ್ಪಟ್ಟ ಮಕ್ಕಳೇ ಕಾಲ್...

Koppala News: ಕೊಪ್ಪಳದ ತಹಸಿಲ್ದಾರ್ ಕಚೇರಿಯ ಒಳಾಂಗಣದಲ್ಲಿ ಸ್ವಚ್ಛತೆಯ ಕೊರತೆ: ಜನರಿಂದ ಛೀಮಾರಿ

Koppala News: ಕೊಪ್ಪಳದ ತಹಸಿಲ್ದಾರ್ ಕಚೇರಿಯ ಒಳಾಂಗಣದಲ್ಲಿ ಸ್ವಚ್ಛತೆಯ ಕೊರತೆ ಸ್ಪಷ್ಟವಾಗಿ ಕಂಡುಬಂದಿದೆ. ಕಚೇರಿಯ ಆವರಣದಲ್ಲಿ ಕಸ ತುಂಬಿಕೊಂಡಿದ್ದು ಎಲ್ಲಿ ನೋಡಿದರೂ ಅಲ್ಲಿ ಕಸ ಕಾಣುತ್ತಿದೆ ಎಂದು ಸಾರ್ವಜನಿಕರ ದೂರುತ್ತಿದ್ದಾರೆ. ಕಚೇರಿಗೆ ಬರುವ ಸಾರ್ವಜನಿಕರು ಅಸ್ವಚ್ಛತೆಯನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಕಸ ಇರುವುದಷ್ಟೇ ಅಲ್ಲದೇ, ಸಾರ್ವಜನಿಕ ಶೌಚಾಲಯ ಕೂಡ ದುರ್ವಾಸನೆಯಿಂದ ಕೂಡಿದೆ. ಶೌಚಾಲಯ ಬಳಕೆಗೂ ಅರ್ಹವಾಗಿಲ್ಲವೆಂದು ಸಾರ್ವಜನಿಕರು...

ಸ್ವಯಂ ಘೋಷಿತ ಗೋರಕ್ಷಕ ಪಕ್ಷವು ಗೋಮಾತೆಗೆ ದೊಡ್ಡ ಬೆದರಿಕೆಯಾಗಿ ಮಾರ್ಪಟ್ಟಿದೆ: ಪ್ರಿಯಾಂಕ್ ಖರ್ಗೆ

Political News: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಅವರು ಮಾಧ್ಯಮದವರ ಜತೆ ಮಾತನಾಡಿದ್ದು, ಗೋಮಾಂಸ ತಿನ್ನುವವರ ಓಟ್ ನಿಮಗೆ ಬೇಕಾ ಎಂದು ಕೇಳಿದ್ದಕ್ಕೆ, ಹೌದು ನಮಗೆ ಬೇಕು. ನಾವು ಗೋಮಾಂಸ ತಿನ್ನಲು ಯಾರಿಗೂ ಬೇಡವೆಂದಿಲ್ಲ. ಆದರೆ ನಿಮ್ಮ ನಿಮ್ಮ ಮನೆಗಳಲ್ಲಿ ಗೋಮಾಂಸ ತಿನ್ನಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಗೋಮಾಂಸ್ ಮಾಡಿ ಊಟ ಹಾಕಬೇಡಿ ಎಂದಿದ್ದೇವೆ ಎಂದು...

ಹಾನಗಲ್: ಟಾಟಾ ಏಸ್‌-ಕಾರಿನ ನಡುವೆ ಭೀಕರ ರಸ್ತೆ ಅಪಘಾತ-ಮೂವರ ಸ್ಥಿತಿ ಗಂಭೀರ!

Hanagal: ಹಾನಗಲ್ : ಟಾಟಾ ಏಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ನಡೆದಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್‌ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ....

Political News: ಉಪಚುನಾವಣೆ ಮತದಾನ ಪ್ರಕ್ರಿಯೆ ಆರಂಭ: ಸ್ಥಳದಲ್ಲಿ ಬಿಗಿ ಬಂದೋಬಸ್ತ್.

Davanagere News: ದಾವಣಗೆರೆ: ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಆಡಳಿತಾರೂಢ...

ಯೋಗೀಶಗೌಡ ಕೊ* ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ ಏಪ್ರಿಲ್ 15ಕ್ಕೆ ಮುಂದೂಡಿಕೆ

Dharwad News: ಧಾರವಾಡ: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಪ್ರಿಲ್ 15ಕ್ಕೆ ಮುಂದೂಡಿದೆ. ​ನಿಗದಿಯಂತೆ ಇಂದು (ಎಪ್ರಿಲ್ 9) ಈ ಹೈಪ್ರೊಫೈಲ್ ಪ್ರಕರಣದ ತೀರ್ಪು ಹೊರಬೀಳಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ನ್ಯಾಯಾಧೀಶರು ಆದೇಶವನ್ನು ಮುಂದಿನ...

ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾದ ಸಂಸದ ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಅವರು ಇಂದು ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಈ ಸುಂದರ ಕ್ಷಣದ ಬಗ್ಗೆ ಮಾತನಾಡಿರುವ ಅವರು, ಭಾರತವು ಹಬ್ಬ - ಹರಿದಿನ, ಆಚರಣೆಗಳನ್ನು ಒಳಗೊಂಡಂತೆ ವರ್ಷಪೂರ್ತಿ ಖುಷಿ, ಸಂತೋಷಗಳೆಡೆಗೆ ನೂಕುವ ಸಂಭ್ರಮಗಳ ನೆಲೆಬೀಡು. ಸನಾತನ ಸಂಸ್ಕೃತಿಯ ಪ್ರತಿ ಹಬ್ಬವೂ ವಿಶೇಷತೆ ಹೊಂದಿದ್ದು, ಬದುಕಿಗೆ ನವ ಸಂಭ್ರಮ,...

Political News: ಹೆಸರು ಬದಲಾದರೆ ಸಾಲದು, ಬೆಂಗಳೂರಿನ ಹಣೆಬರಹ ಬದಲಾಗಲಿ!: ನಿಖಿಲ್ ಕುಮಾರ್

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಗ್ರೇಟರ್ ಬೆಂಗಳೂರು ಯೋಜನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಸದ ಸಮಸ್ಯೆ ಹೆಚ್ಚಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಬೆಂಗಳೂರನ್ನು "ಗ್ರೇಟರ್" ಎಂದು ಕರೆದ ತಕ್ಷಣ ಅದು ಸುಂದರವಾಗುವುದಿಲ್ಲ, ಮಾನ್ಯ ಉಪ ಮುಖ್ಯಮಂತ್ರಿಗಳೇ. ಇಂದು...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img