Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ವೃಷಭ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ.
ವೃಷಭ ರಾಶಿಯವರು ಈ ವರ್ಷ ಹೆಚ್ಚು ದುಡಿಯಬೇಕು. ಹೆಚ್ಚು ದುಡಿದಷ್ಟು ಹೆಚ್ಚು ಫಲ ಸಿಗಲಿದೆ. ಇನ್ನು ಈ ಮುಂಚೆ ನೀವು ಹೂಡಿಕೆ ಮಾಡಿದ್ದರೆ,...
Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಈ ವರ್ಷ ಮೇಷ ರಾಶಿಯವರಿಗೆ ಯಾವ ರೀತಿ ಫಲಾಫಲಗಳಿದೆ ಅಂತಾ ತಿಳಿಯೋಣ ಬನ್ನಿ..
ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಅವಕಾಶ ಸಿಗಲಿದೆ. ಉದ್ಯೋಗದಲ್ಲಿ ಅಭಿವೃದ್ಧಿಯಾಗಲಿದೆ. ಆದರೆ ಮೇಷ ರಾಶಿಯವರು ಕೋಪ ಕಡಿಮೆ ಮಾಡಿದರೆ...
ಬಿಹಾರದ ಸಿಎಂ ನಿತೀಶ್ ಕುಮಾರ್ ವೇದಿಕೆಯಲ್ಲೇ ಎಡವಟ್ಟು ಮಾಡಿದ್ದು, ನೇಮಕಾತಿ ಪತ್ರ ಸ್ವೀಕರಿಸಲು ಬಂದಿದ್ದ ವಿದ್ಯಾರ್ಥಿನಿಯ ಹಿಜಬ್ ತೆಗೆಯಲು ಯತ್ನಿಸಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ವಿರೋಧ ವ್ಯಕ್ತವಾಗಿದೆ.
ನೂತನವಾಗಿ ನೇಮವಾಗಿರುವ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮ ಇದ್ದು, ಈ ಕಾರ್ಯಕ್ರಮದಲ್ಲಿ ಓರ್ವ ಮುಸ್ಲಿಂ ಯುವತಿ ಹಿಜಬ್ ಧರಿಸಿ...
Kerala: ಕೇರಳದಲ್ಲಿ ಸಿಪಿಎಂ ಮುಖಂಡನೋರ್ವ ಭಾಷಣ ಮಾಡುವ ವೇಳೆ, ಹೆಂಗಸರು ಗಂಡನಿಗೆ ಸುಖ ನೀಡಲು ಮತ್ತು ಮಕ್ಕಳು ಮಾಡಲು, ಅವರನ್ನು ಸಾಕಲು ಮಾತ್ರ ಯೋಗ್ಯರು ಎಂಬಂತೆ ಹೇಳಿಕೆ ನೀಡಿದ್ದಾರೆ. ಈ ಭಾಷಣ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಮಲ್ಲಪುರಂ ಎಂಬಲ್ಲಿ ಸಿಪಿಎಂ ಮುಖಂಡ ಸಯೀದ್ ಅಲಿ ಮಸೀದ್ ಮಾತನಾಡಿದ್ದು,...
Political News: ಮಾಜಿ ಸಚಿವ, ಹಿರಿಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ನಿಧನರಾಗಿದ್ದು, ಇಂದು ದಾವಣಗೆರೆಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿದೆ. ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿರು ಸಿಎಂ ಸಿದ್ದರಾಮಯ್ಯನವರು, ಶಿವಶಂಕರಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಬಳಿಕ ವಿಧಾನಸಭೆಯಲ್ಲಿ ಮಾತನಾಡಿರುವ ಅವರು ಶಾಮನೂರು ಜತೆಗಿನ ಒಡನಾಟ ನೆನೆದಿದ್ದಾರೆ. ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ...
Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ ಎಂದಿದ್ದಾರೆ.
ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು...
Uttara Pradesh: ಉತ್ತರಪ್ರದೇಶದ ಬರೇಲಿಯಲ್ಲಿ ಮದುವೆ ಮಂಟಪದಲ್ಲೇ ವಿವಾಹ ಕ್ಯಾನ್ಸಲ್ ಆಗಿರುವ ಘಟನೆ ನಡೆದಿದೆ. ವಿವಾಹ ಕ್ಯಾನ್ಸಲ್ ಆಗಲು ವಧು ತೆಗೆದುಕ``ಂಡ ಉತ್ತಮ ನಿರ್ಧಾರವೇ ಕಾರಣ ಎನ್ನಲಾಗಿದೆ.
ಆಗಿದ್ದೇನು..?
ಬರೇಲಿಯ ಓರ್ವ ಯುವಕ ಮತ್ತು ಯುವತಿಯ ವಿವಾಹ ನಿಶ್ಚಯವಾಗಿ ಮೇನಲ್ಲಿ ನಿಶ್ಚಿತಾರ್ಥವಾಗಿತ್ತು. ಡಿಸೆಂಬರ್‌ನಲ್ಲಿ ಮದುವೆ ದಿನಾಂಕ ಫಿಕ್ಸ್ ಆಗಿತ್ತು. ಮದುವೆ ದಿಬ್ಬಣ ಮನೆಯ ತನಕ ಬಂದು, ಇನ್ನೇನು...
Hubli News: ಕೆಲವರು ಸಣ್ಣ ಪುಟ್ಟ ಹುದ್ದೆ ಇದ್ದರೂ ಪರಲೋಕದವರಂತೆ ಆಡುತ್ತಾರೆ. ಆದರೆ ನಿಜವಾಗಿಯೂ ಉನ್ನತ ಸ್ಥಾನದಲ್ಲಿ ಇದ್ದವರು ಹಾಗಿರುವುದಿಲ್ಲ. ತುಂಬಿದ ಬಿಂದಿಗೆಯಂತಿರುತ್ತಾರೆ. ಅದೇ ರೀತಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಸರಳತೆ ಮೆರೆದಿದ್ದು, ಕಾರ್ಯಕ್ರಮ ಮುಗಿಸಿ ಹೋಗುವಾಗ, ರಸ್ತೆ ಬದಿ ಮಾರಲು ಇರಿಸಿದ್ದ ಪೇರಲೆ ಹಣ್ಣು ಖರೀದಿಸಿ, ಸವಿದಿದ್ದಾರೆ. ಅಲ್ಲದೇ ಸ್ವಲ್ಪ...
Political News: ದಾವಣಗೆರೆ ದಕ್ಷಿಣ ಕಾಂಗ್ರೆಸ್ ಕ್ಷೇತ್ರದ ನಾಯಕ ಶಾಮನೂರು ಶಿವಶಂಕರಪ್ಪ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ.
94 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಶಂಕರಪ್ಪ ಸಾವನ್ನಪ್ಪಿದ್ದಾರೆ. ಇವರಿಗೆ 94 ವರ್ಷವಾಗಿದ್ದ ಕಾರಣ, ಇವರು ಭಾರತದಲ್ಲೇ ಅತ್ಯಂತ ಹಿರಿಯ ಶಾಸಕ ಎಂಬ ಹೆಗ್ಗಳಿಕೆಗೆ...
National News: ನೀವು-ನಾವು ಕಾರ್‌ಲ್ಲಿ ಹೋಗುವಾಗ ಯಾರಾದ್ರೂ ಯಾಕೆ ಹೆಲ್ಮೆಟ್ ಹಾಕಿಲ್ಲ ಅಂತಾ ತಡೆದು ನಿಲ್ಲಿಸಿದರೆ ನಿಮಗೆ ಕೋಪ ಬರತ್ತಾ- ಇಲ್ವಾ..? ಅಚಾನಕ್ ಆಗಿ ನಿಮ್ಮ ಚಲನ್ ಕಟ್ ಆಗಿ, ನೀವು ಕಾರ್‌ನಲ್ಲಿ ಚಲಿಸುವಾಗ ಹೆಲ್ಮೆಟ್ ಹಾಕದ ಕಾರಣ ಚಲನ್ ಕಟ್ ಮಾಡಲಾಗಿದೆ ಅಂದ್ರೆ ನಿಮಗೆ ಹೇಗನ್ನಿಸುತ್ತೆ..?
ಇದೇ ರೀತಿಯ ಘಟನೆ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...