Koppala News: ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟದ (KARO) ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ಸಾವಿರಾರು ವಿಶೇಷ ಚೇತನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಲಾಗಿದೆ.
ಕೊಪ್ಪಳ ಜಿಲ್ಲಾ ಆಡಳಿತ ಭವನದ ಮುಂಭಾಗದಲ್ಲಿ ಸಂಘಟಿತರಾದ ವಿಕಲಚೇತನರು ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಸರ್ಕಾರದ...
Spiritual: ಇದೇ ತಿಂಗಳ 29ನೇ ತಾರೀಕು ಅಂದ್ರೆ ನಾಳೆ ಗುರು ಪೂರ್ಣಿಮೆ ಸಂಭ್ರಮ. ಹಾಗಾಗಿ ಇಂದು ವೆಂಕಟರಾಮ ಶಾಸ್ತ್ರಿ ಅವರು ಗುರು ಪೂರ್ಣಿಮೆಯ ಮಹತ್ವ ಹೇಳಲಿದ್ದಾರೆ.
https://youtu.be/fDlXJAOiHYY
ಗುರು ಪೂರ್ಣಿಮೆಯನ್ನು ವ್ಯಾಸ ಪೂರ್ಣಿಮೆ ಅಂತಲೂ ಕರೆಯುತ್ತಾರೆ. ಏಕೆಂದರೆ ಇಂದು ವ್ಯಾಸ ಮುನಿಗಳು ಜನಿಸಿದ ದಿನ. ಹಾಗಾಗಿ ಇದನ್ನು ವ್ಯಾಸ ಪೂರ್ಣಿಮೆ ಅಂತಲೂ ಕರೆಯುತ್ತಾರೆ. ಗುರು ಎಂಬುದರ ಅರ್ಥವೇನೆಂದರೆ...
Koppala News: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್–ಯುಜಿ 2026ರಲ್ಲಿ ನಡೆದಿರುವ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಮೇಲಿನ ಅನ್ಯಾಯವನ್ನು ಖಂಡಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ...
Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸಲಾಗಿದೆ.
ಆದರೆ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿ.ಕೆ.ಹರಿಪ್ರಸಾದ್ ಅವರು, ಈ ಬಗ್ಗೆ ಕಿಡಿಕಾರಿದ್ದು, ಈ ಹಿಂದೆ ತೆಗಳಿದವರನ್ನೇ ನೀವು ಈ ಕೆಲಸಕ್ಕೆ ನೇಮಿಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಹರಿಪ್ರಸಾದ್ ಅವರ ಆರೋಪವೇನೆಂದರೆ, ಈ...
Mandya News: ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಡ್ಯದಲ್ಲಿ 'ಆಧಾರ್ ಸೇವಾ ಕೇಂದ್ರ' (4 ಇಸಿಎಂಪಿ ಕಿಟ್ಸ್ ಒಳಗೊಂಡ) ಸ್ಥಾಪಿಸಲು ಭಾರತ ಸರಕಾರವು ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.
ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ...
Political News: ಬಿಜೆಪಿ ನಾಯಕ ಸಿ.ಟಿ.ರವಿ ನೀಟ್ ಪರೀಕ್ಷೆ ಪ್ರತಿಭಟನೆ ವೇಳೆ ನೀಡಿದ ಮುಲ್ಲಾ ಹೇಳಿಕೆ ಬಗ್ಗೆ ಹಲವು ಪ್ರತಿಕ್ರಿಯೆಗಳನ್ನು ನೀಡಿದ್ದು, ಗೃಹಸಚಿವ ಪ್ರಿಯಾಂಕ್ ಖರ್ಗೆ, ಈ ಹೇಳಿಕೆಗಳನ್ನು ಸುಳ್ಳು ಹೇಳಿಕೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಲು ಒಂದು ಸುಳ್ಳಿಗೆ ಮತ್ತೊಂದು...
ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ಅವರು ನೀಡಿದ ಸಂದರ್ಶನದಲ್ಲಿ ಮದುವೆ ಬಗ್ಗೆ ತಮಗೆ ಯಾವುದೇ ಇಂಟ್ರೆಸ್ಟ್ ಇಲ್ಲ. ಎಲ್ಲ ಕಡೆಯೂ ಮೋಸವಾಗುತ್ತಿದೆ ಎಂಬ ರೀತಿ ಹೇಳಿಕೆ ನೀಡಿದ್ದರು. ಅಲ್ಲದೇ, ಕೆಲವು ಸೋಶಿಯಲ್ ಮೀಡಿಯಾ ಇನ್‌ಪ್ಲುಯೆನ್ಸರ್ ಹೆಸರಲ್ಲಿ...
Haveri News: ಹಾವೇರಿಯ ಹಾನಗಲ್ ತಾಲೂಕಿನ ಆಡೂರು ಮುಖ್ಯ ರಸ್ತೆ ತಡೆದು ಜೆಡಿಎಸ್ ಮುಖಂಡ ಮತ್ತು ರೈತರು ಬಿಜೆಪಿಯ ಮುಖಂಡರು ಪ್ರತಿಭಟನೆ ನಡೆಸಿದರು.
ಇನ್ನು ಈ ಆಕ್ರೋಶಕ್ಕೆ ಕಾರಣವೇನೆಂದರೆ, ಹಾನಗಲ್ಲ ತಾಲೂಕಿನಲ್ಲಿ ನೀರಾವರಿ ಯೋಜನೆಗಳಾದ ಬಸಾಪೂರ ಮ ಆಡೂರ ಏತ ನೀರಾವರಿ, ಬಾಳಂಬೀಡ ಏತ ನೀರಾವರಿ ಸಮರ್ಪಕವಾಗಿ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ ಎನ್ನುವುದು. ಇದೇ ಕಾರಣಕ್ಕೆ...
Hubli News: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತಾಗಿದೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆ.. ಎಸ್ ಐ ಆರ್ ನೆಪದಲ್ಲಿ ತಮ್ಮ ಮೂಲ ಕರ್ತವ್ಯಕ್ಕೆ ಚೆಕ್ಕರ್ ಹೊಡೆಯುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಅಗತ್ಯ ದಾಖಲೆಗಳು ಲಭ್ಯವಾಗದೆ, ಜನ ಸಂಕಷ್ಟ ಎದುರಿಸುತ್ತಿದ್ದಾರೆ.. ಪಾಲಿಕೆ ಅಧಿಕಾರಿಗಳ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.
ಮಹಾನಗರ ಪಾಲಿಕೆಯ ಸಿಬ್ಬಂದಿ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್ ತೆರವು ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಈ ಆರೋಪಕ್ಕೆ ಸಂಬಂದಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಆಪರೇಷನ್ ಫುಟ್‌ಪಾತ್ ಅಲ್ಲ... ಇದು ಕಾಂಗ್ರೆಸ್ ಸರ್ಕಾರದ 'ಆಪರೇಷನ್...