State News:
ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಧಿವಶರಾಗಿದ್ದಾರೆ. ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಿಯಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...