ಬೆಳಗಾವಿ: ಪ್ರಸ್ತುತ, ಸಾಮಾಜಿಕ ಮಾಧ್ಯಮ ಸದ್ಬಳಕೆಗಿಂತ ದುರ್ಬಳಕೆ ಕುರಿತಾಗಿಯೇ ಹೆಚ್ಚು ಚರ್ಚೆಗೀಡಾಗುತ್ತಿದೆ. ಆದರೆ, ಇಲ್ಲೊಬ್ಬರ ಬಾಳಿಗೆ ಸಾಮಾಜಿಕ ಮಾಧ್ಯಮವೇ ಪ್ರೇರಣೆ ನೀಡಿದೆ. 'ನನ್ನ ಬದುಕೇ ಮುಗಿದ್ಹೋಯ್ತು' ಎಂದು ಭಾವಿಸಿದ್ದ ವ್ಯಕ್ತಿ, ಇಂದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಮಿಂಚುತ್ತಿದ್ದಾರೆ.
ಇದು ಬೆಳಗಾವಿ ತಾಲ್ಲೂಕಿನ ಹಲಭಾವಿಯ 44ನೇ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಬಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್ ಆಗಿರುವ ಶ್ರೀಕಾಂತ ದೇಸಾಯಿ ಅವರ...
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಈಗ ಚುನಾವಣೆಯದ್ದೇ ಮಾತು. ಅವರು ಗೆಲ್ತಾರಾ… ಇಲ್ಲಾ ಇವರು ಗೆಲ್ತಾರಾ ಅನ್ನೋ ಚರ್ಚೆ ದೊಡ್ಡದಾಗಿ ಬಿಟ್ಟಿದೆ. ನ್ಯಾಯಮೂರ್ತಿ ಆರ್.ಎಂ. ಲೋಧಾ ಶಿಫಾರಸಿನ ನಂತರ, ಬದಲಾದ ನಿಯಮಗಳಂತೆ ಈ ಬಾರಿ ಕೆಎಸ್ಸಿಎ ಚುನಾವಣೆ ನಡೆಯುತ್ತಿದೆ. ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಇಲ್ಲಿತನಕ ದರ್ಬಾರ್ ಮಾಡಿದ್ದ ಬ್ರಿಜೇಶ್ ಪಟೇಲ್ ಈ ಬಾರಿ ಕಾನೂನಿನಂತೆ...
Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...