Sports News: ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಭಾರತ vs ಪಾಕಿಸ್ತಾನ ಹೋರಾಟವನ್ನು 20.6 ಕೋಟಿ ಟೆಲಿವಿಷನ್ ವೀಕ್ಷಕರು ವೀಕ್ಷಿಸಿದ್ದಾರೆ.
ಕ್ರಿಕೆಟ್ ವಿಶ್ವಕಪ್ ಅನ್ನು ಹೊರತುಪಡಿಸಿ, ಇದು BARC ಇತಿಹಾಸದಲ್ಲಿ ಎರಡನೇ ಅತಿಹೆಚ್ಚು ವೀಕ್ಷಣೆ ಪಡೆದ ಕ್ರಿಕೆಟ್ ಪಂದ್ಯವಾಗಿದೆ.
2023ರ ವಿಶ್ವಕಪ್‌ನಲ್ಲಿ ನಡೆದ ಇದೇ ಹೋರಾಟದಂತೆ ಹೋಲಿಸಿದರೆ 10% ಹೆಚ್ಚಿನ ರೇಟಿಂಗ್ ಪಡೆದಿದೆ.
ಮಾರ್ಚ್ 7, 2025 | ರಾಷ್ಟ್ರೀಯ:
ಜಿಯೋಸ್ಟಾರ್ ನಿರಂತರವಾಗಿ ಭಾರತದ ನೇರ ಕ್ರೀಡಾ ಪ್ರಸಾರಗಳ...
Sports News: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕಿ ಡಾ. ಶಮಾ ಮೊಹಮ್ಮದ್ ವಿವಾದದ ಕಿಡಿ ಹೊತ್ತಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿರುವ ಶಮಾ ಮೊಹಮ್ಮದ್, ಕ್ರೀಡಾಳುವಾಗಿ ರೋಹಿತ್ ಶರ್ಮಾ ಅವರು ಹೆಚ್ಚು ತೂಕ ಹೊಂದಿದ್ದಾರೆ. ಅವರು...
Sports News: 2025ರ ಪುರುಷ ಮತ್ತು ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಎರಡೂ ತಂಡದಲ್ಲಿ ಭಾರತ ಗೆಲ್ಲಲು ಕಾರಣರಾಗಿದ್ದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಗೌತಮ್ ಮತ್ತು ಮೈಸೂರಿನ ಚೈತ್ರಾ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು ಸನ್ಮಾನಿಸಿದ್ದಾರೆ. ಅಲ್ಲದೇ, ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
2025ರ ಪುರುಷರ ಹಾಗೂ ಮಹಿಳಾ ಖೋ...
Sports News: ಭಾರತೀಯ ಕ್ರಿಕೇಟಿಗ ರಿಂಕು ಸಿಂಗ್, ಇನ್ನು ಕೆಲ ತಿಂಗಳಲ್ಲೇ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರನ್ನು ವಿವಾಹವಾಗಲಿದ್ದಾರೆ. ಹೀಗಾಗಿ ಅವರ ಆಸೆಯಂತೆ ರಿಂಕು ಸಿಂಗ್ ಐಷಾರಾಮಿ ಮನೆಯೊಂದರನ್ನು ಖರೀದಿಸಿದ್ದಾರೆ.
ರಿಂಕು ಮತ್ತು ಪ್ರಿಯಾ ಒಂದು ವರ್‌ಷದಿಂದ ಪ್ರೀತಿಸಿ, ಮನೆಯಲ್ಲಿ ಒಪ್ಪಿಸಿದ್ದಾರೆ. ಇನ್ನು ಕೆಲ ತಿಂಗಳಿಲ್ಲೇ ಇವರಿಬ್ಬರ ಮದುವೆ ನಡೆಯಲಿದೆ. ಹೀಗಾಗಿ ಮುಂದೆ...
Sports News: ಟೀಂ ಇಂಡಿಯಾ ಕ್ರಿಕೇಟಿಗ ನಿತೀಶ್ ಕುಮಾರ್ ರೆಡ್ಡಿ, ಮೊಣಕಾಲಿನಲ್ಲಿ ಮೆಟ್ಟಿಲು ಹತ್ತಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಇವರ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಮುಗಿಸಿ ಬಂದಿದ್ದ ನಿತೀಶ್, ಕುಟುಂಬಸ್ಥರೊಟ್ಟಿಗೆ ತಿರುಮಲಕ್ಕೆ ಭೇಟಿ ಕೊಟ್ಟು, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಬೆಟ್ಟ...
ಬೆಂಗಳೂರು: ರಾಜ್ಯದಾನಿಯಲ್ಲಿ ಪದೇ ಪದೇ ಅಗ್ನಿ ಅವಘಡ ಸಂಭವಿಸುತ್ತಿದೆ , ಕೆಲವು ದಿನಗಳ ಹಿಂದೆ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಹಾಗೂ ಕೆಲವು ದಿನಗಳ ಹಿಂದೆ ಕೋರಮಂಗಲದ ಕಟ್ಟಡ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ವೀರಭದ್ರನಗರ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ವೀರಭದ್ರ ನಗರದಲ್ಲಿರುವ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು...
ಬೆಂಗಳೂರು: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ಹಲವಾರು ಕ್ರೀಡಾ ತರಬೇತಿ ಸಂಸ್ಥೆಗಳು ಕ್ರೀಡೆಯನ್ನು ಆಯೋಜನೆ ಮಾಡಿದ್ದು ಬೆಂಗಳೂರಿನ ಕರ್ನಾಟಕ ಫ್ಲಾಗ್ ಮತ್ತು ಅಮೇರಿಕಾ ಫುಟ್ಬಾಲ್ ಅಸೋಸಿಯೇಶನ್ ವತಿಯಿಂದ ಪ್ರೀ ದಸರಾ ಫ್ರೆಂಡ್ಲಿ ಎನ್ನುವ ಹೆಸರಿನಲ್ಲಿ ಪಂದ್ಯವನ್ನು ಸೂಪರ್ ಪಾರ್ಕ್ ಸ್ಪೋರ್ಟ್ಸ್ ಮೈದಾನದಲ್ಲಿ ಆಯೋಜನೆ ಮಾಡಲಾಗಿತ್ತು.
ಕರ್ನಾಟಕ ಅಮೇರಿಕನ್ ಫುಟ್ಬಾಲ್ ಅಸೋಸಿಯೇಷನ್ ಜನರಲ್ ಸೆಕರೆಟ್ರಿ ಮತ್ತುಹಿರಿಯ ಕ್ರೀಡಾಪಟು...
ಧಾರವಾಡ ; ಪೊಲೀಸರು ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಅಥವಾ ಹಲ್ಲೆ ಮಾಡುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಆದರೆ ಇಲ್ಲಿ ಖೈದಿಯೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮೋಹನ್ ಸಿದ್ದಪ್ಪ ಎನ್ನುವ ಜೈಲು ಸಿಬ್ಬಂದಿ ಖೈದಿ ಪ್ರಶಾಂತ ನಡುವೆ ಹೊಡೆದಾಟ ನಡೆದಿದೆ. ಬಾಚಣಿಕೆಯನ್ನು ಚಾಕುವಿನಂತೆ ಮಾಡಿ ಖೈದಿ ಪ್ರಶಾಂತ ಹಲ್ಲೆ ನಡೆಸಿದ್ದಾನೆ.
ಅನೇಕ ದಿನಗಳಿಂದ...
ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ.
ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ.
ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...
ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಬಳಿ ಸಂಭವಿಸಿದೆ.
ರಸ್ತೆ ದಾಟುತ್ತಿದ್ದಾಗ ಈ ಒಂದು ಘಟನೆ ನಡೆದಿದ್ದು ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಿಟ್ ಅಂಡ್ ರನ್ ಮಾಡಿದ ಪರಾರಿಯಾದ ವಾಹನ ಬಗ್ಗೆಯೂ ಕೂಡ ಹುಡುಕಾಟ ನಡೆದಿದೆ.
ಈ...