Sports News:
ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ತಮಿಳುನಾಡು ಆಟಗಾರ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಕಾಣಿಸಿಕೊಂಡಿದ್ದು 2018 ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಅದಾದ ಬಳಿಕ...
Sports News:
ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ ಮತ್ತೊಬ್ಬ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ತಮ್ಮ ಏಕದಿನ ವೃತ್ತಿ ಜೀವನದ ನಾಲ್ಕನೇ ಶತಕವನ್ನು ಗಿಲ್ ಪೂರೈಸಿದ್ದಾರೆ. ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ...
Sports News:
ಕೆ.ಎಲ್ ರಾಹುಲ್ ಆ ಒಂದು ಪೋಸ್ಟ್ ಸಧ್ಯ ಫುಲ್ ವೈರಲ್ ಆಗಿದೆ. ಶ್ರೀಲಂಕಾ ವಿರುದ್ದ ನಿನ್ನೆ ನಡೆದ ಕೊನೆಯ ಟಿ 20 ಪಂದ್ಯದಲ್ಲಿ ಭಾರತ ತಂಡ 91 ರನ್‌ಗಳಿಂದ ಗೆದ್ದು ಬೀಗಿತ್ತು. ಪಂದ್ಯದಲ್ಲಿ ತಮ್ಮ ಅದ್ಬುತ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಸೂರ್ಯಕುಮಾರ್ ಯಾದವ್ ಅವರಿಗೆ ಕೆ.ಎಲ್. ರಾಹುಲ್ ತುಳುವಿನಲ್ಲೇ ಅಭಿನಂದಿಸಿದ್ದಾರೆ. ಇನ್ನು...
https://www.youtube.com/watch?v=6zYntnQDRNA
ರಾಜ್ ಕೋಟ್ : ಭಾರತ ಕ್ರಿಕೆಟ್ ತಂಡದ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಅರ್ಧ ಶತಕ ಸಿಡಿಸಿದ ತಂಡದ ಹಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ನಿನ್ನೆ ರಾಜ್ ಕೋಟ್ ಅಂಗಳದಲ್ಲಿ ಸಿಡಿಲಬ್ಬರ್ ಬ್ಯಾಟಿಂಗ್ ಮಾಡಿದ ದಿನೇಶ್ ಕಾರ್ತಿಕ್ 9 ಬೌಂಡರಿ 2 ಸಿಕ್ಸರ್ ಸಿಡಿಸಿ 27 ಎಸೆತದಲ್ಲಿ 55 ರನ್ ಚಚ್ಚಿದರು.
ಹಾರ್ದಿಕ್...
https://www.youtube.com/watch?v=F6yk0Kh95zc
ಆಮ್ಸ್‍ತ್ಲಿವಿನ್: ಪುರುಷರ ಇಂಗ್ಲೆಂಡ್ ಕ್ರಿಕೆಟ್ ತಂಡ ಏಕದಿನ ದಿನ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ವಿಶ್ವ ದಾಖಲೆ ಬರೆದಿದೆ.
ಇಲ್ಲಿನ ವಿಆರ್‍ಎ ಮೈದಾನದಲ್ಲಿ ನೆದರ್‍ಲ್ಯಾಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನಿಗದಿತ 50 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 498 ರನ್ ಗಳಿಸಿತು. ಇದರೊಂದಿಗೆ ತನ್ನ ತಾನೆ ಮುರಿಯಿತು....
https://www.youtube.com/watch?v=TKdazSzZDZ4&t=29s
ರಾಜ್‍ಕೋಟ್: ದಿನೇಶ್ ಕಾರ್ತಿಕ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಯುವ ವೇಗಿ ಆವೇಶ್ ಖಾನ್ ಅವರ ಅತ್ಯದ್ಭುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ತಂಡ ದ.ಆಫ್ರಿಕಾ ವಿರುದ್ಧ ನಾಲ್ಕನೆ ಟಿ20 ಪಂದ್ಯದಲ್ಲಿ 82 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಪಂತ್ ಪಡೆ 2-2 ಸರಣಿ ಸಮಗೊಳಿಸಿದೆ.
ಟಾಸ್ ಗೆದ್ದ ದ.ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ...
https://www.youtube.com/watch?v=nWrZ7DwoYAY&t=16s
ಮುಂಬೈ:ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಐಪಿಎಲ್ ವಿಜೇತ ನಾಯಕ ಹಾರ್ದಿಕ್ ಪಾಂಡ್ಯ `Áರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಲಿದ್ದಾರೆ. ಜೂ.26 ಮತ್ತು ಜೂ.28ರಂದು ನಡೆಯಲಿದೆ.
ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಲು ತೆರೆಳುವುದರಿಂದ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಸದ್ಯ ದ.ಆಫ್ರಿಕಾ ವಿರುದ್ಧದ...
https://www.youtube.com/watch?v=toEDKmXS7Xs
ಮುಂಬೈ: ಗಾಯದಿಂದ ಚೇತರಿಸಿಕೊಳ್ಳದಿರುವ ಹಿನ್ನೆಲೆಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೆ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಈಗಾಗಲೇ ತವರಿನಲ್ಲಿ ದ.ಆಫ್ರಿಕಾ ಸರಣಿಯಿಂದ ಹೊರ ನಡೆದಿದ್ದ ಕೆ.ಎಲ್.ರಾಹುಲ್ ಇದೀಗ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದೆ.
https://www.youtube.com/watch?v=1hPjGczgznQ
ಗಾಯದ ಸಮಸ್ಯೆಯಿಂದ ರಾಹುಲ್ ಇನ್ನು ಚೇತರಿಸಿಕೊಂಡಿಲ್ಲ. ಟೆಸ್ಟ್ ತಂಡದ ಆಟಗಾರರು ಮುಂಬೈನಿಂದ ಪ್ರಯಾಣ...
ಬೆಂಗಳೂರು: ಹಾರ್ದಿಕ್ ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ.
https://www.youtube.com/watch?v=6R8ORIe-x84
ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ 393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...
https://www.youtube.com/watch?v=G4bmMAc__YE
ಉತ್ತರಖಾಂಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಕೈಬೆರಳಿಗೆ ಏಟು ಮಾಡಿಕೊಂಡ ಮುಂಬೈ ತಂಡದ ವಿಕೆಟ್ ಕೀಪರ್ ಆದಿತ್ಯ ತಾರೆ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇತರ ಸ್ಥಾನಕ್ಕೆ ಹೆಚ್ವಿವರಿ ಕೀಪರ್ ಆಗಿ ಪ್ರಸಾದ್ ಪವಾರ್ ಅವರನ್ನು ಆರಿಸಲಾಗಿದೆ. ಆದರೆ ತಂಡದಲ್ಲಿರುವ ದ್ವಿತೀಯ ಕೀಪರ್ ಹಾರ್ದಿಕ್ ತಮೋರೆ ಸೆಮಿಫೈನಲ್ಸ್ ನಲ್ಲಿ ಕೀಪಿಂಗ್ ಹೊಣೆಗಾರಿಕೆ ನಿಭಾಯಿಸಲಿದ್ದಾರೆ.
ಶನಿವಾರ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...