Sunday, September 20, 2026

sports news

Instagramನಲ್ಲಿ ಹವಾ ಮೆಂಟೇನ್ ಮಾಡಿದ ಕೊಹ್ಲಿ: ಒಂದು ಪೋಸ್ಟ್‌ಗೆ ಕೋಟಿ ಕೋಟಿ ಹಣ..

Sports News: ಕ್ಯಾಪ್ಟನ್ ಕೊಹ್ಲಿ ಹೆಚ್ಚಾಗಿ ಕ್ರಿಕೇಟ್ ವಿಷಯದಲ್ಲಿ ಸುದ್ದಿಯಾಗ್ತಾರೆ. ಆದ್ರೆ ಈ ಬಾರಿ ವಿರಾಟ್ ಸುದ್ದಿಯಾಗಿರೋದು, ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಿಂದ. ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಫೋಟೋಗಳಿಗೆ ಅತೀ ಹೆಚ್ಚು ಸಂಭಾವನೆ ಪಡೆಯುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಪ್ರಮೋಟ್ ಮಾಡುವ ಪೋಸ್ಟ್‌ಗಳಿಗೆ ಹಣ ಪಡೆಯಲಾಗುತ್ತದೆ. ಅದೇ ರೀತಿ ವಿರಾಟ್ ಕೂಡ ಪ್ರಮೋಷನ್ ಫೋಟೋಗಳಿಗೆ ಹಣ ಪಡೆಯುತ್ತಾರೆ....

ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗೆ

sports news: ಐಪಿಎಲ್​ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್​ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು....

ಚಿನ್ನದ ಪದಕಕ್ಕೆ ಮುತ್ತಿಟ್ಟು ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಬಾಕ್ಸರ್

sports news: ಕಳೆದ ಕೆಲವು ವರ್ಷಗಳಿಂದ ಭಾರತಕ್ಕೆ ಕ್ರೀಡೆಯಲ್ಲಿ ಅತ್ಯುನ್ನತ ಸ್ಥಾನ ಒದಗುತ್ತಿದೆ. ಕಳೆದ ಒಲಂಪಿಕ್ ನಲ್ಲಿಸಾಕಷ್ಟು ಸಾಧನೆಗಳ್ನು ಮಾಡಿ ಚಿನ್ನದ ಸುರಿಮಳೆಯನ್ನು ಸುರಿಸಿದ್ದರು ನಮ್ಮ ಕ್ರೀಡಾ ಪಟುಗಳು ಅದೇ ಉತ್ಸಾಹದಲ್ಲ ಈ ವರ್ಷವೂ ಸಹ ಕ್ರೀಡಾ ಪಟುಗಳು ಅದೇ ಉತ್ಸಾಹದಿಂ ಕ್ರೀಡೆಯಲ್ಲಿ ಭಾಗವಹಿಸಿ ಎಲ್ಲಾ ದೇಶದ ಕ್ರೀಡಾಪಟುಗಳನ್ನು ಸೋಲಿಸಿ ಪ್ರಥಮ ಸ್ಥಾನದಲ್ಲಿ ಬರು ಮುಖಾಂತರ ವಿಶ್ವಕ್ಕೆ...

ಮಾರ್ಚ್ 31 ರಿಂದ 6ನೇ ಆವೃತ್ತಿಯ ಐಪಿಎಲ್ 2023 ಆರಂಭ

Sports News: 6ನೇ ಆವೃತ್ತಿಯ ಐಪಿಎಲ್ 2023 ರ ವೇಳಾಪಟ್ಟಿಯನ್ನು  ಐಪಿಎಲ್ ಮಂಡಳಿ ಬಿಡುಗಡೆ ಮಾಡಿದ್ದು, ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿಯು ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 28 ರಂದು ನಡೆಯಲಿದ್ದು, ಮೊದಲ ಪಂದ್ಯವು ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮತ್ತು ಪಂದ್ಯಾವಳಿಯ ಎರಡನೇ ಅತ್ಯಂತ ಯಶಸ್ವಿ...

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಮುರಳಿ ವಿಜಯ್

Sports News: ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ತಮಿಳುನಾಡು ಆಟಗಾರ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಕಾಣಿಸಿಕೊಂಡಿದ್ದು 2018 ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಅದಾದ ಬಳಿಕ...

ಏಕದಿನ ಶತಕ ಸಿಡಿಸಿ ಮಿಂಚಿದ ಶುಭ್​ಮನ್ ಗಿಲ್…!

Sports News: ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ  ಮತ್ತೊಬ್ಬ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ತಮ್ಮ ಏಕದಿನ ವೃತ್ತಿ ಜೀವನದ ನಾಲ್ಕನೇ ಶತಕವನ್ನು ಗಿಲ್ ಪೂರೈಸಿದ್ದಾರೆ. ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ...

ವೈರಲ್ ಆಯ್ತು ಕೆ.ಎಲ್. ರಾಹುಲ್ ಆ ಒಂದು ಪೋಸ್ಟ್…!

Sports News: ಕೆ.ಎಲ್ ರಾಹುಲ್ ಆ ಒಂದು ಪೋಸ್ಟ್ ಸಧ್ಯ ಫುಲ್ ವೈರಲ್ ಆಗಿದೆ. ಶ್ರೀಲಂಕಾ ವಿರುದ್ದ ನಿನ್ನೆ ನಡೆದ ಕೊನೆಯ ಟಿ 20 ಪಂದ್ಯದಲ್ಲಿ ಭಾರತ ತಂಡ 91 ರನ್‌ಗಳಿಂದ ಗೆದ್ದು ಬೀಗಿತ್ತು. ಪಂದ್ಯದಲ್ಲಿ ತಮ್ಮ ಅದ್ಬುತ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಸೂರ್ಯಕುಮಾರ್ ಯಾದವ್ ಅವರಿಗೆ ಕೆ.ಎಲ್. ರಾಹುಲ್ ತುಳುವಿನಲ್ಲೇ ಅಭಿನಂದಿಸಿದ್ದಾರೆ. ಇನ್ನು...

ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್

https://www.youtube.com/watch?v=6zYntnQDRNA ರಾಜ್ ಕೋಟ್ : ಭಾರತ ಕ್ರಿಕೆಟ್ ತಂಡದ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಅರ್ಧ ಶತಕ ಸಿಡಿಸಿದ ತಂಡದ ಹಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ನಿನ್ನೆ ರಾಜ್ ಕೋಟ್ ಅಂಗಳದಲ್ಲಿ ಸಿಡಿಲಬ್ಬರ್ ಬ್ಯಾಟಿಂಗ್ ಮಾಡಿದ ದಿನೇಶ್ ಕಾರ್ತಿಕ್ 9 ಬೌಂಡರಿ 2 ಸಿಕ್ಸರ್ ಸಿಡಿಸಿ 27 ಎಸೆತದಲ್ಲಿ 55 ರನ್ ಚಚ್ಚಿದರು. ಹಾರ್ದಿಕ್...

ವಿಶ್ವ ದಾಖಲೆ ಬರೆದ ಇಂಗ್ಲೆಂಡ್ ಕ್ರಿಕೆಟ್ ತಂಡ 

https://www.youtube.com/watch?v=F6yk0Kh95zc ಆಮ್ಸ್‍ತ್ಲಿವಿನ್: ಪುರುಷರ ಇಂಗ್ಲೆಂಡ್ ಕ್ರಿಕೆಟ್ ತಂಡ  ಏಕದಿನ ದಿನ ಕ್ರಿಕೆಟ್‍ನಲ್ಲಿ  ಅತಿ ಹೆಚ್ಚು ರನ್ ಗಳಿಸುವ ಮೂಲಕ  ವಿಶ್ವ ದಾಖಲೆ ಬರೆದಿದೆ. ಇಲ್ಲಿನ ವಿಆರ್‍ಎ ಮೈದಾನದಲ್ಲಿ ನೆದರ್‍ಲ್ಯಾಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನಿಗದಿತ 50 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 498 ರನ್ ಗಳಿಸಿತು. ಇದರೊಂದಿಗೆ ತನ್ನ ತಾನೆ ಮುರಿಯಿತು....

`ಭಾರತಕ್ಕೆ ಆವೇಶ’ ಭರಿತ ಗೆಲುವು :ಮಿಂಚಿದ ಕಾರ್ತಿಕ್, ಆವೇಶ್ ಖಾನ್ 

https://www.youtube.com/watch?v=TKdazSzZDZ4&t=29s ರಾಜ್‍ಕೋಟ್: ದಿನೇಶ್ ಕಾರ್ತಿಕ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಯುವ ವೇಗಿ ಆವೇಶ್ ಖಾನ್ ಅವರ ಅತ್ಯದ್ಭುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ತಂಡ ದ.ಆಫ್ರಿಕಾ ವಿರುದ್ಧ ನಾಲ್ಕನೆ ಟಿ20 ಪಂದ್ಯದಲ್ಲಿ 82 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಪಂತ್ ಪಡೆ 2-2 ಸರಣಿ ಸಮಗೊಳಿಸಿದೆ. ಟಾಸ್ ಗೆದ್ದ  ದ.ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ...
- Advertisement -spot_img

Latest News

Hubli: ₹700 ಕೋಟಿ ವೆಚ್ಚದ KLE ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ

Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...
- Advertisement -spot_img