www.karnatakatv.net ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಗೆ ಕೇವಲ ಒಂದು ವಾರ ಇರುವಾಗಲೇ ಶ್ರೀಲಂಕಾ ತಂಡದ ಬ್ಯಾಟಿಂಗ್ ಕೋಚ್ ಕೊರೊನಾಗೆ ತುತ್ತಾಗಿರುವುದು ಆತಂಕದ ಸಂಗತಿ. ಜುಲೈ 13ರಿಂದ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಏಕದಿನ ಸರಣಿ ಆರಂಭವಾಗಲಿದ್ದು ಇದೀಗ ಲಂಕಾ ಪಾಳಯದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಮಾದರಿ ಪಾಸಿಟಿವ್ ಬಂದಿದೆ. ತಂಡದೊಂದಿಗೆ...
www.karnatakatv.net: ಕ್ರೀಡೆ: ಬೆಂಗಳೂರು- ಮುಂಬರುವ ಟೋಕಿಯೋ ಒಲಿಂಪಿಕ್ಸ್ ಗೆ ಬೆಂಗಳೂರು ಮೂಲದ ಅದಿತಿ ಅಶೋಕ್ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದದ ಭಾರತದ ಮೊದಲ ಮಹಿಳಾ ಗಾಲ್ಫರ್ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ. ಕಳೆದ 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನ ಪ್ರತಿನಿಧಿಸಿದ್ದ ಅದಿತಿ, ಸದ್ಯ 45ನೇ ಶ್ರೇಯಾಂಕವನ್ನು ಹೊಂದಿದ್ರು....
ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ.
ಇತ್ತೀಚಿಗಷ್ಟೇ ಮುಕ್ತಾಯವಾದ...
ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...
ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸುಮಾರು ಅರ್ಧ ಶತಮಾನದ ಕನಸನ್ನ, ನನಸಾಗಿಸಿಕೊಂಡಿದೆ. ಸದ್ಯ ದೇಶಕ್ಕೆ ದೇಶವೇ ಐತಿಹಾಸಿಕ ಗೆಲುವಿನ ಖುಷಿಯಲ್ಲಿದೆ. ಈ ನಡುವೆ ಮನೆಯಲ್ಲಿ ಕುಳಿತು ವಿಶ್ವಕಪ್ ಫೈನಲ್ ವೀಕ್ಷಿಸುತ್ತಿದ್ದ ಅಜ್ಜಿ ಒಬ್ಬರು, ಫುಲ್ ಫೇಮಸ್ ಆಗಿದ್ದಾರೆ.
ಹೌದು ಅಂದು ಅತ್ಯಂತ ರೋಚಕ ಹೋರಾಟವಾಗಿತ್ತು. ಪಂದ್ಯ ಟೈನಲ್ಲಿ ಅಂತ್ಯವಾದ ಕಾರಣ,...
ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ವಿಶ್ವಕಪ್ ಗೆಲ್ಲುವ ಹಾಟ್ ಫೇವರಿಟ್ ತಂಡವಾಗಿದೆ. ಈಗಾಗಲೇ ತಂಡ ಸೆಮಿಫೈನಲ್ ತಲುಪಿದ್ದು, ಅಂತಿಮ ನಾಲ್ಕರಘಟ್ಟದಲ್ಲಿ ಬ್ಲೂ ಬಾಯ್ಸ್ ಗೆ ಎದುರಾಳಿ ಯಾರು ಅನ್ನೋದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಭಾರತವೂ ಸೇರಿದಂತೆ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಈ ನಡುವೆ ಸೆಮೀಸ್ ನಲ್ಲಿ ಭಾರತಕ್ಕೆ...
INDIA ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದೆ. ಸದ್ಯ ಕಾಂಗ್ರೆಸ್ ವಿರುದ್ಧ ಆಪ್ ಬಂಡಾಯದ ಬಾವುಟ ಹಾರಿಸಿದೆ. ಆಪ್ ನಾಯಕ ಅರವಿಂದ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು...