ನವದೆಹಲಿ: ಭಾರತೀಯ ಕ್ರಿಕೆಟ್ ಲೋಕದ ದಂತಕಥೆಗಳಾದ ಮಾಜಿ ನಾಯಕ ಕಪಿಲ್ ದೇವ್ ಹಾಗೂ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಯುವರಾಜ್ ಸಿಂಗ್ ತಂದೆ ಹರಿಹಾಯ್ದಿದ್ದಾರೆ.. ಸಂದರ್ಶನವೊಂದರಲ್ಲಿ ಮಾತನಾಡಿರುವ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್, ಹಳೆಯ ವಿಚಾರಗಳನ್ನು ಕೆದಕಿ ಕಪಿಲ್ ದೇವ್ ಹಾಗೂ ಧೋನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಪಿಲ್ ದೇವ್ ನಮ್ಮ...