Wednesday, January 21, 2026

sprouts

ಪ್ರತಿದಿನ ಮೊಳಕೆ ಬರಿಸಿದ ಹೆಸರು ಕಾಳುಗಳ ಸೇವನೆ ಮಾಡಿ, ಈ ಬದಲಾವಣೆ ನೀವೇ ನೋಡಿ

Health Tips: ಮೊಳಕೆ ಕಾಳುಗಳು ಆರೋಗ್ಯಕ್ಕೆ ಅದೆಷ್ಟು ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಅದನ್ನು ಸೇವಿಸುವವರ ಸಂಖ್ಯೆ ಮಾತ್ರ ವಿರಳ. ಆದರೆ ನೀವು ಮೊಳಕೆ ಬರಿಸಿದ ಹೆಸರು ಕಾಳಿನ ಸೇವನೆ ಮಾಡಿದ್ದಲ್ಲಿ, ನಿಮ್ಮ ಆರೋಗ್ಯದಲ್ಲಿ ಅತ್ಯದ್ಭುತ ಬದಲಾವಣೆ ಕಾಣಬಹುದು. ಹಾಗಾದ್ರೆ ಮೊಳಕೆ ಬರಿಸಿದ ಹೆಸರು ಕಾಳುಗಳ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ...

ತುಳಸಿಯನ್ನ ಹೇಗೆ ಸೇವಿಸಿದರೆ ಆರೋಗ್ಯ ಲಾಭ ಪಡೆಯಬಹುದು..?

ತುಳಸಿ ಎಲೆಯನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ತುಳಸಿ ಎಲೆಯನ್ನ ಯಾವ ರೀತಿ, ಎಷ್ಟು ಸೇವಿಸಬೇಕು ಅನ್ನೋದು ಮಾತ್ರ ಹಲವರಿಗೆ ಗೊತ್ತಿಲ್ಲ. ಅಂಥವರು ತುಳಸಿ ತಿಂದಾಗ, ಆರೋಗ್ಯ ಸುಧಾರಿಸುವ ಬದಲು, ಉಷ್ಣ ಹೆಚ್ಚಾಗಿ, ಆರೋಗ್ಯ ಹಾಳಾಗುತ್ತದೆ. ಹಾಗಾಗಿ ನಾವಿಂದು ತುಳಸಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಶಿವನ...

ಮೊಳಕೆ ಬರಿಸಿದ ಹೆಸರು ಕಾಳನ್ನು ತಿಂದರೆ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ..

ನೆನೆಸಿಟ್ಟ ಹೆಸರುಕಾಳು ತಿಂದರೆ ಆರೋಗ್ಯಕ್ಕೆ ತುಂಬಾ ಉತ್ತಮ. ಅಲ್ಲದೇ, ಹೆಸರು ಕಾಳಿನ ಪಾಯಸ, ಕೊಸೋಂಬರಿ, ಪಲ್ಯ, ಸಾಂಬಾರ್ ಕೂಡ ರುಚಿಕರದ ಜೊತೆಗೆ, ಆರೋಗ್ಯಕರ. ಹಾಗಾಗಿ ನಾವಿಂದು ಹೆಸರು ಕಾಳು ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ದೇಹದಲ್ಲಿ ಶಕ್ತಿ ತುಂಬಿರಬೇಕು. ನೀವು ಗಟ್ಟಿಮುಟ್ಟಾಗಿರಬೇಕು. ಚೈತನ್ಯದಾಯಕರಾಗಿರಬೇಕು ಅನ್ನೋದು ನಿಮ್ಮ ಆಸೆಯಾಗಿದ್ದಲ್ಲಿ, ನೆನೆಸಿ, ಮೊಳಕೆ ಬರಸಿದ...

ಈ ಆರೋಗ್ಯ ಸಮಸ್ಯೆ ಇರುವವರು ಮೊಳಕೆಕಾಳು ತಿಂದರೆ ಅಪಾಯ ಖಂಡಿತ ….!

Health tips: ಮೊಳಕೆ ಕಾಳುಗಳು ನಿಮ್ಮ ಆರೋಗ್ಯಕ್ಕೆ ಸಂಪೂರ್ಣವಾದ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಒದಗಿಸುತ್ತದೆ . ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದಕಾರಣ ಅನೇಕ ಜನರು ಪ್ರತಿದಿನ ಬೆಳಗ್ಗೆ ಮೊಳಕೆ ಕಾಳುಗಳನ್ನು ಸೇವಿಸುತ್ತಾರೆ .ಆದರೆ ಯಾವುದನ್ನೂ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಆರೋಗ್ಯ ಕೆಡುವ ಸಾಧ್ಯತೆ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img